LATEST ARTICLES

FLASH | ಟಿ 20 ನಾಯಕತ್ವದಿಂದ ಕೆಳಗಿಳಿಯಲು ವಿರಾಟ್ ಕೊಹ್ಲಿ ನಿರ್ಧಾರ!

0
ಟಿ20 ವಿಶ್ವಕಪ್ ಬಳಿಕ ಭಾರತ ಕ್ರಿಕೆಟ್ ತಂಡದ ಟಿ20 ನಾಯಕ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿರುವುದಾಗಿ ವಿರಾಟ್ ಕೊಹ್ಲಿ ಇನ್‌ಸ್ಟಾಗ್ರಾಮ್ ನಲ್ಲಿ ಘೋಷಿಸಿದ್ದಾರೆ. ಈ ಕುರಿತಂತೆ ಸುದೀರ್ಘ ಪತ್ರವೊಂದನ್ನು ಬರೆದಿರುವಂತ ಅವರು, ಭಾರತವನ್ನು ಪ್ರತಿನಿಧಿಸುವುದಷ್ಟೇ ಅಲ್ಲ, ಭಾರತೀಯ ಕ್ರಿಕೆಟ್ ತಂಡವನ್ನು ನನ್ನ ಅತ್ಯಂತ ಸಾಮರ್ಥ್ಯಕ್ಕೆ ಮುನ್ನಡೆಸುವ ಅದೃಷ್ಟ ನನ್ನದಾಗಿದೆ....

ಸಿಎ ಫೈನಲ್ಸ್: ಮಂಗಳೂರಿನ ರುತ್ ಡಿಸಿಲ್ವಾಗೆ ಪ್ರಥಮ ರ‍್ಯಾಂಕ್

0
ಮಂಗಳೂರು : ಮೊದಲ ಬಾರಿಗೆ ಮಂಗಳೂರಿನವರೋರ್ವರು ರಾಷ್ಟ್ರ ಮಟ್ಟದ ಸಿಎ ಪರೀಕ್ಷೆಯಲ್ಲಿ ಮೊದಲ ರ್ಯಾಂಕ್ ಪಡೆದಿದ್ದಾರೆ. ಮಂಗಳೂರಿನ ರೂತ್ ಕ್ಲಾರಾ ಡಿಸಿಲ್ವಾ ಕಳೆದ ಜುಲೈನಲ್ಲಿ ನಡೆದ ಸಿಎ ಅಂತಿಮ ಪರೀಕ್ಷೆಯಲ್ಲಿ ಒಂದನೇ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಇನ್ ಸ್ಟಿಟ್ಯೂಟ್ ವತಿಯಿಂದ 2021ರ ಸಾಲಿನ...

FLASH| ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ವಿಧಿವಶ!

0
ಹೊಸದಿಲ್ಲಿ: ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಶನಿವಾರ ನಿಧನರಾದರು. ರಾಜಸ್ಥಾನ ಮಾಜಿ ರಾಜ್ಯಪಾಲರಾಗಿದ್ದ ಸಿಂಗ್ ಅವರಿಗೆ 89 ವರ್ಷ ವಯಸ್ಸಾಗಿತ್ತು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಹಿರಿಯ ಬಿಜೆಪಿ ನಾಯಕ ಜುಲೈ 4 ರಿಂದ ರಾಷ್ಟ್ರ ರಾಜಧಾನಿಯ ಸಂಜಯ್ ಗಾಂಧಿ ಸ್ನಾತಕೋತ್ತರ...

ದಕ್ಷಿಣ ಕನ್ನಡ: ಶಾಲಾ ಆರಂಭ ಒಂದು ವಾರ ಮುಂದೂಡಿಕೆ!

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರವು ಶೇ 2ಕ್ಕಿಂತ ಹೆಚ್ಚಿರುವ ಕಾರಣ ಶಾಲಾ ಆರಂಭವನ್ನು ಆಗಸ್ಟ್ 28ರ ನತಕ ಮುಂದೂಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ (ಡಿಡಿಪಿಐ) ಮಲ್ಲೇಸ್ವಾಮಿ ತಿಳಿಸಿದ್ದಾರೆ. ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು "ಸುದ್ದಿವಾಣಿ" ವಾಟ್ಸಾಪ್ ಗುಂಪಿಗೆ ಸೇರಿ - ಸುದ್ದಿವಾಣಿ ಓದುಗರ...

ಸಾಮಾಜಿಕ ಮಾಧ್ಯಮಗಳಲ್ಲಿ ತಾಲೀಬಾನ್ ಪರ ಪೋಸ್ಟ್ | 14 ಜನರ ಬಂಧನ

0
ಗುವಾಹಾಟಿ: ಆಫ್ಘಾನಿಸ್ತಾನವನ್ನು ತಾಲಿಬಾನಿಗಳು ವಶಪಡಿಸಿಕೊಂಡಿದ್ದನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದ ಅಸ್ಸಾಂನ 14 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಿನ್ನೆ ರಾತ್ರಿ ಕಾನೂನು ಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ, ಐಟಿ ಕಾಯ್ದೆ ಮತ್ತು ಸಿಆರ್‍ಪಿಸಿಯ ವಿವಿಧ ಸೆಕ್ಷನ್‍ಗಳ ಅಡಿಯಲ್ಲಿ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ...

ರಂಗಭೂಮಿಯ ಬಹುಮುಖ ಪ್ರತಿಭೆ ವಿನುತ್ ಶೆಟ್ಟಿ

0
ಹಲವು ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಾಧನೆಯ ಗುರಿ ಕಂಡ ಪ್ರತಿಭೆ ವಿನುತ್ ಶೆಟ್ಟಿ, ದ.ಕ ಜಿಲ್ಲೆಯ, ಪಾಣೆಮಂಗಳೂರಿನ, ಪುತ್ರೋಟಿಬೈಲು ಮನೆ ನರಿಕೊಂಬು,ಬಂಟ್ವಾಳದ ಪಿ. ನಾಗೇಶ್ ಶೆಟ್ಟಿ ಮತ್ತು ವಿಮಲ ಎನ್ ಶೆಟ್ಟಿ ದಂಪತಿಗಳ ಪುತ್ರ. ಯಕ್ಷಗಾನದಲ್ಲಿ ಅಪಾರ, ಆಸಕ್ತಿ, ಗೌರವ ಹೊಂದಿದ ಇವರು ಅರುಣ್ ಕುಮಾರ್ ಮತ್ತು...

RCBಗೆ ಆನೆಬಲ | ತಂಡಕ್ಕೆ ವಿಶ್ವ ನಂ.2 ಬೌಲರ್, ಶ್ರೀಲಂಕಾದ ಸ್ಪಿನ್ನರ್ ವಿ.ಹಸರಂಗ ಸೇರ್ಪಡೆ

0
ಬೆಂಗಳೂರು: ಸೆಪ್ಟೆಂಬರ್‌ನಲ್ಲಿ ಆರಂಭವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನ (IPL) ದ್ವಿತೀಯಾರ್ಧದ ಪಂದ್ಯಾವಳಿಯಲ್ಲಿ ಆರ್​ಸಿಬಿ ಪರ ಶ್ರೀಲಂಕಾದ ಗೂಗ್ಲಿ ಸ್ಪಿನ್ನರ್ ವಸುಂದು ಹಸರಂಗ ಕಣಕ್ಕಿಳಿಯಲಿದ್ದಾರೆ. ಆಸ್ಟ್ರೇಲಿಯಾದ ಸ್ಪಿನ್ನರ್ ಆಡಂ ಜಂಪಾ ಬದಲಿಗೆ ಹಸರಂಗ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಈ ಮಾಹಿತಿಯನ್ನು ಆರ್​ಸಿಬಿ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಬಹಿರಂಗಪಡಿಸಿದೆ. ಭಾರತದ...

ಪಂಜ: ಸೇವಾ ಭಾರತ್ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಸಮ್ಮಾನ ಸಮಾರಂಭ

0
ತೋಕೂರು: ಸಮಾಜದ ಹಿತಕ್ಕೋಸ್ಕರ ತಮ್ಮ ಸ್ವಂತ ಸುಖವನ್ನು ಬಲಿಗೊಟ್ಟು ಕೊರೊನ ವಾರಿಯರ್ಸ್ ಆಗಿ ಕಾರ್ಯವೆಸಗುತ್ತಿರುವ ವೈದ್ಯರು, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರ ಸೇವೆ ಅಭಿನಂದನೀಯ ಎಂದು ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಕಸ್ತೂರಿ ಪಂಜ ಹೇಳಿದರು. ಸೇವಾ ಭಾರತ್ ಪಂಜ ಕೊಯಿಕುಡೆ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಕೆಮ್ರಾಲ್ ಇದರ...

ಶಾಲೆಗಳ ಆರಂಭಕ್ಕೆ ಸಕಲ ಸಿದ್ಧತೆ | ಯಾವುದೇ ಆತಂಕವಿಲ್ಲದೆ ವಿದ್ಯಾರ್ಥಿಗಳು ಶಾಲೆಗೆ ಬರಬಹುದು: ಸಿಎಂ ಬೊಮ್ಮಾಯಿ

0
ಬೆಂಗಳೂರು: ಮುಂದಿನ ಸೋಮವಾರ(ಆ.23) ರಾಜ್ಯಾದ್ಯಂತ 9ರಿಂದ 12ನೇ ತರಗತಿಯವರೆಗೆ ಶಾಲಾ-ಕಾಲೇಜುಗಳು ಪ್ರಾರಂಭವಾಗಲಿವೆ. ಈ ಸಂದರ್ಭದಲ್ಲಿ ಶಾಲೆಗಳ ಆರಂಭಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಮತ್ತು ಖಾಸಗಿ ಶಾಲೆಗೆ ಮಕ್ಕಳನ್ನು .ಯಾವ ರೀತಿ ಕರೆತರಬೇಕು, ತರಗತಿಯಲ್ಲಿ ಯಾವ ರೀತಿ...

ರಾಜ್ಯ ಪೋಲಿಸ್ ಇಲಾಖೆಯಲ್ಲಿ 387 ಸಿವಿಲ್ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

0
ನವದೆಹಲಿ: ಕರ್ನಾಟಕ ರಾಜ್ಯ ಪೊಲೀಸ್ (KSP) ಇಲಾಖೆಯಲ್ಲಿ ಖಾಲಿ ಇರುವ 387 ಸಿವಿಲ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ (Website)ನಲ್ಲಿ ನೀಡಲಾಗಿರುವ ಅಧಿಸೂಚನೆಯನ್ನು ಓದುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿದಾರರು KSPಯ http://rec21.ksp-online.in ಅಧಿಕೃತ ವೆಬ್‌ಸೈಟ್‌ನಲ್ಲಿ ಸೆಪ್ಟೆಂಬರ್ 6, 2021ರೊಳಗೆ ಈ...