Home Tags ಉಚ್ಚ ನ್ಯಾಯಾಲಯ

Tag: ಉಚ್ಚ ನ್ಯಾಯಾಲಯ

“ಎಲ್ಲಾ ರಾಜ್ಯಗಳು ಕೋವಿಡ್-19 ವಸ್ತುಸ್ಥಿತಿ ವರದಿಯನ್ನು ಶೀಘ್ರವಾಗಿ ಸಲ್ಲಿಸಬೇಕು” : ಸುಪ್ರೀಂಕೋರ್ಟ್

0
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಪರಿಸ್ಥಿತಿ ಬಿಗಡಾಯಿಸುತ್ತಿರುವ ಹಿನ್ನೆಲೆಯಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಎಲ್ಲಾ ರಾಜ್ಯ ಸರ್ಕಾರಗಳು ಕೋವಿಡ್-19 ಸೋಂಕಿನ ಕುರಿತು ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಆದೇಶಿಸಿದೆ. ದೆಹಲಿ ಹಾಗೂ ಗುಜರಾತ್...

ನೀಟ್, ಜೆಇಇ 2020 : ಆರು ರಾಜ್ಯಗಳು ಸಲ್ಲಿಸಿದ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್!

0
ನವದೆಹಲಿ - ಸೆ.4 : ನಿಗದಿತ ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ಮುಂದೂಡುವಂತೆ ಕೋರಿ ಆರು ರಾಜ್ಯಗಳು ಸಲ್ಲಿಸಿದ್ದ ಅರ್ಜಿಯನ್ನು ಇಂದು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಇವೆರಡೂ ಪರೀಕ್ಷೆಗಳನ್ನು ನಿಗದಿಯಂತೆ ನಡೆಸಬೇಕೆಂದು ಈ ಹಿಂದೆ...

ಯುಜಿಸಿ ಮಾರ್ಗಸೂಚಿ : ನಾಳೆ ತನ್ನ ತೀರ್ಪನ್ನು ಪ್ರಕಟಿಸಲಿದೆ ಸುಪ್ರೀಂಕೋರ್ಟ್

0
ಸೆಪ್ಟೆಂಬರ್ 30 ರೊಳಗೆ ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸಲು ಕಡ್ಡಾಯಗೊಳಿಸಿರುವ ವಿಶ್ವವಿದ್ಯಾಲಯ ಧನಸಹಾಯ ಆಯೋಗದ (ಯುಜಿಸಿ) ಪರಿಷ್ಕೃತ ಮಾರ್ಗಸೂಚಿಗಳನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ನಾಳೆ(ಆಗಸ್ಟ್ 26) ಬೆಳಗ್ಗೆ 10.30ಕ್ಕೆ...

ಜೆಇಇ – ನೀಟ್ ಪರೀಕ್ಷೆ ಮುಂದೂಡುವಂತೆ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

2
ದೆಹಲಿ : ಜೆಇಇ ಹಾಗೂ ನೀಟ್ ಪರೀಕ್ಷೆಗಳನ್ನು ಮುಂದೂಡುವಂತೆ ಸಲ್ಲಿಸಿದ್ದ ಅರ್ಜಿಯನ್ನುಸುಪ್ರೀಂ ಕೋರ್ಟ್ ವಜಾಗೊಳಿಸಿ ಸೆಪ್ಟೆಂಬರ್ ನಲ್ಲಿ ಪರೀಕ್ಷೆಗಳನ್ನು ಮಾಡಬಹುದೆಂಬ ಆಜ್ಞೆ ಹೊರಡಿಸಿದೆ. ಜಸ್ಟೀಸ್ ಅರುಣ್ ಮಿಶ್ರ ನೇತೃತ್ವದ ನ್ಯಾಯ ಪೀಠದಲ್ಲಿ ಅರ್ಜಿಯ...

ಯುಜಿಸಿ ಮಾರ್ಗಸೂಚಿ : ಉಚ್ಛ ನ್ಯಾಯಾಲಯದಲ್ಲಿ ಆಗಸ್ಟ್ 18ರಂದು ಮುಂದಿನ ವಿಚಾರಣೆ!

0
ಅಂತಿಮ ವರ್ಷದ ಪದವಿ ಪರೀಕ್ಷೆಗಳನ್ನು ನಡೆಸುವುದರ ಕುರಿತಾದ ಯುಜಿಸಿ ಮಾರ್ಗಸೂಚಿಗಳ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನಡೆದಿದೆ. ಆದರೆ ಉಚ್ಚ ನ್ಯಾಯಾಲಯವು ತನ್ನ ನಿರ್ಧಾರವನ್ನು ಇನ್ನೂ ಪ್ರಕಟಿಸಲಿಲ್ಲ. ಬದಲಿಗೆ,...

ತಂದೆ ತೀರಿ ಹೋದರೂ, ಆಸ್ತಿಯಲ್ಲಿ ಹೆಣ್ಣುಮಕ್ಕಳಿಗೆ ಸಮಾನ ಹಕ್ಕು – ಸುಪ್ರೀಂಕೋರ್ಟ್ ಆದೇಶ

0
ಐತಿಹಾಸಿಕ ತೀರ್ಪಿನಲ್ಲಿ, ಹಿಂದೂ ಅವಿಭಜಿತ ಕುಟುಂಬದಲ್ಲಿ (ಎಚ್‌ಯುಎಫ್) ಆಸ್ತಿಯಲ್ಲಿ ಸಮಾನ ಪಾಲು ಹೊಂದಲು ಹೆಣ್ಣುಮಕ್ಕಳ ಹಕ್ಕುಗಳ ಪರವಾಗಿ ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದೆ. ಕಾನೂನಿನ ವಿವಾದಾತ್ಮಕ ಪ್ರಶ್ನೆಯನ್ನು ಬಗೆಹರಿಸಿ, ನ್ಯಾಯಮೂರ್ತಿ ಅರುಣ್ ಮಿಶ್ರಾ...

ಅಂತಿಮ ಪರೀಕ್ಷೆ : ವಿಚಾರಣೆಯನ್ನು ಆಗಸ್ಟ್ 10ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್!

0
ನವದೆಹಲಿ : ಇಂದು ಉಚ್ಚ ನ್ಯಾಯಾಲಯವು, ಯುಜಿಸಿ ಮಾರ್ಗಸೂಚಿಗಳ ವಿರುದ್ಧ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮತ್ತೊಮ್ಮೆ ಮುಂದೂಡಿದೆ. ಇದಲ್ಲದೆ, ಯಾವುದೇ ಮಧ್ಯಂತರ ಆದೇಶವನ್ನು ರವಾನಿಸಲು ನಿರಾಕರಿಸಿದೆ.

ಪದವಿ ಪರೀಕ್ಷೆ: ಉಚ್ಚ ನ್ಯಾಯಾಲಯಕ್ಕೆ ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸಿದ ಯುಜಿಸಿ

1
ಕೋವಿಡ್-19 ಸಾಂಕ್ರಾಮಿಕ ರೋಗದ ಭೀತಿಯ ನಡುವೆ, ಸೆಪ್ಟೆಂಬರ್ 30 ರೊಳಗೆ ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸುವಂತೆ ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಿಗೆ ಜುಲೈ 6 ರಂದು ಷಯುಜಿಸಿ ಆದೇಶಿಸಿತ್ತು. ಇದನ್ನು...

ಕೋವಿಡ್-೧೯ ಪರೀಕ್ಷಾ ಶುಲ್ಕದಲ್ಲಿ ಏಕರೂಪತೆ ಇರಬೇಕು: ಸುಪ್ರೀಂ ಕೋರ್ಟ್

0
ಜೂನ್ 19 ರಂದು ಸುಪ್ರೀಂ ಕೋರ್ಟ್, COVID-19 ಪರೀಕ್ಷೆಯ ಶುಲ್ಕದಲ್ಲಿನ ವ್ಯತ್ಯಾಸಗಳ ಬಗ್ಗೆ ತಿಳಿಸಿದೆ ಮತ್ತು ಈ ಪರೀಕ್ಷೆಗಳಿಗೆ ಒಂದು ಮಿತಿಯನ್ನು ನಿಗದಿಪಡಿಸುವಂತೆ ಕೇಂದ್ರವನ್ನು ಕೇಳಿದೆ. ವಿಚಾರಣೆಯ ಸಮಯದಲ್ಲಿ ಶುಲ್ಕದ...

ಪುರಿ ಜಗನ್ನಾಥ ರಥಯಾತ್ರೆಗೆ ತಡೆ ನೀಡಿದ ಸುಪ್ರೀಂ ಕೋರ್ಟ್!

1
ಕೊರೊನಾವೈರಸ್ ಹರಡುವ ಭೀತಿಯಿಂದ ಹಾಗೂ ಜನರ ಸುರಕ್ಷತೆಯನ್ನು ಪರಿಗಣಿಸಿ ಉಚ್ಚ ನ್ಯಾಯಾಲಯವು ಪುರಿ ಜಗನ್ನಾಥ ದೇವಾಲಯದ ವಾರ್ಷಿಕ ರಥಯಾತ್ರೆಯನ್ನು ತಡೆಹಿಡಿದಿದೆ. ಈ ವರ್ಷದ ರಥಯಾತ್ರೆಗೆ ಅವಕಾಶ ನೀಡಿದರೆ ಭಗವಾನ್ ಜಗನ್ನಾಥನೇ...
- Advertisement -

MOST POPULAR

HOT NEWS