ಮುಷ್ಕರದ ಬಿಸಿ: ಏಪ್ರಿಲ್ 10 ರವರೆಗಿನ ಮಂಗಳೂರು ವಿವಿ ಪದವಿ ಪರೀಕ್ಷೆ ಮುಂದೂಡಿಕೆ!

0
305

ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಿಬ್ಬಂದಿಗಳ ಮುಷ್ಕರ ಅನಿರ್ಧಿಷ್ಟಾವಧಿಗೆ ಮುಂದುವರಿದ ಕಾರಣ ಮಂಗಳೂರು ವಿಶ್ವವಿದ್ಯಾಲಯವು ನಿಗದಿಪಡಿಸಿದ್ದ ಎಪ್ರಿಲ್ 8ರಿಂದ 10ರ ವರೆಗಿನ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದೂಡಿದ ಪರಿಷ್ಕೃತ ದಿನಾಂಕಗಳನ್ನು ಶೀಘ್ರವೇ ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಮಂಗಳೂರು ವಿವಿ ಕುಲಸಚಿವರು ಸುತ್ತೋಲೆ ಕಳುಹಿಸಿದ್ದಾರೆ

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

LEAVE A REPLY

Please enter your comment!
Please enter your name here