ಸ್ವಿಸ್ ಬ್ಯಾಂಕ್| 2020ರಲ್ಲಿ ಭಾರತೀಯರ ಫಂಡ್ ₹20 ಸಾವಿರ ಕೋಟಿಗೆ ಏರಿಕೆ!

0
174
Tap to know MORE!

ನವದೆಹಲಿ (ಪಿಟಿಐ): ಭಾರತದವರು ಸ್ವಿಸ್‌ ಬ್ಯಾಂಕ್‌ಗಳಲ್ಲಿ ಇರಿಸಿರುವ ಹಣದ ಮೊತ್ತವು 2020ರಲ್ಲಿ ₹20,706 ಕೋಟಿಗೆ ಏರಿಕೆ ಕಂಡಿದೆ. ಬೇರೆ ಬೇರೆ ಹಣಕಾಸು ಉತ್ಪನ್ನಗಳ ಮೂಲಕ ಭಾರತದ ವ್ಯಕ್ತಿಗಳು ಹಾಗೂ ಸಂಸ್ಥೆಗಳಿಂದ ಸ್ವಿಸ್ ಬ್ಯಾಂಕ್‌ಗಳಲ್ಲಿ ಇಷ್ಟು ಮೊತ್ತವನ್ನು ಇರಿಸಲಾಗಿದೆ. ನೇರವಾಗಿ ಠೇವಣಿ ರೂಪದಲ್ಲಿ ಇರಿಸಿದ ಮೊತ್ತದಲ್ಲಿ ಇಳಿಕೆ ಆಗಿದೆ.

ಸೋನಿಯಾ ಗಾಂಧಿ ಎರಡೂ ಡೋಸ್ ಲಸಿಕೆ ಪಡೆದಿದ್ದಾರೆ: ಕಾಂಗ್ರೆಸ್

ಇದು 13 ವರ್ಷಗಳಲ್ಲಿನ ಅತಿಹೆಚ್ಚಿನ ಮೊತ್ತ. ಈ ಮೊತ್ತವು ಸ್ವಿಸ್‌ ಬ್ಯಾಂಕ್‌ಗಳು ಸ್ವಿಸ್‌ ನ್ಯಾಷನಲ್‌ ಬ್ಯಾಂಕ್‌ಗೆ ನೀಡಿರುವ ಅಧಿಕೃತ ಮಾಹಿತಿ. ಇವು ಭಾರತದಲ್ಲಿ ವ್ಯಾಪಕವಾಗಿ ಚರ್ಚೆಯಾಗಿರುವ, ಭಾರತೀಯರು ಸ್ವಿಸ್‌ ಬ್ಯಾಂಕ್‌ಗಳಲ್ಲಿ ಇರಿಸಿದ್ದಾರೆ ಎನ್ನಲಾದ ‘ಕಪ್ಪುಹಣ’ಕ್ಕೆ ಸಂಬಂಧಿಸಿದ ವಿವರ ಅಲ್ಲ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಭಾರತೀಯರು ಸ್ವಿಸ್‌ ಬ್ಯಾಂಕ್‌ಗಳಲ್ಲಿ ಇರಿಸಿರುವ ಹಣವನ್ನು ‘ಕಪ್ಪು ಹಣ’ ಎಂದು ಕರೆಯಲು ಆಗದು ಎಂಬ ನಿಲುವನ್ನು ಅಲ್ಲಿನ ಅಧಿಕಾರಿಗಳು ಹಿಂದಿನಿಂದಲೂ ಹೊಂದಿದ್ದಾರೆ.

LEAVE A REPLY

Please enter your comment!
Please enter your name here