ಆ.20 ರಂದು ಸಿಇಟಿ ಫಲಿತಾಂಶ ಪ್ರಕಟ

0
346
Tap to know MORE!

ಬೆಂಗಳೂರು : ಕರ್ನಾಟಕ ರಾಜ್ಯದ ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಪಡಿಸುವ ದಿನಾಂಕವನ್ನು ಡಿಸಿಎಂ ಅಶ್ವತ್ಥ ನಾರಾಯಣ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಆಗಸ್ಟ್ 20ರಂದು ಸಿಇಟಿ ಫಲಿತಾಂಶ ಹೊರಬೀಳಲಿದೆ ಎಂದು ಟ್ವೀಟ್ ಮಾಡಿದ್ದಾರೆ. ಜತೆಗೆ ವಿದ್ಯಾರ್ಥಿಗಳಿಗೆ ಈ ನಿಟ್ಟಿನಲ್ಲಿ ಶುಭಹಾರೈಸಿದ್ದಾರೆ.

ಇದನ್ನೂ ಓದಿ : ನಿಗದಿಯಂತೆ ನಡೆಯಲಿದೆ ಜೆಇಇ-ನೀಟ್ ಪರೀಕ್ಷೆ – ಮುಂದೂಡುವಂತೆ ಕೋರಿದ ವಜಾ

LEAVE A REPLY

Please enter your comment!
Please enter your name here