ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೊರೋನಾ!

0
248
Tap to know MORE!

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿಗೆ ಕರೋನ ಸೊಂಕು ಇರೋದು ಧೃಡಪಟ್ಟಿದ್ದು ಈ ಬಗ್ಗೆ ಅವರು ಟ್ವಿಟರ್‌ನಲ್ಲಿ ಹೇಳಿಕೊಂಡಿದ್ದಾರೆ. ನನಗೆ ಸೌಮ್ಯ ರೋಗಲಕ್ಷಣಗಳನ್ನು ಅನುಭವಿಸಿದ ನಂತರ, ಕರೋನ ಸೊಂಕು ಇರೋದು ಪತ್ತೆಯಾಗಿದ್ದು, ಇತ್ತೀಚೆಗೆ ನನ್ನೊಂದಿಗೆ ಸಂಪರ್ಕದಲ್ಲಿರುವ ಎಲ್ಲರೂ, ದಯವಿಟ್ಟು ಎಲ್ಲಾ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸಿ ಮತ್ತು ಸುರಕ್ಷಿತವಾಗಿರಿ’ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಕಾಂಗ್ರೆಸ್ಸಿನ ಮತ್ತೊಬ್ಬ ಹಿರಿಯ ಮುಖಂಡ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಕೂಡ ಕರೋನ ಸೊಂಕಿಗೆ ಈಡಾಗಿದ್ದು ಅವರು ಕೂಡ ಚಿಕಿತ್ಸೆಗಾಗಿ ನಿನ್ನೆಯಿಂದ ಆಸ್ಪತ್ರೆಯಲ್ಲಿದ್ದಾರೆ.

LEAVE A REPLY

Please enter your comment!
Please enter your name here