ಗೋಲಿಬಾರ್ ನಲ್ಲಿ ಗಾಯಗೊಂಡ ಇನ್ನೋರ್ವ ಆರೋಪಿ ಸಾವು

0
619
Tap to know MORE!

ಬೆಂಗಳೂರು : ಇತ್ತೀಚಿಗೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ ಬೆಂಗಳೂರಿನ ಗಲಭೆಯ ಸಂದರ್ಭ ಪೊಲೀಸರು ನಡೆಸಿದ ಗೋಲಿಬಾರ್ ನಲ್ಲಿ ಗಾಯಗೊಂಡ ಇನ್ನೋರ್ವ ಆರೋಪಿ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಇದರಿಂದಾಗಿ ಗೋಲಿಬಾರ್ ನಲ್ಲಿ ಸಾವಿಗೀಡಾದವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.

LEAVE A REPLY

Please enter your comment!
Please enter your name here