ಸರ್ಕಾರದ ಕಠಿಣ ಕ್ರಮಗಳಿಂದ ಕೊರೋನಾ ನಿಯಂತ್ರಣಕ್ಕೆ ಬರುತ್ತಿದೆ: ಸಿಎಂ ಯಡಿಯೂರಪ್ಪ

0
316
Tap to know MORE!

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ನಾವು ಕೈಗೊಂಡ ಕ್ರಮಗಳ ಬಗ್ಗೆ ಜನರಿಗೆ ಮಾಹಿತಿ ನೀಡಿಲು ಈ ಸುದ್ದಿಗೋಷ್ಠಿ ಕರೆದಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಮೇ 5ರಂದು ರಾಜ್ಯದಲ್ಲಿ 50 ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣ ದಾಖಲಾಗಿದ್ದವು. ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳಿಂದಾಗಿ ಕೋವಿಡ್ ಪಾಸಿಟಿವ್ ದರ ಕಡಿಮೆಯಾಗಿದೆ.

ಎಲ್ಲಾ ಸಾವು-ನೋವಿಗೆ ಚೀನೀ ವೈರಸ್ ಕಾರಣ; ಪ್ರಧಾನಿ ಮೋದಿ ಅಲ್ಲ: ಸಿ.ಟಿ.ರವಿ

ನಿನ್ನೆ ಬೆಂಗಳೂರಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ 16 ಸಾವಿರಕ್ಕೆ ಇಳಿದಿದೆ. ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಕೋವಿಡ್ ಪ್ರಕರಣಗಳು ಕಡಿಮೆಯಾಗಿವೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಆಕ್ಸಿಜನ್ ಉತ್ಪಾದನೆಗೆ ಕ್ರಮ ಕೈಗೊಳ್ಳಲಾಗಿದೆ. ಆಕ್ಸಿಜನ್ ಘಟಕಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ.

LEAVE A REPLY

Please enter your comment!
Please enter your name here