BREAKING| ರಾತ್ರಿ 8:45ಕ್ಕೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ!

0
390
Tap to know MORE!

ನವದೆಹಲಿ : ಇಂದು ರಾತ್ರಿ 8:45 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಸುದ್ದಿ ಸಂಸ್ಥೆ ANI, ಪ್ರಧಾನಿ ನರೇಂದ್ರ ಮೋದಿಯವರು ಇಂದು ರಾತ್ರಿ 8.45 ಕ್ಕೆ ಕೊವಿಡ್ -19 ಪರಿಸ್ಥಿತಿಯ ಕುರಿತು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದಿದೆ.

ಯಾವುದೇ ಕೆಲಸ, ಉದ್ದೇಶ ಇರದಿದ್ದರೆ ಮನೆಯಿಂದ ಹೊರಬರಬೇಡಿ: ಪ್ರಧಾನಿ ಮೋದಿ ಮನವಿ

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

LEAVE A REPLY

Please enter your comment!
Please enter your name here