BREAKING| ನಾಳೆ (ಎ.27) ರಾತ್ರಿಯಿಂದ ಕರ್ನಾಟಕ ಲಾಕ್ – ಜನತಾ ಕರ್ಫ್ಯೂ ಎಂದು ಬಣ್ಣಿಸಿದ ಸಿಎಂ!

0
154
Tap to know MORE!

ಬೆಂಗಳೂರು: ಸಂಪುಟ ಸಭೆ ಬಳಿಕ ಸಿಎಂ ಬಿ.ಎಸ್.ಯಡಿಯೂರಪ್ಪ ಕರ್ನಾಟಕದಲ್ಲಿ 14 ದಿನದ ಲಾಕ್‍ಡೌನ್ ಘೋಷಣೆ ಮಾಡಿದರು.

ಇಂದು ಸಿಎಂ ನೇತೃತ್ವದಲ್ಲಿ ಸಂಪುಟ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಆರೋಗ್ಯ ಸಚಿವ ಸುಧಾಕರ್, ಬಿಬಿಎಂಪಿ ಅಧಿಕಾರಿಗಳು ಲಾಕ್‍ಡೌನ್ ಅನಿವಾರ್ಯ. ಬೆಂಗಳೂರಿನಲ್ಲಿ ಲಾಕ್‍ಡೌನ್ ಆಗದಿದ್ರೆ ಬೆಂಗಳೂರಿನ ಸ್ಥಿತಿ ಕೈ ಮೀರಬಹದು. ತಜ್ಞರು ಸಹ ಲಾಕ್‍ಡೌನ್ ಮಾಡಲು ಸಲಹೆ ನೀಡಿದ್ದಾರೆ ಎಂದು ಸಿಎಂ ಗಮನಕ್ಕೆ ತಂದಿದ್ದರು.

ಇದನ್ನೂ ಓದಿ: ನಾಳೆಯಿಂದ ಕರ್ನಾಟಕದಲ್ಲಿ ಜನತಾ ಕರ್ಫ್ಯೂ ಜಾರಿ | ಏನಿರುತ್ತೆ, ಏನಿರಲ್ಲ?

18ರಿಂದ 45 ವರ್ಷದೊಳಗಿನವರಿಗೆ ಸರ್ಕಾರದಿಂದ ಉಚಿತವಾಗಿ ನೀಡಲಾಗುತ್ತದೆ ಎಂದು ತಿಳಿಸಿದರು. ಬೆಳಗ್ಗೆ 6 ರಿಂದ 10 ರವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅನುಮತಿ ನೀಡಲಾಗಿದೆ. ಕೃಷಿ, ಮೆಡಿಕಲ್ ಸೇರಿದಂತೆ ಅಗತ್ಯ ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

LEAVE A REPLY

Please enter your comment!
Please enter your name here