Home Tags ಕೇರಳ

Tag: ಕೇರಳ

BIG NEWS| ಶಬರಿಮಲೆ : ಭಕ್ತರಿಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದ ಸರ್ಕಾರ

0
ಬೆಂಗಳೂರು/ತಿರುವನಂತಪುರಂ: ಶಬರಿ ಮಲೆ ದೇವಸ್ಥಾನಕ್ಕೆ ಹೋಗುವ ಭಕ್ತರಿಗಾಗಿ ಕೇರಳ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಏಳು ಮಾರ್ಗಸೂಚಿಗಳನ್ನು ಒಳಗೊಂಡ ಪ್ರಕಟಣೆಯನ್ನು ಧಾರ್ಮಿಕ ದತ್ತಿ ಇಲಾಖೆ ಕನ್ನಡದಲ್ಲೇ  ಬಿಡುಗಡೆ ಮಾಡಿದೆ. ಇದನ್ನೂ ಓದಿ: ಹಸಿರು ಪಟಾಕಿ ಎಂದರೇನು?...

N-95 ಮಾಸ್ಕ್‌ನೊಳಗೆ ಚಿನ್ನದ ಕಳ್ಳಸಾಗಣೆ – ಆರೋಪಿ ಬಂಧನ

0
ಕ್ಯಾಲಿಕಟ್: ಕೊರೊನಾ ಸೋಂಕು ಹರಡುವ ಭೀತಿಯಿಂದ ಸಾಮಾಜಿಕ ಅಂತರ ಕಾಪಾಡುವುದು ಮತ್ತು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಹಲವಾರು ಕಡೆ ಮಾಸ್ಕ್​ಗಳನ್ನು ಧರಿಸದವರಿಗೆ ದಂಡ ವಿಧಿಸುವ ಮೂಲಕ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಮಾಸ್ಕ್ ಅನ್ನೇ ಬಂಡವಾಳ...

ಸೋಂಕಿತೆಯನ್ನು ಆಸ್ಪತ್ರೆಗೆ ಕರೆದೊಯ್ಯುವ ಬದಲು ಅತ್ಯಾಚಾರವೆಸಗಿದ ಆಂಬುಲೆನ್ಸ್ ಚಾಲಕ!

0
ತಿರುವನಂತಪುರಂ: ಕೇರಳದ ರಾಜಧಾನಿಯಿಂದ 100 ಕಿ.ಮೀ ಉತ್ತರದ ಪಥನಮತ್ತಟ್ಟಾ ಜಿಲ್ಲೆಯಲ್ಲಿ ಶನಿವಾರ ತಡರಾತ್ರಿ ಆಂಬ್ಯುಲೆನ್ಸ್ ಚಾಲಕರಿಂದ ಕೋವಿಡ್-19 ಸೋಂಕಿತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪದ ಮೇಲೆ ಚಾಲಕ...

ಕೇರಳ : ಸರ್ಕಾರಿ ಕಛೇರಿಯಲ್ಲಿ ಕಾಣಿಸಿಕೊಂಡ ಬೆಂಕಿ – ಪ್ರಮುಖ ಫೈಲ್‌ಗಳು ನಾಶ?

0
ತಿರುವನಂತಪುರಂ: ಕೇರಳ ಕಾರ್ಯದರ್ಶಿ ಕಛೇರಿಯಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದ್ದು, ಕೆಲವು ದಾಖಲೆಗಳು ಸುಟ್ಟು ಹೋಗಿದೆ ಹಾಗೂ ರಾಜಕೀಯ ವಿವಾದಕ್ಕೆ ನಾಂದಿ ಹಾಡಿದೆ. ನಾರ್ತ್ ಸ್ಯಾಂಡ್‌ವಿಚ್ ಬ್ಲಾಕ್‌ನ ಪ್ರೋಟೋಕಾಲ್ ಕಚೇರಿಯಲ್ಲಿ ಈ ಘಟನೆ ನಡೆದಿದ್ದು,...

ಕೇರಳ : ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಆರೋಪಿಗಳ ಬಂಧನ

1
ಕೇರಳದ ಕೊಚ್ಚಿ ನಗರ ಪೊಲೀಸ್ ವ್ಯಾಪ್ತಿಯಲ್ಲಿ 14 ವರ್ಷದ ಬಾಲಕಿ ಗ್ಯಾಂಗ್ ರೇಪ್ ಗೆ ಒಳಗಾದ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿ ಉತ್ತರ ಪ್ರದೇಶದ ಮೂವರು ಕಾರ್ಮಿಕರನ್ನು ಆರೋಪಿಗಳೆಂದು ಬಂಧಿಸಲಾಗಿದೆ. ಲಾಕ್‌ಡೌನ್ ಸಮಯದಲ್ಲಿ...

ಕೇರಳ : ಗರ್ಭಿಣಿ ಕಾಡೆಮ್ಮೆಯನ್ನು ಗುಂಡಿಕ್ಕಿ ಕೊಂದ ಕಳ್ಳ ಬೇಟೆಗಾರರು

0
ಕೇರಳ ರಾಜ್ಯದಲ್ಲಿ ಗರ್ಭಿಣಿ ಆನೆಯನ್ನು ಕೊಲೆಗೈದಿರುವ ಘಟನೆಯ ನೆನಪು ಮಾಸುವ ಮುನ್ನವೇ, ಮಲಪ್ಪುರಂ ಜಿಲ್ಲೆಯ ಪೂಕೊಟ್ಟುಂಪಡಂ ಗ್ರಾಮದ ಪುಂಚ ಅರಣ್ಯ ಪ್ರದೇಶಗಳ ಬಳಿ ಗರ್ಭಿಣಿ ಕಾಡು ಎಮ್ಮೆಯನ್ನು ಕಳ್ಳ ಬೇಟೆಗಾರರ ​​ಗುಂಪೊಂದು ಕ್ರೂರವಾಗಿ...

ಕೊರೋನಾ – ದ.ಕ 144; ಉಡುಪಿ 270; ಕಾಸರಗೋಡು 97!

0
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರುತ್ತಿದೆ. ನಗರದಿಂದ ಗ್ರಾಮಾಂತರ ಪ್ರದೇಶದಡೆಗೂ ಕೊರೋನಾ ವ್ಯಾಪಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 144 ಸೋಂಕಿತರ ವರದಿಯಾಗಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ...

ಕೊರೋನಾ : ಉಡುಪಿ – 402; ದ.ಕ – 246; ಕಾಸರಗೋಡು – 79

0
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರುತ್ತಿದೆ. ನಗರದಿಂದ ಗ್ರಾಮಾಂತರ ಪ್ರದೇಶದಡೆಗೂ ಕೊರೋನಾ ವ್ಯಾಪಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 246 ಸೋಂಕಿತರ ವರದಿಯಾಗಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ...

ಶಬರಿಮಲೆ ಯಾತ್ರೆಗೆ ಕೊರೊನಾ ಕಟ್ಟುನಿಟ್ಟುಗಳ ಪಾಲನೆ ಕಡ್ಡಾಯ: ಕಡಕಂಪಲ್ಲಿ ಸುರೇಂದ್ರನ್

0
ತಿರುವನಂತಪುರ: ಈ ಬಾರಿ ಶಬರಿಮಲೆ ಯಾತ್ರೆ ಕೊರೊನಾ ಮಾರ್ಗಸೂಚಿಗಳಿಗೆ ಅನುಸಾರ ನಡೆಯಲಿದೆ ಎಂದು ಕೇರಳದ ದೇವಸ್ವಂ ಸಚಿವ ಕಡಕಂಪಲ್ಲಿ ಸುರೇಂದ್ರನ್ ಹೇಳಿದ್ದಾರೆ. ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಯಾತ್ರಾರ್ಥಿಗಳನ್ನು ಶಬರಿಮಲೆ...

ಕೊರೋನಾ : ಉಡುಪಿ 282; ದ.ಕ 132; ಕಾಸರಗೋಡು 56

0
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರುತ್ತಿದೆ. ನಗರದಿಂದ ಗ್ರಾಮಾಂತರ ಪ್ರದೇಶದಡೆಗೂ ಕೊರೋನಾ ವ್ಯಾಪಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 132 ಸೋಂಕಿತರ ವರದಿಯಾಗಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ...
- Advertisement -

MOST POPULAR

HOT NEWS