ಕಾಪು ಶಾಸಕ ಲಾಲಾಜಿ ಮೆಂಡನ್ ಗೆ ಕೊರೋನಾ!

0
82

ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಮೆಂಡನ್ ಅವರು ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಪ್ರಸ್ತುತ ಅವರು ಕೋವಿಡ್ ಆರೈಕೆ ಕೇಂದ್ರದಲ್ಲಿ ಚಿಕಿತ್ಸೆಯಲ್ಲಿದ್ದಾರೆ.

ಮೆಂಡನ್ ಅವರ ಕಾರ್ಯದರ್ಶಿಯೊಬ್ಬರಿಗೆ ಕೊರೋನಾ ಇರುವುದು ದೃಢಪಟ್ಟ ಹಿನ್ನೆಲೆಯಲ್ಲಿ, ಕಳೆದ ಒಂದು ವಾರದಿಂದ ಇವರು ಕ್ವಾರಂಟೈನ್ ನಲ್ಲಿದ್ದರು.

ನನ್ನ ಆಪ್ತ ಕಾರ್ಯದರ್ಶಿಯೋರ್ವರಿಗೆ ಕೋವಿಡ್ 19 ಪಾಸಿಟಿವ್ ಬಂದ ಹಿನ್ನಲೆ ಕಳೆದ 7 ದಿನಗಳಿಂದ ಹೋಂ ಕಾರಂಟೈನ್ ನಲ್ಲಿದ್ದು ಮುಂಜಾಗೃತಾ ಕ್ರಮವಾಗಿ…

Posted by Lalaji R Mendon on Thursday, 13 August 2020

ವೈರಸ್‌ನಿಂದ ಚೇತರಿಸಿಕೊಂಡ ಬಳಿಕ, ಕಾಪು ಕ್ಷೇತ್ರದ ಜನರ ಸೇವೆಗೆ ಮರಳುತ್ತೇನೆ ಎಂದು ಮೆಂಡನ್ ಖಚಿತಪಡಿಸಿದರು.

LEAVE A REPLY

Please enter your comment!
Please enter your name here