ಲಾಕ್‌ಡೌನ್ ಮಧ್ಯೆಯೇ ಹಸೆಮಣೆ ಏರಿದ ಜನಪ್ರಿಯ ‘ಲಕ್ಷ್ಮೀ ಬಾರಮ್ಮ’ ಜೋಡಿ

0
445
Tap to know MORE!

ನಟ ಚಂದನ್​ ಕುಮಾರ್​ ಹಾಗೂ ನಟಿ ಕವಿತಾ ಗೌಡ ಏಪ್ರಿಲ್​ 1ರಂದು ಎಂಗೇಜ್​ಮೆಂಟ್​ ಮಾಡಿಕೊಂಡಿದ್ದರು. ಆದರೆ, ಮದುವೆ ದಿನಾಂಕದ ಬಗ್ಗೆ ಅವರು ಅಧಿಕೃತವಾಗಿ ಘೋಷಣೆ ಮಾಡಿರಲಿಲ್ಲ. ಈಗ ಲಾಕ್​ಡೌನ್​ ಮಧ್ಯೆಯೇ ಕೊವಿಡ್​ ನಿಯಮ ಪಾಲಿಸಿ ಹಸೆಮಣೆ ಏರಿದ್ದಾರೆ. ಈ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

S.W.A.T. (Official Site) iptv4sat on CBS All Access

ಕೊರೊನಾ ವೈರಸ್​ ಮಿತಿಮೀರಿ ಹರಡುತ್ತಿರುವುದರಿಂದ ಸರ್ಕಾರ ಲಾಕ್​ಡೌನ್​ ಘೋಷಣೆ ಮಾಡಿದೆ. ಅಲ್ಲದೆ, ಮದುವೆಗೆ 40 ಅತಿಥಿಗಳಿಗೆ ಅವಕಾಶ ನೀಡಿ ಆದೇಶ ಹೊರಡಿಸಿದೆ. ಇದೇ ನಿಯಮದಂತೆ ಚಂದನ್​-ಕವಿತಾ ಜೋಡಿ ಮದುವೆ ಆಗಿದೆ. ಹಸೆಮಣೆ ಏರುವಾಗ ಅವರು ಮಾಸ್ಕ ಧರಿಸಿದ್ದು ವಿಶೇಷವಾಗಿತ್ತು. ಕೇವಲ ಆಪ್ತರಿಗೆ ಮಾತ್ರ ಮದುವೆಗೆ ಆಮಂತ್ರಣವಿತ್ತು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

‘ಮನೆ ಮದುವೆ, ಮದುವೆ ಮನೆ. ಗ್ಲೋರಿಯಸ್​ ಆಗಿಲ್ಲ, ಆದರೆ, ಸಂತಸದಿಂದ ತುಂಬಿದೆ ಎಂದು ಚಂದನ್ ಬರೆದುಕೊಂಡಿದ್ದಾರೆ. ಚಂದನ್​ ಮದುವೆ ಆಗಿರುವ ಫೋಟೋ ಹಾಕುತ್ತಿದ್ದಂತೆ ಅವರಿಗೆ ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆ ಬಂದಿದೆ.

LEAVE A REPLY

Please enter your comment!
Please enter your name here