ಮೂಲ್ಕಿ: ಕೋವಿಡ್ ಲಸಿಕಾ ಕೇಂದ್ರದಲ್ಲಿ ಶಾಸಕರ ಕೋವಿಡ್ ವಾರ್ ರೂಂ ವತಿಯಿಂದ ಕುಡಿಯುವ ನೀರಿನ ವ್ಯವಸ್ಥೆ

0
819
Tap to know MORE!

ಮುಲ್ಕಿ : ಸರಕಾರಿ ಆಸ್ಪತ್ರೆಯಲ್ಲಿ 45ವರ್ಷ ಮೇಲ್ಪಟ್ಟ 123 ಜನರಿಗೆ ಇಂದು ಕೋವಿಡ್ ಲಸಿಕೆಯನ್ನು ನೀಡಲಾಯಿತು. ಅಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಹಾಗು ವ್ಯವಸ್ಥಿತ ಸರತಿ ಸಾಲಿನ ವ್ಯವಸ್ಥೆಗಳನ್ನು ಶಾಸಕರ ಕೋವಿಡ್ ವಾರ್ ರೂಮ್ ನಿಂದ ಮಾಡಲಾಯಿತು.

ಲಾಕ್‌ಡೌನ್ ಮಧ್ಯೆಯೇ ಹಸೆಮಣೆ ಏರಿದ ಜನಪ್ರಿಯ ‘ಲಕ್ಷ್ಮೀ ಬಾರಮ್ಮ’ ಜೋಡಿ

ಈ ವ್ಯವಸ್ಥೆಗಳನ್ನು ಮೂಲ್ಕಿ-ಮೂಡುಬಿದಿರೆ ಕ್ಷೇತ್ರದ ಶಾಸಕರಾದ ಉಮಾನಾಥ್ ಕೋಟ್ಯಾನ್ ಮತ್ತು ಮಂಡಲ ಅಧ್ಯಕ್ಷರಾದ ಸುನಿಲ್ ಆಳ್ವ ಮುಲ್ಕಿ ಇವರ ನೇತೃತ್ವದಲ್ಲಿ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಮುಲ್ಕಿ ನಗರ ಪಂಚಾಯತ್ ಉಪಾಧ್ಯಕ್ಷರಾದ ಸತೀಶ್ ಅಂಚನ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶೈಲೇಶ್, ಜಿಲ್ಲಾ ಬಿಜೆಪಿ ಸದಸ್ಯರಾದ ವಿನೋದ್ ಎಸ್ ಸಾಲ್ಯಾನ್ ಬೆಳ್ಳಾಯರು, ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ನವೀನ್ ರಾಜ್, ಬಿಜೆಪಿ ಯುವಮೋರ್ಚಾ ಪದಾಧಿಕಾರಿ ಧನುಷ್, ಮಹಿಂ ಹೆಗ್ಡೆ, ಡಾಕ್ಟರ್ ಕೃಷ್ಣ ಉಪಸ್ಥಿತರಿದ್ದರು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

LEAVE A REPLY

Please enter your comment!
Please enter your name here