ಬಾಲಿವುಡ್ ನಟನ ಸಹೋದರ ಕೊರೊನಾಗೆ ಬಲಿ!

0
86

ಬಾಲಿವುಡ್ ನಟ ದಿಲೀಪ್ ಕುಮಾರ್ ಅವರ ಸಹೋದರರಾಗಿರುವ ಅಸ್ಲಾಂ ಖಾನ್ ಮಾರಕ ಕೊರೊನಾ ವೈರಸ್ ನಿಂದಾಗಿ ಸಾವನ್ನಪ್ಪಿದ್ದಾರೆ.

88 ವರ್ಷದ ಅಸ್ಲಾಂ ಖಾನ್ ರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

LEAVE A REPLY

Please enter your comment!
Please enter your name here