FLASH| ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ಸ್‌ಗೆ 15 ಆಟಗಾರರ ಭಾರತ ತಂಡ ಪ್ರಕಟ | ಕನ್ನಡಿಗರಿಗಿಲ್ಲ ಸ್ಥಾನ!

0
440
Tap to know MORE!

ನವದೆಹಲಿ: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ಸ್‌ಗೆ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿದೆ.  ಫೈನಲ್ ಪಂದ್ಯದಲ್ಲಿ ಭಾರತವು ನ್ಯೂಜಿಲ್ಯಾಂಡ್‌ ತಂಡವನ್ನು ಎದುರಿಸಲಿದ್ದು, 15 ಆಟಗಾರರ ಬಳಗವನ್ನು ವಿರಾಟ್ ಕೊಹ್ಲಿ ಮುನ್ನಡೆಸಲಿದ್ದಾರೆ. ಅಜಿಂಕ್ಯಾ ರಹಾನೆ ಉಪನಾಯಕರಾಗಿರಲಿದ್ದರೆ.

ಫೈನಲ್ಸ್‌ಗೆ ಕರ್ನಾಟಕದ ಯಾವ ಆಟಗಾರನೂ ಸ್ಥಾನ ಪಡೆಯದಿರುವುದು ಅಭಿಮಾನಿಗಳಲ್ಲಿ ಬೇಸರ ಉಂಟುಮಾಡಿದೆ. ಕೆ.ಎಲ್. ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್‌ಗೆ ಸ್ಥಾನ ಸಿಗಬಹುದು ಎಂದು ನಿರೀಕ್ಷಿಸಲಾಗಿತ್ತು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ತಂಡ: ವಿರಾಟ್ ಕೊಹ್ಲಿ(ನಾಯಕ), ಅಜಿಂಕ್ಯಾ ರಹಾನೆ (ಉಪನಾಯಕ), ರೋಹಿತ್ ಶರ್ಮಾ, ಶುಭಮಾನ್ ಗಿಲ್, ಚೇತೇಶ್ವರ್ ಪೂಜಾರಾ, ಹನುಮ ವಿಹಾರಿ, ರಿಷಭ್ ಪಂತ್, ವೃದ್ಧಿಮಾನ್ ಸಾಹ, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಮಹಮ್ಮದ್ ಶಮ್ಮಿ, ಉಮೇಶ್ ಯಾದವ್, ಮಹಮ್ಮದ್ ಸಿರಾಜ್

LEAVE A REPLY

Please enter your comment!
Please enter your name here