Tag: ಕೊರೋನಾ ಲಸಿಕೆ
ಇನ್ನು ಮುಂದೆ ವಾಟ್ಸಾಪ್ನಲ್ಲೇ ಪಡೆಯಿರಿ ಕೋವಿಡ್ ಲಸಿಕೆಯ ಪ್ರಮಾಣಪತ್ರ!
ನವದೆಹಲಿ(ಆ.09): ವಾಟ್ಸಾಪ್ ಸಂದೇಶದ ಮೂಲಕವೇ ಕೋವಿಡ್ ಲಸಿಕೆಯ ಪ್ರಮಾಣಪತ್ರ ಪಡೆಯುವ ಹೊಸ ವ್ಯವಸ್ಥೆಯೊಂದನ್ನು ಕೇಂದ್ರ ಸರ್ಕಾರ ಆರಂಭಿಸಿದೆ. ಈ ಸೌಲಭ್ಯ ಪಡೆಯಲು, ನೊಂದಾಯಿತ ಮೊಬೈಲ್ ಸಂಖ್ಯೆ ಮೂಲಕ ‘Covid Certificate’ ಎಂದು ಟೈಪ್...
ವಿದ್ಯಾಗಿರಿಯಲ್ಲಿ ಬೃಹತ್ ಲಸಿಕಾ ಅಭಿಯಾನ | 2,832 ಫಲಾನುಭವಿಗಳಿಗೆ ಲಸಿಕೆ
ಮೂಡುಬಿದಿರೆ: ಕರ್ನಾಟಕ ಸರಕಾರ 18 ವರ್ಷ ಮೇಲ್ಪಟ್ಟವರಿಗಾಗಿ ನಡೆಸುತ್ತಿರುವ ಬೃಹತ್ ಉಚಿತ ಲಸಿಕಾ ಅಭಿಯಾನದ ಅಂಗವಾಗಿ ವಿದ್ಯಾಗಿರಿಯ ನುಡಿಸಿರಿ ವೇದಿಕೆಯಲ್ಲಿ ಲಸಿಕೆ ನೀಡಲಾಯಿತು. ಜಿಲ್ಲಾಡಳಿತದ ಸಹಯೋಗದೊಂದಿಗೆ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಹಾಗೂ...
ತೋಕೂರು: ಕೋವಿಡ್ ಲಸಿಕೆಯ ಎರಡನೇ ಡೋಸ್ ನೀಡುವ ಕಾರ್ಯಕ್ರಮ
ತೋಕೂರು: ಪ್ರಸ್ತುತ ಪಡುಪಣಂಬೂರು ಗ್ರಾಮ ಪಂಚಾಯತ್ ಕೋವಿಡ್ ಮುಕ್ತ ಗ್ರಾಮವಾಗಿದ್ದು, ಇದನ್ನು ಹೀಗೆಯೇ ಮುಂದುವರಿಸಿಕೊಂಡು ಹೋಗಬೇಕಾದರೆ, ಗ್ರಾಮಸ್ಥರ ಸಂಪೂರ್ಣ ಬೆಂಬಲ ಸದಾ ಇರಬೇಕು. ಸೇವಾ ಸಂಸ್ಥೆಗಳ ಕಾಳಜಿ ಗ್ರಾಮದಲ್ಲಿ ಸಂಘಟಿತವಾಗಿ ಕೆಲಸ ಮಾಡಲು...
ಹಳೆಯಂಗಡಿ: ಕೋವಿಡ್ ಲಸಿಕೆಯ ಎರಡನೇ ಡೋಸ್ ನೀಡುವ ಕಾರ್ಯಕ್ರಮ
ಹಳೆಯಂಗಡಿ : ಗ್ರಾಮ ಪಂಚಾಯತ್ ಹಳೆಯಂಗಡಿ ಇದರ ಆಶ್ರಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಅತ್ತೂರು, ಕೆಮ್ರಾಲ್ ಇವರ ಸಹಕಾರದಲ್ಲಿ ಶ್ರೀ ವಿದ್ಯಾವಿನಾಯಕ ಯುವಕ ಮಂಡಲ (ರಿ) ಹಳೆಯಂಗಡಿ ಸಹಭಾಗಿತ್ವದಲ್ಲಿ ಯುವಕ ಮಂಡಲದ ಸಭಾಂಗಣದಲ್ಲಿ...
ಕೋವಿಡ್ ಲಸಿಕೆ ಪಡೆದವರು ಡೆಲ್ಟಾ ರೂಪಾಂತರದಿಂದ ಹೆಚ್ಚಿನ ರಕ್ಷಣೆಯನ್ನು ಪಡೆಯುತ್ತಾರೆ: ಐಸಿಎಂಆರ್
ನವದೆಹಲಿ: ಕೊರೋನಾ ವಿರುದ್ಧ ಹೋರಾಡಲು ಇರುವ ಏಕೈಕ ಅಸ್ತ್ರ ಲಸಿಕೆ ಎಂದು ಕೇಂದ್ರ ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ. ಅಲ್ಲದೆ, ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಈಗಾಗಲೇ ಲಸಿಕೆ ನಿಡುವ ಕಾರ್ಯಕ್ರಮವನ್ನು ಆರಂಭಿಸಲಾಗಿದ್ದು, ಎಲ್ಲೆಡೆ...
ಆಳ್ವಾಸ್ನಲ್ಲಿ ಬೃಹತ್ ವಿದ್ಯಾರ್ಥಿ ಲಸಿಕಾ ಅಭಿಯಾನ | ಎರಡು ದಿನದಲ್ಲಿ 3,563 ಫಲಾನುಭವಿಗಳಿಗೆ ಲಸಿಕೆ
ಮೂಡುಬಿದಿರೆ: ಕರ್ನಾಟಕ ಸರಕಾರ ನಡೆಸುತ್ತಿರುವ ೧೮ ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗಾಗಿ ನಡೆಸುತ್ತಿರುವ ಬೃಹತ್ ಉಚಿತ ಲಸಿಕಾ ಅಭಿಯಾನದ ಅಂಗವಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಯಿತು. ಜಿಲ್ಲಾಡಳಿತದ ಸಹಯೋಗದೊಂದಿಗೆ ನಡೆದ ಎರಡನೇ...
10 ದಿನಗಳಲ್ಲಿ ರಾಜ್ಯದ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ: ಡಿಸಿಎಂ
ಬೆಂಗಳೂರು: ರಾಜ್ಯದ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ 10 ದಿನಗಳಲ್ಲಿ ಲಸಿಕೆ ಹಾಕಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದ್ಯತೆಯ ಕೋವಿಡ್-19 ಲಸಿಕೆಯ ಅಡಿಯಲ್ಲಿ ಪ್ರಯೋಜನ ಪಡೆಯಲಿರುವವರಲ್ಲಿ...
ದೇಶದಲ್ಲಿ ಮತ್ತೊಂದು ಲಸಿಕೆ ಬಳಕೆಗೆ ಅನುಮೋದನೆ | ಆಮದು ಮಾಡಲಿದೆ ಸಿಪ್ಲಾ ಕಂಪನಿ
ನವದೆಹಲಿ: ಭಾರತದಲ್ಲಿ ತುರ್ತು ಬಳಕೆಗಾಗಿ ಮಾಡರ್ನಾ ಕೋವಿಡ್–19 ಲಸಿಕೆಯನ್ನು ಆಮದು ಮಾಡಿಕೊಳ್ಳಲು ಸಿಪ್ಲಾ ಕಂಪನಿಗೆ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರದ (ಡಿಸಿಜಿಐ) ಅನುಮೋದನೆ ದೊರೆತಿದೆ. ಈ ಕುರಿತು ಪಿಟಿಐ ವರದಿ ಮಾಡಿದೆ.
18 ವರ್ಷ...
ಹಳೆಯಂಗಡಿಯಲ್ಲಿ ಉಚಿತ ಕೋವಿಡ್ ಲಸಿಕಾ ಕಾರ್ಯಕ್ರಮ
ಹಳೆಯಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ಹಳೆಯಂಗಡಿ ಇದರ ಆಶ್ರಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಅತ್ತೂರು, ಕೆಮ್ರಾಲ್ ಇದರ ಸಹಕಾರದಲ್ಲಿ ಕರ್ನಾಟಕ...
ವಿದ್ಯಾರ್ಥಿ ಲಸಿಕಾ ಅಭಿಯಾನ: ಮಂಗಳೂರು ವಿವಿ ಕಾಲೇಜಿನ 400 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೋವಿಡ್...
ಮಂಗಳೂರು: ಕೋವಿಡ್-19 ಸಾಂಕ್ರಾಮಿಕದ ವಿರುದ್ಧ ಭಾರತ ಸರ್ಕಾರ ಹಮ್ಮಿಕೊಂಡಿರುವ ರಾಷ್ಟ್ರೀಯ ಲಸಿಕಾ ಅಭಿಯಾನದಡಿ ಎನ್ಎಸ್ಎಸ್ ಸಹಯೋಗದಲ್ಲಿ, ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಮೊದಲ ಹಂತದ ಲಸಿಕಾಕರಣದಲ್ಲಿ ಸುಮಾರು 425 ಕ್ಕೂ ಹೆಚ್ಚು...