Home Tags ಆಳ್ವಾಸ್

Tag: ಆಳ್ವಾಸ್

ಹಳೆಯಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪತ್ರಿಕೋದ್ಯಮ ಕೌಶಲ್ಯ ಕಾರ್ಯಾಗಾರ

0
ಮೂಡುಬಿದಿರೆ: ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವತಿಯಿಂದ ಹಳೆಯಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ತೃತೀಯ ವಿದ್ಯಾರ್ಥಿಗಳಿಗೆ ಒಂದು ದಿನದ ಪತ್ರಿಕೋದ್ಯಮ ಕೌಶಲ್ಯಗಳ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಧರ್...

ವಾಣಿಜ್ಯ ವಿಭಾಗದಿಂದ ಸವ್ಯಸಾಚಿ ರಸಪ್ರಶ್ನೆ ಸ್ಪರ್ಧೆ: ಆಳ್ವಾಸ್ ಪಿಯು ವಿದ್ಯಾರ್ಥಿಗಳು ಪ್ರಥಮ

0
ವಿದ್ಯಾಗಿರಿ: ‘ವಿದ್ಯಾರ್ಥಿಗಳು ಪಠ್ಯಪುಸ್ತಕಗಳಿಗೆ ಸೀಮಿತರಾಗದೇ ಹೆಚ್ಚಿನ ಜ್ಞಾನವನ್ನು ಪಡೆಯಲು ಉತ್ಸುಕರಾಗಿರಬೇಕು. ಕಲಿಕೆಯಲ್ಲಿ ಯಾವುದೇ ವಿಷಯದ ಬಗ್ಗೆ ಆಳವಾದ ಅಧ್ಯಯನ ಮತ್ತು ಅದರ ಸೃಜನಶೀಲ ಪ್ರಸ್ತುತಿ ಮುಖ್ಯವಾದದ್ದು. ಬದಲಾಗುತ್ತಿರುವ ಜಗತ್ತಿಗೆ ನಮ್ಮನ್ನು ನಾವು ಸಿದ್ಧಪಡಿಸಿಕೊಳ್ಳಬೇಕು’...

ಆಳ್ವಾಸ್; ಪಂಡಿತ್ ಭೀಮ್‌ಸೇನ್ ಜೋಶಿ ಜನ್ಮ ವರ್ಷಾಚರಣೆಯ ಅಂಗವಾಗಿ ವೆಬಿನಾರ್‌

0
ಮೂಡುಬಿದಿರೆ: ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆಯ ಮಂಗಳೂರು ಫೀಲ್ಡ್ ಔಟ್‌ರೀಚ್ ಬ್ಯುರೋ ಹಾಗೂ ಆಳ್ವಾಸ್ ಕಾಲೇಜಿನ ಮಾನವಿಕ ವಿಭಾಗದ ಸಹಭಾಗಿತ್ವದಲ್ಲಿ ಪಂಡಿತ್ ಭೀಮ್‌ಸೇನ್ ಜೋಶಿ ಜನ್ಮ ವರ್ಷಾಚರಣೆಯ ಅಂಗವಾಗಿ ವೆಬಿನಾರ್‌ನ್ನು ಆಯೋಜಿಸಲಾಗಿತ್ತು. ಕಲಬುರಗಿಯ...

ಆಳ್ವಾಸ್ ಪತ್ರಿಕೋದ್ಯಮ ವಿಭಾಗದಿಂದ ಮೀಡಿಯಾ ಮಂಥನ್ ಸಂವಾದ ಕಾರ್ಯಕ್ರಮ

0
ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ಸ್ನಾತಕೋತ್ತರ ವಿಭಾಗವು `ಮೀಡಿಯಾ ಮಂಥನ್' ವಿಶೇಷ ಸಂವಾದ ಕಾರ್ಯಕ್ರಮವನ್ನು ಆಯೋಜಿಸಿತ್ತು. ವಿದ್ಯಾರ್ಥಿಗಳೊಂದಿಗೆ ನಡೆದ ಈ ಸಂವಾದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತರಾದ...

ಆಳ್ವಾಸ್ “ಅಶೋಕ ವನಸಿರಿ” – ಒಂದು ದಿನದ ವಿಚಾರ ಸಂಕಿರಣ

0
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದವತಿಯಿಂದ ಮೂಡುಬಿದಿರೆ ಪರಿಸರದಲ್ಲಿ 1500 ಅಶೋಕ ಗಿಡಗಳನ್ನು ಹಂಚಿ, ಜನರಲ್ಲಿ ಈ ಗಿಡದ ಪ್ರಾಮುಖ್ಯತೆಯನ್ನು ಇನ್ನು ಹೆಚ್ಚು ತಿಳಿಸಲಾಗುವುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ...

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ 2 ದಿನಗಳ `ವಾರ್‌ಟೆಕ್ಸೊ’

0
ಮೂಡುಬಿದಿರೆ: ಕಾಲೇಜು ವಾತಾವರಣದಲ್ಲಿ ಕಲಿತಂತಹ ವಿಚಾರಗಳನ್ನು ಪ್ರಾಯೋಗಿಕವಾಗಿ ಅಳವಡಿಸಿಕೊಳ್ಳದೇ ಹೋದರೆ ಕಲಿತ ವಿಷಯಗಳ ಸದ್ಬಳಕೆ ಸಾಧ್ಯವಿಲ್ಲ. ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಇತರರಿಂದ ಹೇಗೆ ಭಿನ್ನವಾಗಿ ಕಾಣುತ್ತೇವೆ ಎನ್ನುವುದರ ಅರಿವಾಗುತ್ತದೆ ಎಂದು ಟೆಕ್ ಸಿಸ್ಟಮ್...

ಆಳ್ವಾಸ್ ‘’ಅನ್ವೇಷಣಾ’’- ರಿಸರ್ಚ್ ಫೋರಂ ಉದ್ಘಾಟನೆ

0
ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನ ಬಿ.ಎಸ್.ಡಬ್ಲೂ ಹಾಗೂ ಫುಡ್ ಆ್ಯಂಡ್ ನ್ಯೂಟ್ರೀಷನ್ ವಿಭಾಗದ ವತಿಯಿಂದ ‘’ಅನ್ವೇಷಣಾ’’ ರಿಸರ್ಚ್ ಫೋರಂ ಉದ್ಘಾಟನಾ ಕಾರ್ಯಕ್ರಮವು ಸುಂದರಿ ಆನಂದ ಆಳ್ವ ಕ್ಯಾಂಪಸ್‍ನಲ್ಲಿ ಜರುಗಿತು. ಆಳ್ವಾಸ್ ಕಾಲೇಜಿನ ಸಂಶೋಧನಾ ವಿಭಾಗದ...

ಮಾತ್ರೆ, ಔಷಧಿಗಳ ಬದಲು ಯೋಗ, ಧ್ಯಾನದಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು : ಡಾ| ರಫೀಕ್

0
ಮಿಜಾರು ನ.19:  "ಮನುಷ್ಯನಲ್ಲಿ ಆಸೆ ಹೆಚ್ಚಾದಷ್ಟು ಒತ್ತಡ ಹೆಚ್ಚಾಗುತ್ತದೆ, ಇದು ಆರೋಗ್ಯದ ಮೇಲೆ ದುಷ್ಪರಿಣಾಮ ಬಿರುತ್ತದೆ. ಹಾಗಾಗಿ ಯೋಗ ಧ್ಯಾನ ಮಾಡುವ ಮೂಲಕ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು" ಎಂದು ಉಡುಪಿಯ ಬೀಚ್ ಹೀಲಿಂಗ್...

ಮೂಡುಬಿದಿರೆ : ಜನಾಂದೋಲನ ಜಾಗೃತಿ ಕಾಲ್ನಡಿಗೆ ಜಾಥ

0
ಮೂಡುಬಿದಿರೆ ನ-18 : ಆಳ್ವಾಸ್ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಕಾಲೇಜು, ಮೂಡಬಿದಿರೆ ಹಾಗು ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ಸಂಸ್ಥೆ ಪುಣೆ ಇವರ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ-2020 ಆಚರಿಸಲಾಯಿತು....
- Advertisement -

MOST POPULAR

HOT NEWS