Home Tags ಉಡುಪಿ

Tag: ಉಡುಪಿ

KBCಯಲ್ಲಿ ಗೆದ್ದ 12.50 ಲಕ್ಷ ರೂಪಾಯಿಗಳನ್ನು ಬಡ ಮಕ್ಕಳಿಗೆ ನೀಡುತ್ತೇನೆಂದ ಉಡುಪಿಯ ರವಿ ಕಟಪಾಡಿ

0
ಬೆಂಗಳೂರು ಜ.17: ತನ್ನ ಮಾನವೀಯ ಸಾಧನೆಯಿಂದಾಗಿ ಕೌನ್‌ ಬನೇಗಾ ಕರೋಡ್‌ಪತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಉಡುಪಿಯ ಕಟ್ಟಡ ಕಾರ್ಮಿಕ ರವಿ ಕಟಪಾಡಿ, ಸ್ಪರ್ಧೆಯಲ್ಲಿ 12.50 ಲಕ್ಷ ರು. ಗೆದ್ದಿದ್ದಾರೆ. ಈ ಹಣವನ್ನೂ ತಾನು ಇಟ್ಟುಕೊಳ್ಳದೆ...

ಉಡುಪಿ| ಸಾರ್ವಜನಿಕ ಹೊಸ ವರ್ಷಾಚರಣೆಗೆ ಅವಕಾಶವಿಲ್ಲ – ಜಿಲ್ಲಾಧಿಕಾರಿ

0
ಉಡುಪಿ ಡಿ‌.27: ಹೊಸ ವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ರೆಸ್ಟೋರೆಂಟ್, ಸ್ಟಾರ್ ಹೊಟೇಲ್ ಗಳಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸುವಂತಿಲ್ಲ. ಎಂದಿನಂತೆ ಹೊಟೇಲ್, ರೆಸ್ಟೋರೆಂಟ್ ತೆರೆಯುವುದಕ್ಕೆ ಸಮಸ್ಯೆ ಇಲ್ಲ. ಆದರೆ, ಸಾರ್ವಜನಿಕವಾಗಿ ಹೊಸ ವರ್ಷದ ಸಂಭ್ರಮಾಚರಣೆಗೆ...

BREAKING| ಉಡುಪಿ : ಹಿರಿಯ ವಿದ್ವಾಂಸ ಪದ್ಮಶ್ರೀ ಡಾ| ಬನ್ನಂಜೆ ಗೋವಿಂದಾಚಾರ್ಯ ನಿಧನ

0
ಉಡುಪಿ ಡಿ.13: ದೇಶದ ಪ್ರಮುಖ ವಿದ್ವಾಂಸರಲ್ಲಿ ಒಬ್ಬರಾದ ಉಡುಪಿ ಜಿಲ್ಲೆಯ ಡಾ. ಬನ್ನಂಜೆ ಗೋವಿಂದಾಚಾರ್ಯ ಇಂದು ತಮ್ಮ ಸ್ವಗೃಹ ಅಂಬಲಪಾಡಿಯಲ್ಲಿ 11 ಗಂಟೆಗೆ ನಿಧನರಾಗಿದ್ದಾರೆ. ಇವರಿಗೆ 84 ವರ್ಷ ವಯಸ್ಸಾಗಿತ್ತು. ಬನ್ನಂಜೆ ಗೋವಿಂದಾಚಾರ್ಯ ನಿಧನವನ್ನು...

ಕೌನ್‌‌ ಬನೇಗಾ ಕರೋಡ್‌‌‌ಪತಿಗೆ ಉಡುಪಿಯ ವಿದ್ಯಾರ್ಥಿ ಅನಾಮಯ ಆಯ್ಕೆ

0
ಉಡುಪಿ: ಕೌನ್ ಬನೇಗ ಕರೊಡ್ಪತಿ ಸ್ಟುಡೆಂಟ್‌ ಸ್ಪೆಷಲ್‌‌‌ ಸಪ್ತಾಹಕ್ಕಾಗಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ವೇದಾಂತ ಆನ್‌‌ಲೈನ್‌‌‌ ಲರ್ನಿಂಗ್‌‌‌ ಆಪ್‌‌‌ ಅ.5 ರಿಂದ 25ರವರೆಗೆ ಕ್ವಿಝ್‌‌‌‌ ಸ್ಪರ್ಧೆಯನ್ನು ಆಯೋಜನೆ ಮಾಡಿತ್ತು. ಈ ಕ್ವಿಜ್ ನಲ್ಲಿ ಇಲ್ಲಿನ...

ಉಡುಪಿ : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ, ಉದ್ಯಾವರ ಮಾಧವ ಆಚಾರ್ಯ ನಿಧನ

0
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಹಾಗೂ ಹಿರಿಯ ರಂಗಕರ್ಮಿ ಉದ್ಯಾವರ ಮಾಧವ ಆಚಾರ್ಯರವರು ನಿನ್ನೆ ನಿಧನರಾದರು. 79 ವರ್ಷದ ಇವರು ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾಗಿದ್ದರು. ಅನೇಕ ರಂಗ ಪ್ರಬಂಧಗಳನ್ನು ಬರೆದ...

ನಾಳೆ ಭಾರತ್ ಬಂದ್ | ಕರಾವಳಿಯಲ್ಲಿ ಎಂದಿನಂತೆ ಜನಜೀವನ?

0
ಮಣಿಪಾಲ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಮಂಗಳವಾರ ( ಡಿ.8) ರಂದು ಭಾರತ್ ಬಂದ್ ಗೆ ಕರೆ ನೀಡಿದೆ. ರಾಜ್ಯದಲ್ಲೂ ರೈತ ಸಂಘ ಮತ್ತು ಹಸಿರು...

ಉಡುಪಿ : “ಕನ್ನಡ ಕಡೆಗಣಿಸುವ ಪ್ರಶ್ನೆಯೇ ಇಲ್ಲ” – ಸ್ಪಷ್ಟನೆ ನೀಡಿದ ಶ್ರೀ ಕೃಷ್ಣ...

0
ಉಡುಪಿ ಡಿ.2 ಶ್ರೀಕೃಷ್ಣಮಠದ ಮುಖ್ಯ ಪ್ರವೇಶದ್ವಾರದಲ್ಲಿ ಕನ್ನಡದ ನಾಮಫಲಕ ತೆಗೆದು ತುಳು ಮತ್ತು ಸಂಸ್ಕೃತದ ನಾಮಫಲಕ ಹಾಕಿದ್ದರ ಬಗ್ಗೆ ಉಡುಪಿಯಲ್ಲಿ ಸಾಕಷ್ಟು ಅಸಮಾಧಾನ ವ್ಯಕ್ತವಾಗಿದೆ. ಹಲವಾರು ಸಂಘಟನೆಗಳ ಆಕ್ರೋಶದ ಬಳಿಕ ಉಡುಪಿ ಮಠದಿಂದ...

ಉಡುಪಿ : ಕೃಷ್ಣ ಮಠದಲ್ಲಿ ತುಳು ಹಾಗೂ ಸಂಸ್ಕೃತ ಭಾಷೆಯಲ್ಲಿ ನಾಮಫಲಕ | ಕನ್ನಡಿಗರ...

0
ಉಡುಪಿ, ಡಿಸೆಂಬರ್ 01: ಉಡುಪಿಯ ಪ್ರಸಿದ್ಧ ಕೃಷ್ಣ ಮಠದಲ್ಲಿ ಇದುವರೆಗೂ ಇದ್ದ ಕನ್ನಡ ಫಲಕವನ್ನು ತೆಗೆದು ಹಾಕಿ ತುಳು ಮತ್ತು ಸಂಸ್ಕೃತಿ ಭಾಷೆಯಲ್ಲಿ ಬರೆಯಲಾದ ಹೊಸ ಫಲಕವನ್ನು ಹಾಕಲಾಗಿದೆ. ಇದು ಭಾಷೆಗೆ ಸಂಬಂಧಿಸಿದಂತೆ...

ನ.17 ರಿಂದ ಪದವಿ ತರಗತಿ | ಕಾಲೇಜಿಗೆ ಬರಲು ಪೋಷಕರ ಒಪ್ಪಿಗೆ ಪತ್ರ ಕಡ್ಡಾಯ...

0
ಉಡುಪಿ ಜಿಲ್ಲೆಯಲ್ಲಿ ನವೆಂಬರ್ 17ರಿಂದ ಅಂತಿಮ ವರ್ಷದ ಪದವಿ ತರಗತಿಗಳನ್ನು ಎಲ್ಲಾ ಅಗತ್ಯ ಸುರಕ್ಷಾ ಕ್ರಮಗಳೊಂದಿಗೆ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಮಣಿಪಾಲದ ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಸರಕಾರಿ /ಖಾಸಗಿ/ಅನುದಾನಿತ/ಅನುದಾನ ರಹಿತ...

ಉಡುಪಿ : ಟೆಸ್ಟ್ ಡ್ರೈವ್ ಮಾಡುವ ನೆಪದಲ್ಲಿ ಬೈಕ್ ಕದ್ದು ಪರಾರಿ!

0
ಉಡುಪಿ, ನ 03: ಹಳೆಯ ಬೈಕ್ ಖರೀದಿಸುವ ನೆಪದಲ್ಲಿ ಬಂದ ವ್ಯಕ್ತಿಯೊಬ್ಬ ಟೆಸ್ಟ್ ಡ್ರೈವ್ ಮಾಡಿಕೊಂಡು ಬರುತ್ತೇನೆಂದು ಹೇಳಿ ಬೈಕ್ ಕದ್ದು ಪರಾರಿಯಾಗಿರುವ ಘಟನೆ ಮಣಿಪಾಲದ ಲಕ್ಷ್ಮೀಂದ್ರ ನಗರದಲ್ಲಿ ನ್ಯೂ ಮಣಿಪಾಲ್ ಬಜಾರ್...
- Advertisement -

MOST POPULAR

HOT NEWS