ಪ್ರಣಬ್ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರ

0
63

ಕೊರೊನಾ ಸೋಂಕು ದೃಢಪಟ್ಟು ಆಸ್ಪತ್ರೆಗೆ ದಾಖಲಾಗಿದ್ದ  ಮಾಜಿ ರಾಷ್ಟಪತಿ ಪ್ರಣಬ್ ಮುಖರ್ಜಿಯವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಉಸಿರಾಟದ ತೊಂದರೆ ಇರುವ ಕಾರಣ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ.

ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಗೆ ಕೊರೋನಾ

ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ ಹಿನ್ನೆಲೆ ಪ್ರಣಬ್ ಮುಖರ್ಜಿ ಅವರಿಗೆ ಸೋಮವಾರ ದೆಹಲಿಯ ಮಿಲಿಟರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಆದರೂ ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ಮುಂದುವರಿಸಲಾಗಿದೆ. ನಿನ್ನೆಯಷ್ಟೇ ಕೊರೊನಾ ಸೋಂಕಿರುವ ಬಗ್ಗೆ ಟ್ವೀಟ್ ಮಾಡಿದ್ದರು.

LEAVE A REPLY

Please enter your comment!
Please enter your name here