Home Tags ಕರ್ನಾಟಕ

Tag: ಕರ್ನಾಟಕ

FLASH| ಆಗಸ್ಟ್ 23ರಿಂದ 9, 10 ಮತ್ತು ಪಿಯುಸಿ ತರಗತಿ ಪ್ರಾರಂಭ

0
ಬೆಂಗಳೂರು: ರಾಜ್ಯದಲ್ಲಿ 9, 10 ಹಾಗೂ ಪಿಯುಸಿ ತರಗತಿಗಳನ್ನು ಆಗಸ್ಟ್ 23 ರಿಂದ ಆರಂಭಿಸಲು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಭೆಯಲ್ಲಿ ಆಗಸ್ಟ್ 23...

ಕರ್ನಾಟಕ ರಾಜ್ಯದ ನೂತನ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್ ನೇಮಕ

0
ನವದೆಹಲಿ: ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವ ತಾವರ್‌ಚಂದ್‌ ಗೆಹ್ಲೋಟ್‌ ಅವರು ಕರ್ನಾಟಕದ ನೂತನ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ. ರಾಷ್ಟ್ರಪತಿ ರಾಮನಾಥ್‌ ಕೋವಿಂದ್ ಅವರು ಮಂಗಳವಾರ ನೇಮಕಾತಿ ಆದೇಶ ಮಾಡಿದ್ದಾರೆ. ಹಾಲಿ ರಾಜ್ಯಪಾಲ...

ಕೇರಳದಿಂದ ಕರ್ನಾಟಕ ಪ್ರವೇಶಿಸುವವರಿಗೆ ನೆಗೆಟಿವ್ ವರದಿ ಕಡ್ಡಾಯ | ದಿನನಿತ್ಯದ ಪ್ರಯಾಣಿಕರಿಗೆ 15 ದಿನಕ್ಕೊಮ್ಮೆ...

0
ಬೆಂಗಳೂರು: ಕೇರಳದಿಂದ ಕರ್ನಾಟಕ ಪ್ರವೇಶಕ್ಕೆ ಪ್ರತ್ಯೇಕ ಮಾರ್ಗಸೂಚಿ ರಚಿಸಿರುವ ಕರ್ನಾಟಕ ಸರ್ಕಾರ ವಿಮಾನ, ರೈಲು, ಬಸ್, ಕಾರು, ಟ್ಯಾಕ್ಸಿ ಸೇರಿದಂತೆ ಯಾವುದೇ ಮಾರ್ಗದ ಪ್ರಯಾಣಿಕರಿಗೆ 72 ಗಂಟೆಗಳ ಒಳಗಿನ ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಿದೆ....

BIG NEWS| ಜೂನ್‌ 21 ರಿಂದ ರಾಜ್ಯಾದ್ಯಂತ ಅನ್ಲಾಕ್ ಜಾರಿಗೊಳಿಸಲು ತಾಂತ್ರಿಕ ಸಲಹಾ ಸಮಿತಿ...

0
ಬೆಂಗಳೂರು:ಕೊರೊನಾ ಸೋಂಕನ್ನು ನಿಯಂತ್ರಿಸಲು ತಾಂತ್ರಿಕ ಸಲಹಾ ಸಮಿತಿ ನೀಡಿದ್ದ ಸಲಹೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಎರಡನೆಯ ಅಲೆಯ ವೇಳೆ ಇಡೀ ರಾಜ್ಯದಲ್ಲಿ ಲಾಕ್​ಡೌನ್​ ಘೋಷಿಸಿತ್ತು. ಅದೀಗ ಹಂತಹಂತವಾಗಿ ಅನ್​ಲಾಕ್​ ಆಗುತ್ತಿದೆ. ಜೂನ್ 21...

7 ವರ್ಷಗಳ ಹೋರಾಟಕ್ಕೆ ತೆರೆ| KSRTC ಟ್ರೇಡ್ ಮಾರ್ಕ್ ಕೇರಳ ಪಾಲು | ಕರ್ನಾಟಕದ...

0
ತಿರುವನಂತಪುರಂ: ಏಳು ವರ್ಷಗಳ ಕಾನೂನು ಹೋರಾಟದ ಬಳಿಕ KSRTC ಬ್ರಾಂಡ್‌ ಕೇರಳ ರಾಜ್ಯದ ಪಾಲಾಗಿದೆ. ಕರ್ನಾಟಕ ಕೆಎಸ್ಆರ್‌ಟಿಸಿ ಹೆಸರು ಬಳಕೆ ಮಾಡದಂತೆ ಆದೇಶ ಹೊರಡಿಸಲಾಗಿದೆ. ಬುಧವಾರ ಟ್ರೇಡ್ ಮಾರ್ಕ್‌ ರಿಜಿಸ್ಟರಿ ಬೌದ್ಧಿಕ ಆಸ್ತಿ ಹಕ್ಕುಗಳ...

ಇಂದಿರಾ ಕ್ಯಾಂಟೀನಲ್ಲಿ 14 ದಿನಗಳ ಕಾಲ ಉಚಿತ ಆಹಾರ

0
ಲಾಕ್ಡೌನ್ ಇರುವ 14 ದಿನಗಳ ಕಾಲ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಆಹಾರ ವಿತರಣೆ ಮಾಡಲು ನಿರ್ಧರಿಸಲಾಗಿದೆ. ಕೂಲಿ ಕಾರ್ಮಿಕರಿಗೆ, ವಲಸಿಗರಿಗೆ, ದುರ್ಬಲ ವರ್ಗದವರಿಗೆ ಉಚಿತ ಆಹಾರ ನೀಡಲಾಗುತ್ತಿದೆ. ಬೆಳಗ್ಗಿನ ತಿಂಡಿ, ಮಧ್ಯಾಹ್ನದ ಊಟ,...

ಕರ್ನಾಟಕದಲ್ಲಿ ಅಘೋಷಿತ ಲಾಕ್‌ಡೌನ್ ? ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುತ್ತಿದ್ದಾರೆ ಪೋಲೀಸರು, ಅಧಿಕಾರಿಗಳು!

0
ಬೆಂಗಳೂರು: ರಾಜ್ಯದಲ್ಲಿ ಯಾವುದೇ ಲಾಕ್ಡೌನ್ ಇಲ್ಲ. ಬದಲಿಗೆ ಕಠಿಣ ನಿಯಮ ಜಾರಿಗೆ ತರಲು ಸಿಎಂ ಸೂಚಿಸಿದ್ದರು. ವೀಕೆಂಡ್ ಕರ್ಫ್ಯೂ ಜಾರಿ ಮಾಡಲು ಆದೇಶಿಸಿದ್ದರು. ಆದ್ರೆ ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಯಲ್ಲಿ ಈಗಲಿಂದಲೇ ಎಲ್ಲವನ್ನು...

ಮಂಗಳೂರು ವಿವಿ ಕುಲಸಚಿವರಾಗಿ ಡಾ. ಕಿಶೋರ್‌ ಕುಮಾರ್‌ ಸಿ.ಕೆ ಅಧಿಕಾರ ಸ್ವೀಕಾರ

0
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಕಿಶೋರ್‌ ಕುಮಾರ್‌ ಸಿಕೆ (ಎಂ.ಪಿ.ಎಡ್‌, ಪಿ.ಹೆಚ್‌.ಡಿ) ಅವರು ನೂತನ ಕುಲಸಚಿವರಾಗಿ (ಆಡಳಿತ) ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ. ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ...

ಬಿಗ್ ಬಾಸ್ ಕನ್ನಡಕ್ಕೆ ದಿನಗಣನೆ: ಕೊನೆಗೊಳ್ಳಲಿದೆ ಕಲರ್ಸ್ ಕನ್ನಡದ ಎರಡು ಧಾರವಾಹಿಗಳು ..!

0
ಬೆಂಗಳೂರು: ಇನ್ನು ಕೆಲವೇ ಕೆಲವು ದಿನಗಳಲ್ಲಿ ಕನ್ನಡ ಕಿರುತೆರೆಯಲ್ಲಿ ಬಿಗ್ ಬಾಸ್ ಕಾರ್ಯಕ್ರಮ ಆರಂಭವಾಗಲಿದೆ. ಕಾರ್ಯಕ್ರಮವು ಕಲರ್ಸ್ ಕನ್ನಡ ವಾಹಿನಿಯಲ್ಲಿ ಆರಂಭವಾಗುತ್ತಿರುವ ಕಾರಣ ಪ್ರತಿ ನಿತ್ಯ ಸಂಜೆ ಒಂದು ಗಂಟೆಯ ಸಮಯವನ್ನು ಕಾಯ್ದಿರಿಸಬೇಕಾಗುತ್ತದೆ....

ಮಂಗಳೂರು – ತಿರುವನಂತಪುರ ರೈಲಿನಲ್ಲಿ ಬೆಂಕಿ ಅವಘಡ

0
ಮಂಗಳೂರು - ತಿರುವನಂತಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಇಂದು ಬೆಳಗ್ಗೆ 7.45 ರ ಸುಮಾರಿಗೆ ಅಗ್ನಿ ಅನಾಹುತ ಉಂಟಾಗಿದೆ. ಪಾರ್ಸೆಲ್ ಬ್ಯಾಗಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಈ ಘಟನೆ ನಡೆದಿದೆ. ರೈಲು ತಿರುವನಂತಪುರದ ವರ್ಕಳ ಎಂಬಲ್ಲಿಗೆ...
- Advertisement -

MOST POPULAR

HOT NEWS