BIG NEWS| ಮೇ 2 ರಿಂದ ನಡೆಯಬೇಕಿದ್ದ UGC-NET ಪರೀಕ್ಷೆ ಮುಂದೂಡಿಕೆ!

0
208
Tap to know MORE!

ನವದೆಹಲಿ : ಮೇ 2ರಂದು ಪ್ರಾರಂಭವಾಗಬೇಕಿದ್ದ UGC NET ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ತಿಳಿಸಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವ ಅವರು, ಮೇ 2ರಿಂದ ಆರಂಭವಾಗಬೇಕಿದ್ದಂತ ಯುಜಿಸಿ ನೆಟ್ ಪರೀಕ್ಷೆಯನ್ನು ಕೊರೋನಾ ಸೋಂಕಿನ ಕಾರಣದಿಂದಾಗಿ ಮುಂದೂಡಿಕೆ ಮಾಡಲಾಗಿದೆ. ಇಂತಹ ಪರೀಕ್ಷೆಯ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

LEAVE A REPLY

Please enter your comment!
Please enter your name here