LATEST ARTICLES

ಗ್ರಾಮೀಣ ಪ್ರದೇಶಗಳಲ್ಲಿ ಮನೆಮನೆಗೆ ತೆರಳಿ ಕೋವಿಡ್ ಟೆಸ್ಟ್ ನಡೆಸಿ: ಪ್ರಧಾನಿ ಮೋದಿ ಆದೇಶ

0
ನವದೆಹಲಿ: ದೇಶದಲ್ಲಿ ಕೋವಿಡ್‌–19ರ ಪರಿಸ್ಥಿತಿ ಮತ್ತು ಲಸಿಕಾ ಅಭಿಯಾನದ ಕುರಿತು ಪ್ರಧಾನಿ ನರೇಂದ್ರ ಮೋದಿ ಅಧಿಕಾರಿಗಳಿಂದ ವಿವರವಾಗಿ ಮಾಹಿತಿ ಪಡೆದಿದ್ದಾರೆ. ಆ ಬಳಿಕ ಅಧಿಕಾರಿಗಳಿಗೆ ಹಲವು ಪ್ರಮುಖ ಸೂಚನೆಗಳನ್ನು ಮೋದಿ ನೀಡಿದ್ದಾರೆ. 'ಕೋವಿಡ್‌ ಪ್ರಕರಣಗಳು...

ಸಸಿಹಿತ್ಲು: ಮುಂಡ ಬೀಚ್‌ನಂತಹ ಸುಂದರ ತಾಣ ಉಳಿಸಿಕೊಳ್ಳಲು ರಾಜ್ಯ ಸರ್ಕಾರ ವಿಫಲ: ಮಾಜಿ ಸಚಿವ...

0
ಸಸಿಹಿತ್ಲು : ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇರುವಾಗ ವಿವಿಧ ಇಲಾಖೆಗಳ ಮೂಲಕ ಸುಮಾರು 7 ಕೋ.ರೂ. ವೆಚ್ಚದಲ್ಲಿ ಸಸಿಹಿತ್ಲುವಿನ ಮುಂಡ ಬೀಚ್‌ನ್ನು ರೂಪಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರವಾಸಿ ತಾಣವಾಗಿ ಪ್ರಸಿದ್ಧಿಗೆ ಬಂದಿತ್ತು. ಇಂತಹ...

ನೈಜ ಸ್ವಭಾವ ಕಂಡುಕೊಂಡಾಗ ಮಾತ್ರ ಶ್ರೇಷ್ಠ ವ್ಯಕ್ತಿತ್ವ ನಿರ್ಮಾಣ ಸಾಧ್ಯ : ಸ್ವಾಮಿ ಬೋಧಮಯಾನಂದಜಿ

0
ಮಂಗಳೂರು: "ನಮ್ಮ ನೈಜ ಸ್ವಭಾವ ಅರಿತು ಇತರರಿಗೂ ಅವರ ನೈಜ ಸ್ವಭಾವ ಅರಿತುಕೊಳ್ಳಲು ನಾವು ಸಹಾಯ ಮಾಡಬೇಕು. ಆಗ ಮಾತ್ರ ಅಂತಃಶಕ್ತಿ ಜಾಗೃತವಾಗಿ ಶ್ರೇಯಸ್ಸು, ಪಾವಿತ್ರ್ಯತೆ ಸೇರಿದಂತೆ ಎಲ್ಲಾ ಸದ್ಗುಣಗಳು ಬರುವುದು. ಹಾಗಾದಾಗ...

ಕೋವಿಡ್ ‘POSITIVE’: 10 ದಿನ ವೆಂಟಿಲೇಟರ್ ಸಹಾಯದಲ್ಲಿದ್ದರೂ ಕೊರೋನಾ ಗೆದ್ದ 1 ತಿಂಗಳ ಹೆಣ್ಣುಮಗು!

0
ಭುವನೇಶ್ವರ, ಮೇ 15: ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅದೇ ರೀತಿ ಕೊರೊನಾ ಸೋಂಕಿಗೆ ಸಾವು-ನೋವುಗಳು ಹೆಚ್ಚಾಗಿವೆ. One month old Gudia, who got infected by #Covid19...

ಲಾಕ್‌ಡೌನ್ ಮಧ್ಯೆಯೇ ಹಸೆಮಣೆ ಏರಿದ ಜನಪ್ರಿಯ ‘ಲಕ್ಷ್ಮೀ ಬಾರಮ್ಮ’ ಜೋಡಿ

0
ನಟ ಚಂದನ್​ ಕುಮಾರ್​ ಹಾಗೂ ನಟಿ ಕವಿತಾ ಗೌಡ ಏಪ್ರಿಲ್​ 1ರಂದು ಎಂಗೇಜ್​ಮೆಂಟ್​ ಮಾಡಿಕೊಂಡಿದ್ದರು. ಆದರೆ, ಮದುವೆ ದಿನಾಂಕದ ಬಗ್ಗೆ ಅವರು ಅಧಿಕೃತವಾಗಿ ಘೋಷಣೆ ಮಾಡಿರಲಿಲ್ಲ. ಈಗ ಲಾಕ್​ಡೌನ್​ ಮಧ್ಯೆಯೇ ಕೊವಿಡ್​ ನಿಯಮ...

ಕೋವಿಡ್ ‘POSITIVE’: 92ರ ವೃದ್ಧೆ, 9ರ ಬಾಲಕಿ ಸೇರಿದಂತೆ ಒಂದೇ ಕುಟುಂಬದ ಎಲ್ಲಾ 11...

0
ಶಿವಮೊಗ್ಗ: ಕೊರೊನಾ ಸೋಂಕಿಗೆ ಈಡಿ ದೇಶವೇ ತಲ್ಲಣಗೊಂಡಿದೆ. ಪ್ರತಿನಿತ್ಯ ಎಲ್ಲೆಡೆ ಸಾವು ನೋವುಗಳದ್ದೆ ಸುದ್ದಿ ಸದ್ದು ಮಾಡುತ್ತಿದೆ. ಇದರಿಂದಾಗಿ ಜನರು ಸಹ ಭಯಭೀತರಾಗಿದ್ದಾರೆ. ಆಕ್ಸಿಜನ್ ಸಿಗದೆ ನರಳಾಡಿ ಸಾವನ್ನಪ್ಪುತ್ತಿದ್ದಾರೆ. ಇಂತಹ ಪರಿಸ್ಥಿತಿ ನಡುವೆ...

ಪಂಜಾಬ್: ಮುಸ್ಲಿಂ ಬಾಹುಳ್ಯ ಇರುವ ನಗರವನ್ನು ಹೊಸ ಜಿಲ್ಲೆಯನ್ನಾಗಿ ಘೋಷಣೆ

0
ಚಂಡೀಗಢ: ಪಂಜಾಬ್‌ನಲ್ಲಿ ಮುಸ್ಲಿಂ ಬಾಹುಳ್ಯವಿರುವ ಮಲೇರ್ಕೋಟ್ಲಾ ವನ್ನು ರಾಜ್ಯದ 23 ನೇ ಜಿಲ್ಲೆಯನ್ನಾಗಿ ಮುಖ್ಯಮಂತ್ರಿ ಕ್ಯಾ.ಅಮರಿಂದರ್ ಸಿಂಗ್ ಘೋಷಣೆ ಮಾಡಿದ್ದಾರೆ. ಈದ್ ಆಚರಣೆಯ ದಿನದಂದೇ ಈ ಘೋಷಣೆಯಾಗಿರುವುದರಿಂದ ಅಲ್ಲಿನ ಮುಸ್ಲಿಂ ಸಮುದಾಯದವರಿಗೆ ಮುಖ್ಯಮಂತ್ರಿಗಳು...

ಕೊರೋನಾ ಉಲ್ಬಣ: 12ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡುವಂತೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ

0
ನವದೆಹಲಿ: 12ನೇ ತರಗತಿಯ ಪರೀಕ್ಷೆ ರದ್ದು ಮಾಡುವಂತೆ ಕೋರಿ ಸುಪ್ರೀಂಕೋರ್ಟ್​​ಗೆ ಶುಕ್ರವಾರ ಅರ್ಜಿ ಸಲ್ಲಿಕೆಯಾಗಿದೆ. ವಕೀಲೆ ಮಮತಾ ಶರ್ಮಾ ಎಂಬುವವರು ಅರ್ಜಿ ಸಲ್ಲಿಸಿದ್ದು, ಕೊರೊನಾ ಸಂಕಷ್ಟ ಕಾಲದಲ್ಲಿ 12ನೇ ತರಗತಿ ಕೆಲ ವಿದ್ಯಾರ್ಥಿಗಳು ನನ್ನನ್ನು...

ತನ್ನ ಮನೆಯನ್ನೇ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಿದ ಗೃಹಸಚಿವ ಬೊಮ್ಮಾಯಿ

0
ಹಾವೇರಿ: ಜಿಲ್ಲೆಯಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರು ತಮ್ಮ ಮನೆಯನ್ನೇ ಕೊವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿರುವ ಬಸವರಾಜ ಬೊಮ್ಮಾಯಿ ನಿವಾಸದ ವರಾಂಡವನ್ನು...

ಕೊರೋನಾ ಲಸಿಕೆಯ ನೇರ ಖರೀದಿಗೆ ೧೦೦ ಕೋಟಿ ನೀಡಲು ಕರ್ನಾಟಕ ಕಾಂಗ್ರೆಸ್ ನಿರ್ಧಾರ

0
ಬೆಂಗಳೂರು: ಕಾಂಗ್ರೆಸ್ ಪಕ್ಷದ ಶಾಸಕರು, ಸಂಸದರಿಗೆ ಮಂಜೂರು ಮಾಡುವ ಪ್ರದೇಶಾಭಿವೃದ್ಧಿ ನಿಧಿಯಿಂದ ನೂರು ಕೋಟಿ ರೂ.ಗಳನ್ನು ಕೊರೊನಾ ಲಸಿಕೆಗಾಗಿ ನೀಡಲು ತೀರ್ಮಾನಿಸಲಾಗಿದೆ ಎಂದು ಕೆಪಿಸಿಸಿ ಘೋಷಿಸಿದೆ. ಶುಕ್ರವಾರ ಬೆಂಗಳೂರಿನಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ವಿಧಾನಸಭೆ...