ನಿಗದಿಯಂತೆ ನಡೆಯಲಿದೆ ಮಂಗಳೂರು ವಿವಿ ಪರೀಕ್ಷೆ: ಪರೀಕ್ಷಾಂಗ ಕುಲಸಚಿವರಿಂದ ಸ್ಪಷ್ಟನೆ

0
353
Tap to know MORE!

ಮಂಗಳೂರು: ಕೊರೊನಾ ಕಾರಣದಿಂದ ರದ್ದುಗೊಂಡಿದ್ದ ಪರೀಕ್ಷೆಗಳು ಯಥಾ ಪ್ರಕಾರವಾಗಿ ಆ. 2ರಿಂದ 14ವರೆಗೆ ನಡೆಯಲಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಪಿ.ಎಲ್‌. ಧರ್ಮ ಸ್ಪಷ್ಟನೆ ನೀಡಿದ್ದಾರೆ.

#KarnatakaCM | ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ

ಕೊರೊನಾ ಸೋಂಕು ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ಪರೀಕ್ಷೆಗಳು ವೇಳಾ ಪಟ್ಟಿಯಂತೆ ಯಥಾಪ್ರಕಾರವಾಗಿ ನಡೆಯಲಿದೆ ನಡೆಯಲಿದೆ. ಇನ್ನು ಕೇರಳದ ವಿದ್ಯಾರ್ಥಿಗಳು ಸೇರಿದಂತೆ ಯಾರೂ ಕೂಡ ಆತಂಕ ಪಡಬೇಕಿಲ್ಲ. ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದೆ ಇರುವವರಿಗೆ ಪ್ರತ್ಯೇಕ ಪರೀಕ್ಷೆ ನಡೆಸಲಾಗುವುದು, ಅದಕ್ಕೆ ದಿನಾಂಕವನ್ನು ಶೀಘ್ರದಲ್ಲೇ ನೀಡಲಾಗುವುದು. ಯಾವುದೇ ಆತಂಕವಿಲ್ಲದೆ ಪರೀಕ್ಷೆಯನ್ನು ಎದುರಿಸಿ ಎಂದು ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

LEAVE A REPLY

Please enter your comment!
Please enter your name here