BIG UPDATE| ಎ.26ರಿಂದ ನಡೆಯಬೇಕಿದ್ದ ಮಂಗಳೂರು ವಿವಿ ಸ್ನಾತಕೋತ್ತರ ಪದವಿ ಪರೀಕ್ಷೆಗಳು ಮುಂದೂಡಿಕೆ!

0
174
Tap to know MORE!

ಸರ್ಕಾರವು ದಿನಾಂಕ ಎಪ್ರಿಲ್ 21ರಿಂದ ರಾಜ್ಯಾದ್ಯಂತದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ 26 ಎಪ್ರಿಲ್‌ನಿಂದ ಮೇ ತಿಂಗಳ 4 ರವರೆಗಿನ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಮಾನ್ಯ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದುವರಿದು ಎಪ್ರಿಲ್ 21ರಿಂದ ಮುಂದಿನ ಆದೇಶದವರೆಗೆ ಎಲ್ಲಾ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ರಜೆ ಘೋಶಿಸಿದ್ದು, ವಿಭಾಗಗಳ ಅಧ್ಯಕ್ಷರು ಮಾತ್ತು ಸಂಯೋಜಿತ ಕಾಲೇಜುಗಳ ಪ್ರಾಂಶುಪಾಲರುಗಳು ವಿದ್ಯಾರ್ಥಿಗಳ ಗಮನಕ್ಕೆ ತರಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

LEAVE A REPLY

Please enter your comment!
Please enter your name here