FLASH| ಜೂನ್ 21 ರಿಂದ ನಿಗದಿಯಾಗಿದ್ದ SSLC ಪರೀಕ್ಷೆ ಮುಂದೂಡಿಕೆ!

0
192
Tap to know MORE!

ಬೆಂಗಳೂರು : ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್.ಎಸ್‌.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ.

ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳು, ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಕೋವಿಡ್19ರ ಎರಡನೇ‌ ಅಲೆಯ ಪ್ರಸರಣ ಸಂಪೂರ್ಣ ತಹಬಂದಿಗೆ ಬಂದ ಸಂದರ್ಭದಲ್ಲಿ, ಸಾಕಷ್ಟು ಮುಂಚಿತವಾಗಿ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

LEAVE A REPLY

Please enter your comment!
Please enter your name here