BREAKING | ಶಿರಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಗೆಲುವು ಸಾಧಿಸಿದ ಬಿಜೆಪಿ!

0
107
ಬಿಹಾರ, ಬಿಜೆಪಿ, ಚುನಾವಣಾ ಫಲಿತಾಂಶ
Tap to know MORE!

ಶಿರಾ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಅಭ್ಯರ್ಥಿ ಡಾ. ರಾಜೇಶ್ ಗೌಡ 63,294 ಮತಗಳನ್ನು ಪಡೆದು ಜಯ ಸಾಧಿಸಿದ್ದಾರೆ.

ಇವರ ಎದುರಾಳಿ ಅಭ್ಯರ್ಥಿಯಾಗಿದ್ದ ಕಾಂಗ್ರೆಸ್ ಪಕ್ಷದ ಟಿ ಬಿ ಜಯಚಂದ್ರ 52,914 ಮತಗಳನ್ನ ಪಡೆದಿದ್ದಾರೆ‌. ಜೆಡಿಎಸ್ ಪಕ್ಷದ ಅಭ್ಯರ್ಥಿ ಅಮ್ಮಾಜಮ್ಮ 29,166 ಮತಗಳನ್ನು ಪಡೆದಿದ್ದಾರೆ.

ಉಪಚುನಾವಣೆ: ಆರ್ ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಗೆಲುವು!

ಉಪಚುನಾವಣೆ ನಡೆದ ಎರಡೂ ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದರಿಂದ ಬಿಜೆಪಿ ಕಾರ್ಯಕರ್ತರು ಸಂಭ್ರಮದಲ್ಲಿದ್ದಾರೆ

LEAVE A REPLY

Please enter your comment!
Please enter your name here