Home Tags ಆತ್ಮಹತ್ಯೆ

Tag: ಆತ್ಮಹತ್ಯೆ

ಕಿನ್ನಿಗೋಳಿ: ಬಾವಿಗೆ ಹಾರಿ ಯುವಕ ಆತ್ಮಹತ್ಯೆ | ಬೈಕ್ ಕೊಡಿಸದ ಕಾರಣ ಎಂದು ಶಂಕೆ

0
ಮುಲ್ಕಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಗೋಳಿ ಸಮೀಪದ ಕಾಪಿಕಾಡ್ ಉರೇಕಾ ಬಳಿ ಯುವ ಫೋಟೋಗ್ರಾಫರ್ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಯುವಕನನ್ನು ರಾಹುಲ್ ಕಾಲಿನ್ ಫರ್ನಾಂಡಿಸ್ (26) ಎಂದು ಗುರುತಿಸಲಾಗಿದೆ. ಮೃತ...

ಪ್ರಧಾನಿ ಮೋದಿಗೆ ಪತ್ರ ಬರೆದು ಆತ್ಮಹತ್ಯೆಗೆ ಶರಣಾದ ಯುಪಿಯ ಮಹಿಳೆ

0
ಆಗ್ರಾ: ''ದೇಶದ ಮಹಿಳೆಯರಿಗೆ ಅವರ ಮನೆಗಳಲ್ಲಿ ಸುರಕ್ಷತೆ ಒದಗಿಸಿ,'' ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ನಗರದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೋನಾ ದ್ವಿವೇದಿ (30) ನಾಡಬಂದೂಕಿನಿಂದ ಗುಂಡು ಹಾರಿಸಿಕೊಂಡು...

BIG NEWS| ಬಾಬಾ ಕಾ ಡಾಬಾ ಖ್ಯಾತಿಯ ಕಾಂತಪ್ರಸಾದ್ ಆತ್ಮಹತ್ಯೆಗೆ ಯತ್ನ! ಆಸ್ಪತ್ರೆಗೆ ದಾಖಲು

0
ದೆಹಲಿ(ಜೂ.18): ಬಾಬಾ ಕಾ ಡಾಬಾ ರೆಸ್ಟೋರೆಂಟ್ ದೇಶದಲ್ಲಿ ಮಾತ್ರವಲ್ಲ, ವಿದೇಶಗಳಲ್ಲಿರುವ ಭಾರತೀಯರವರೆಗೂ ಜನಪ್ರಿಯ. ಸಣ್ಣ ಪೆಟ್ಟಿಗೆ ಅಂಗಡಿ ಹೋಟೆಲ್‌ನಿಂದ ದೊಡ್ಡ ರೆಸ್ಟೋರೆಂಟ್ ತೆರೆದ ಬಾಬಾ ಕಾ ಡಾಬಾ ಕಾಂತ ಪ್ರಸಾದ್ ಹಾದಿ ಕುರಿತು...

ಆರ್ಥಿಕ ಸಂಕಷ್ಟ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ!

0
ಚಾಮರಾಜನಗರ: ತಾಲ್ಲೂಕಿನ ಎಚ್.ಮೂಕಹಳ್ಳಿಯಲ್ಲಿ ಒಂದೇ ಕುಟುಂಬದ ನಾಲ್ವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ಮಹದೇವಪ್ಪ (46), ಅವರ  ಪತ್ನಿ ಮಂಗಳಮ್ಮ (40) ವರ್ಷ, ಮಕ್ಕಳಾದ ಜ್ಯೋತಿ (14) ವರ್ಷ, ಶ್ರುತಿ (12) ಮೃತಪಟ್ಟವರು....

ಉಡುಪಿ: ಹೋಂ ಕ್ವಾರಂಟೈನ್‌ನಲ್ಲಿದ್ದ 12 ರ ಬಾಲಕಿ ಆತ್ಮಹತ್ಯೆ!

0
ಬೈಂದೂರು: ಹೋಂ ಕ್ವಾರಂಟೈನ್‌ನಲ್ಲಿದ್ದ ಬಾಲಕಿ ನೇಣಿಗೆ ಶರಣಾದ ಘಟನೆ ಬೈಂದೂರು ತಾಲೂಕಿನ ಕಿರಿಮಂಜೇಶ್ವರದ ಕೊಡೇರಿ ಎಂಬಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ತನ್ವಿತಾ(12) ಮೃತಪಟ್ಟ ಬಾಲೆ. ಬಾಲಕಿಯ ಮನೆಯವರಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಚಿಕಿತ್ಸೆ...

ಮಂಗಳೂರು: ಮನೆಯಲ್ಲಿ ಬೈದರು ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ೯ನೇ ತರಗತಿ ವಿದ್ಯಾರ್ಥಿ..!

0
ಮಂಗಳೂರು ಫೆ 10: ತಂಗಿಗೆ ಐಸ್‌ಕ್ರೀಂ ತಂದಿಲ್ಲದಕ್ಕೆ ಮನೆಯಲ್ಲಿ ಬೈದರು ಎಂಬ ಕಾರಣಕ್ಕೆ ಶಂಭೂರು ಸರಕಾರಿ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ...

BREAKING| ವಿಧಾನಪರಿಷತ್ ಉಪಸಭಾಪತಿ S.L.ಧರ್ಮೇಗೌಡ ಆತ್ಮಹತ್ಯೆ..!

0
ಚಿಕ್ಕಮಗಳೂರು: ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೆಡಿಎಸ್ ಪಕ್ಷದಿಂದ ವಿಧಾನಪರಿಷತ್ ಸದಸ್ಯರಾಗಿದ್ದ ಅವರು ಚಿಕ್ಕಮಗಳೂರು ಜಿಲ್ಲೆ ಗುಣಸಾಗರದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೇವೇಗೌಡರ ಕುಟುಂಬಕ್ಕೆ ಧರ್ಮೇಗೌಡರು ಆಪ್ತರಾಗಿದ್ದರು. ರಾತ್ರಿ 11:30...

ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಸೀಟು ಸಿಗಲಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ!

0
ಶಿವಮೊಗ್ಗ ಡಿ.28: ಎಂಬಿಬಿಎಸ್ ಪದವಿ ಪಡೆದು ವೈದ್ಯೆಯಾಗುವ ಕನಸು ಈಡೇರಲಿಲ್ಲ ಎಂದು ಮನನೊಂದ ವಿದ್ಯಾರ್ಥಿನಿ ಭಾನುವಾರ ರಾತ್ರಿ ತಾಲೂಕಿನ ಚನ್ನಪಟ್ಟಣ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಚಂದ್ರಗುತ್ತಿ ಹೋಬಳಿ ಚನ್ನಪಟ್ಟಣದ ಸಂಕಲ್ಪ ಮೃತ ದುರ್ದೈವಿ. ದ್ವಿತೀಯ...

ಬೆಂಗಳೂರು : ಡೆತ್‌ನೋಟ್ ಬರೆದಿಟ್ಟು ಪೋಲೀಸ್ ದಂಪತಿ ಆತ್ಮಹತ್ಯೆ..!

0
ಬೆಂಗಳೂರು ಡಿ. 18: ಬೆಂಗಳೂರಿನಲ್ಲಿ ಪೊಲೀಸ್ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸ್ ಕಾನ್​ಸ್ಟೇಬಲ್ ಶೀಲಾ, ಹೆಡ್ ಕಾನ್​ಸ್ಟೇಬಲ್ ಸುರೇಶ್ ನೇಣಿಗೆ ಶರಣಾಗಿದ್ದಾರೆ. ಕಳೆದ ಹತ್ತು ವರ್ಷದ ಹಿಂದೆ ಮದುವೆಯಾಗಿದ್ದ ಶೀಲಾ‌ ಮತ್ತು ಸುರೇಶ್...

ಮುಲ್ಕಿ : 8 ವರ್ಷದ ಮಗು ಸಹಿತ ದಂಪತಿ ಆತ್ಮಹತ್ಯೆ..!

0
ಮುಲ್ಕಿ: ವಿನೋದ್ ಸಾಲಿಯಾನ್(40) ರಚನಾ ಸಾಲಿಯನ್ (38) ಮತ್ತು ಅವರ ಪುತ್ರ ಸಾಧ್ಯ ಸಾಲಿಯನ್ 8 ವರ್ಷದ ಬಾಲಕ ಸೇರಿ ದಂಪತಿಗಳು ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ ಮೂಲತಃ ಹಳೆಯಂಗಡಿಯ ನಿವಾಸಿಯಾದ...
- Advertisement -

MOST POPULAR

HOT NEWS