Infinite Load Articles

FLASH | ಟಿ 20 ನಾಯಕತ್ವದಿಂದ ಕೆಳಗಿಳಿಯಲು ವಿರಾಟ್ ಕೊಹ್ಲಿ ನಿರ್ಧಾರ!

0
ಟಿ20 ವಿಶ್ವಕಪ್ ಬಳಿಕ ಭಾರತ ಕ್ರಿಕೆಟ್ ತಂಡದ ಟಿ20 ನಾಯಕ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿರುವುದಾಗಿ ವಿರಾಟ್ ಕೊಹ್ಲಿ ಇನ್‌ಸ್ಟಾಗ್ರಾಮ್ ನಲ್ಲಿ ಘೋಷಿಸಿದ್ದಾರೆ. ಈ ಕುರಿತಂತೆ ಸುದೀರ್ಘ ಪತ್ರವೊಂದನ್ನು ಬರೆದಿರುವಂತ ಅವರು, ಭಾರತವನ್ನು ಪ್ರತಿನಿಧಿಸುವುದಷ್ಟೇ...

ಸಿಎ ಫೈನಲ್ಸ್: ಮಂಗಳೂರಿನ ರುತ್ ಡಿಸಿಲ್ವಾಗೆ ಪ್ರಥಮ ರ‍್ಯಾಂಕ್

0
ಮಂಗಳೂರು : ಮೊದಲ ಬಾರಿಗೆ ಮಂಗಳೂರಿನವರೋರ್ವರು ರಾಷ್ಟ್ರ ಮಟ್ಟದ ಸಿಎ ಪರೀಕ್ಷೆಯಲ್ಲಿ ಮೊದಲ ರ್ಯಾಂಕ್ ಪಡೆದಿದ್ದಾರೆ. ಮಂಗಳೂರಿನ ರೂತ್ ಕ್ಲಾರಾ ಡಿಸಿಲ್ವಾ ಕಳೆದ ಜುಲೈನಲ್ಲಿ ನಡೆದ ಸಿಎ ಅಂತಿಮ ಪರೀಕ್ಷೆಯಲ್ಲಿ ಒಂದನೇ ಸ್ಥಾನ...

FLASH| ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ವಿಧಿವಶ!

0
ಹೊಸದಿಲ್ಲಿ: ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಶನಿವಾರ ನಿಧನರಾದರು. ರಾಜಸ್ಥಾನ ಮಾಜಿ ರಾಜ್ಯಪಾಲರಾಗಿದ್ದ ಸಿಂಗ್ ಅವರಿಗೆ 89 ವರ್ಷ ವಯಸ್ಸಾಗಿತ್ತು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಹಿರಿಯ...

ದಕ್ಷಿಣ ಕನ್ನಡ: ಶಾಲಾ ಆರಂಭ ಒಂದು ವಾರ ಮುಂದೂಡಿಕೆ!

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರವು ಶೇ 2ಕ್ಕಿಂತ ಹೆಚ್ಚಿರುವ ಕಾರಣ ಶಾಲಾ ಆರಂಭವನ್ನು ಆಗಸ್ಟ್ 28ರ ನತಕ ಮುಂದೂಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ (ಡಿಡಿಪಿಐ) ಮಲ್ಲೇಸ್ವಾಮಿ...

ಸಾಮಾಜಿಕ ಮಾಧ್ಯಮಗಳಲ್ಲಿ ತಾಲೀಬಾನ್ ಪರ ಪೋಸ್ಟ್ | 14 ಜನರ ಬಂಧನ

0
ಗುವಾಹಾಟಿ: ಆಫ್ಘಾನಿಸ್ತಾನವನ್ನು ತಾಲಿಬಾನಿಗಳು ವಶಪಡಿಸಿಕೊಂಡಿದ್ದನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದ ಅಸ್ಸಾಂನ 14 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಿನ್ನೆ ರಾತ್ರಿ ಕಾನೂನು ಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ, ಐಟಿ...

ರಂಗಭೂಮಿಯ ಬಹುಮುಖ ಪ್ರತಿಭೆ ವಿನುತ್ ಶೆಟ್ಟಿ

0
ಹಲವು ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಾಧನೆಯ ಗುರಿ ಕಂಡ ಪ್ರತಿಭೆ ವಿನುತ್ ಶೆಟ್ಟಿ, ದ.ಕ ಜಿಲ್ಲೆಯ, ಪಾಣೆಮಂಗಳೂರಿನ, ಪುತ್ರೋಟಿಬೈಲು ಮನೆ ನರಿಕೊಂಬು,ಬಂಟ್ವಾಳದ ಪಿ. ನಾಗೇಶ್ ಶೆಟ್ಟಿ ಮತ್ತು ವಿಮಲ ಎನ್ ಶೆಟ್ಟಿ...
- Advertisement -

MOST POPULAR

HOT NEWS