Home Tags ಆಳ್ವಾಸ್ ಕಾಲೇಜು

Tag: ಆಳ್ವಾಸ್ ಕಾಲೇಜು

ಮಂಗಳೂರು ವಿ.ವಿ ರ‍್ಯಾಂಕ್ ಪಟ್ಟಿ ಪ್ರಕಟ: ಆಳ್ವಾಸ್‌ಗೆ ದಾಖಲೆಯ ೩೨ ರ‍್ಯಾಂಕ್

0
ಮೂಡುಬಿದಿರೆ: ೨೦೧೯-೨೦ರಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಅಂತಿಮ ಪರೀಕ್ಷೆಗಳ ರ‍್ಯಾಂಕ್‌ ಪಟ್ಟಿ ಪ್ರಕಟಗೊಂಡಿದ್ದು, ಮೂಡುಬಿದಿರೆಯ ಆಳ್ವಾಸ್ ಕಾಲೇಜು ಒಟ್ಟು ೩೨ ರ‍್ಯಾಂಕ್‌ಗಳನ್ನು ಗಳಿಸಿ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಅತೀ ಹೆಚ್ಚು ರ‍್ಯಾಂಕ್ ಗಳಿಸಿದ ಕಾಲೇಜು...

ಆಳ್ವಾಸ್ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಚಂದ್ರಶೇಖರ್ ಮಯ್ಯ ರಿಗೆ ಪಿಎಚ್‌ಡಿ ಗೌರವ

0
ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸಮಾಜ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಚಂದ್ರಶೇಖರ ಮಯ್ಯರವರು ಮಂಡಿಸಿದ "ಸೋಶಿಯಾಲ್ ಚೇಂಜ್ ಎಂಡ್ ಮೊಬಿಲಿಟಿ ಯಮಂಗ್ ಬ್ರಾಹ್ಮಮಿನ್ ಪ್ರೀಸ್ಟ್ಸ್ ನ್ ದಕ್ಷಿಣ ಕನ್ನಡ ಎಂಡ್ ಉಡುಪಿ ಡಿಸ್ಟ್ರಿಕ್ಟ್ಸ್ :ಎ...

ಆಳ್ವಾಸ್ ಕಾಲೇಜಿನಲ್ಲಿ ಸ್ವಚ್ಛತಾ ಕಾರ್ಯಕ್ರಮ

0
ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನ ಮಾನವಿಕ ಮತ್ತು ಸಮಾಜ ಕಾರ್ಯ ವಿಭಾಗದ ವತಿಯಿಂದ ಪುತ್ತಿಗೆ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಪುತ್ತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವಣ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾಲೇಜಿನ ಸುಮಾರು...

ಮೂಡುಬಿದಿರೆ : ಶ್ರೀ ಧವಳಾ ಕಾಲೇಜಿನಲ್ಲಿ ಪತ್ರಿಕೋದ್ಯಮ ಕೌಶಲ್ಯಗಳ ಕುರಿತು ಒಂದು ದಿನದ ಕಾರ್ಯಾಗಾರ

0
ಮೂಡುಬಿದಿರೆ: ಆಳ್ವಾಸ್ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ಸ್ನಾತಕೋತ್ತರ ವಿಭಾಗವು ಮೂಡುಬಿದಿರೆಯ ಶ್ರೀಧವಳಾ ಕಾಲೇಜಿನ ಎನ್‌ಎಸ್‌ಎಸ್ ಘಟಕದ ಸಹಯೋಗದಲ್ಲಿ ಪತ್ರಿಕೋದ್ಯಮ ಕೌಶಲ್ಯಗಳ ಕುರಿತು ಒಂದು ದಿನದ ಕಾರ‍್ಯಾಗಾರವನ್ನು ಆಯೋಜಿಸಿತ್ತು. ಕಾರ‍್ಯಾಗಾರವನ್ನು ಉದ್ಘಾಟಿಸಿದ ಆಳ್ವಾಸ್ ಸಮೂಹ...

ವಾಣಿಜ್ಯ ವಿಭಾಗದಿಂದ ಸವ್ಯಸಾಚಿ ರಸಪ್ರಶ್ನೆ ಸ್ಪರ್ಧೆ: ಆಳ್ವಾಸ್ ಪಿಯು ವಿದ್ಯಾರ್ಥಿಗಳು ಪ್ರಥಮ

0
ವಿದ್ಯಾಗಿರಿ: ‘ವಿದ್ಯಾರ್ಥಿಗಳು ಪಠ್ಯಪುಸ್ತಕಗಳಿಗೆ ಸೀಮಿತರಾಗದೇ ಹೆಚ್ಚಿನ ಜ್ಞಾನವನ್ನು ಪಡೆಯಲು ಉತ್ಸುಕರಾಗಿರಬೇಕು. ಕಲಿಕೆಯಲ್ಲಿ ಯಾವುದೇ ವಿಷಯದ ಬಗ್ಗೆ ಆಳವಾದ ಅಧ್ಯಯನ ಮತ್ತು ಅದರ ಸೃಜನಶೀಲ ಪ್ರಸ್ತುತಿ ಮುಖ್ಯವಾದದ್ದು. ಬದಲಾಗುತ್ತಿರುವ ಜಗತ್ತಿಗೆ ನಮ್ಮನ್ನು ನಾವು ಸಿದ್ಧಪಡಿಸಿಕೊಳ್ಳಬೇಕು’...

ಆಳ್ವಾಸ್; ಪಂಡಿತ್ ಭೀಮ್‌ಸೇನ್ ಜೋಶಿ ಜನ್ಮ ವರ್ಷಾಚರಣೆಯ ಅಂಗವಾಗಿ ವೆಬಿನಾರ್‌

0
ಮೂಡುಬಿದಿರೆ: ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆಯ ಮಂಗಳೂರು ಫೀಲ್ಡ್ ಔಟ್‌ರೀಚ್ ಬ್ಯುರೋ ಹಾಗೂ ಆಳ್ವಾಸ್ ಕಾಲೇಜಿನ ಮಾನವಿಕ ವಿಭಾಗದ ಸಹಭಾಗಿತ್ವದಲ್ಲಿ ಪಂಡಿತ್ ಭೀಮ್‌ಸೇನ್ ಜೋಶಿ ಜನ್ಮ ವರ್ಷಾಚರಣೆಯ ಅಂಗವಾಗಿ ವೆಬಿನಾರ್‌ನ್ನು ಆಯೋಜಿಸಲಾಗಿತ್ತು. ಕಲಬುರಗಿಯ...

ಆಳ್ವಾಸ್ ಪತ್ರಿಕೋದ್ಯಮ ವಿಭಾಗದಿಂದ ಮೀಡಿಯಾ ಮಂಥನ್ ಸಂವಾದ ಕಾರ್ಯಕ್ರಮ

0
ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ಸ್ನಾತಕೋತ್ತರ ವಿಭಾಗವು `ಮೀಡಿಯಾ ಮಂಥನ್' ವಿಶೇಷ ಸಂವಾದ ಕಾರ್ಯಕ್ರಮವನ್ನು ಆಯೋಜಿಸಿತ್ತು. ವಿದ್ಯಾರ್ಥಿಗಳೊಂದಿಗೆ ನಡೆದ ಈ ಸಂವಾದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತರಾದ...

ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿ ಫೋರಂ “ಅಭಿವ್ಯಕ್ತಿ” ಗೆ ಚಾಲನೆ

0
ಮೂಡುಬಿದಿರೆ: ಮಾಧ್ಯಮವು ವಿವಿಧ ಆಯಾಮಗಳನ್ನು ಹೊಂದಿರುವುದರಿಂದ ಸಮಾಜದಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ಆಳ್ವಾಸ್ ಸ್ನಾತಕೋತ್ತರ ಎಂ.ಕಾಂಂ ವಿಭಾಗದ ಸಂಯೋಜಕ ಪ್ರೊ. ಪವನ್ ಕಿರಣಕೆರೆ ಹೇಳಿದರು. ಆಳ್ವಾಸ್ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ...

ಆಳ್ವಾಸ್ ಸ್ನಾತಕೋತ್ತರ ಮನೋವಿಜ್ಞಾನ ವಿಭಾಗದ `ತನುಮನ’ ವಿದ್ಯಾರ್ಥಿ ಸಂಘ ಉದ್ಘಾಟನೆ

0
ಮೂಡುಬಿದಿರೆ: ಆಳ್ವಾಸ್ ಸ್ನಾತಕೋತ್ತರ ಕಾಲೇಜಿನ ಮನೋವಿಜ್ಞಾನ ವಿಭಾಗದ ವಿದ್ಯಾರ್ಥಿ ಸಂಘ `ತನು - ಮನ’ದ ೨೦೨೧ರ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಾಂಶುಪಾಲ ಡಾ.ಕುರಿಯನ್, ಉತ್ತಮ ನಡವಳಿಕೆ ನಮ್ಮ ಅಸ್ತಿತ್ವವನ್ನು ರೂಪಿಸುತ್ತದೆ....

ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ದೃಢ ಸಂಕಲ್ಪ, ಸ್ಪಷ್ಟತೆ, ಕ್ರಿಯಾತ್ಮಕ ಅಲೋಚನೆಗಳಿಂದ ಮಾತ್ರ ಸಾಧ್ಯ :...

0
ಮೂಡುಬಿದಿರೆ: ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸರ್ಕಾರದ ಎಲ್ಲಾ ಸವಲತ್ತುಗಳು ತಲುಪಿಸಲು ಒಬ್ಬ ಸರ್ಕಾರಿ ಅಧಿಕಾರಿಯಿಂದ ಸಾಧ್ಯವಾಗುತ್ತದೆ. ಇಂತಹ ಹುದ್ದೆಯನ್ನು ಏರಲು ನಾಗರಿಕ ಸೇವಾ ಆಯೋಗದ ಪರೀಕ್ಷೆಗಳಲ್ಲಿ ಯಶಸ್ಸುನ್ನು ಪಡೆಯುವುದು ಮುಖ್ಯ ಎಂದು ನಿವೃತ್ತ...
- Advertisement -

MOST POPULAR

HOT NEWS