Home Tags ಕೊರೋನಾ

Tag: ಕೊರೋನಾ

ಟೋಕಿಯೋ ಒಲಿಂಪಿಕ್ಸ್‌ಗೆ | ಆರಂಭಕ್ಕೂ ಮುನ್ನವೇ ಇಬ್ಬರು ಕ್ರೀಡಾಪಟುಗಳಿಗೆ ಕೋವಿಡ್ ಸೋಂಕು ದೃಢ!

0
ಟೋಕಿಯೋ: ಟೋಕಿಯೋ ಒಲಿಂಪಿಕ್ ಆರಂಭಕ್ಕೂ ಮೊದಲೇ ಕೋವಿಡ್ ಭೀತಿ ಎದುರಾಗಿದೆ. ಇಲ್ಲಿನ ಕ್ರೀಡಾಗ್ರಾಮದಲ್ಲಿ ಇಬ್ಬರು ಕ್ರೀಡಾಪಟುಗಳಿಗೆ ಕೋವಿಡ್ ಸೋಂಕು ದೃಢವಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಕ್ರೀಡಾ ಗ್ರಾಮದಲ್ಲಿ ಸೋಂಕು ಪತ್ತೆಯಾದ ಮೊದಲ ಪ್ರಕರಣ ಇದಾಗಿದೆ ಎಂದು...

ಕೋವಿಡ್ 19: ಯೋಗಿ ಸರ್ಕಾರದಿಂದ ಸುಳ್ಳು ಲೆಕ್ಕ | ಅಧಿಕಾರಕ್ಕೆ ಬಂದರೆ ಲೆಕ್ಕದ ಮರುಪರಿಶೀಲನೆ:...

0
ನವದೆಹಲಿ: ಉತ್ತರ ಪ್ರದೆಶದ ವಿಧಾನ ಸಭಾ ಚುನಾವಣೆಯಲ್ಲಿ ಆಡಳಿತಕ್ಕೆ ಬಂದಲ್ಲಿ, ಕೋವಿಡ್ ಸೋಂಕಿನ ನಿರ್ವಹಣೆಯ ಬಗ್ಗೆ ಲೆಕ್ಕ ಪರಿಶೋಧನೆ ನಡೆಸುತ್ತೇವೆ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ...

ಕೋವಿಡ್ 19: ಉತ್ತರಪ್ರದೇಶ ಮಾದರಿಯನ್ನು ಶ್ಲಾಘಿಸಿದ ಆಸ್ಟ್ರೇಲಿಯಾ ಸಂಸತ್ ಸದಸ್ಯ

0
ನವದೆಹಲಿ: ಉತ್ತರ ಪ್ರದೇಶ ಸರ್ಕಾರವು ಕೋವಿಡ್ -19 ಸಾಂಕ್ರಾಮಿಕದ ಪರಿಣಾಮಕಾರಿ ನಿರ್ವಹಣೆಗೆ ವಿಶ್ವಾದ್ಯಂತ ಭಾರಿ ಪ್ರಶಂಸೆಯನ್ನು ಗಳಿಸುತ್ತಿದೆ. 24 ಕೋಟಿಗಿಂತ ಹೆಚ್ಚು ಜನಸಂಖ್ಯೆ ಹೊಂದಿರುವ, ದೇಶದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಉತ್ತರಪ್ರದೇಶದ...

ಕೋವಿಡ್ 19: ಕೇರಳದಲ್ಲಿ ಸುಳ್ಳು ಸಾವಿನ ಲೆಕ್ಕಾಚಾರ | ವರದಿಯಲ್ಲಿದೆ ಭಾರೀ ವ್ಯತ್ಯಾಸ

0
ತಿರುವನಂತಪುರಂ: ಅನೇಕ ರಾಜ್ಯಗಳು ತಮ್ಮಲ್ಲಿ ಸಂಭವಿಸಿದ ವಾಸ್ತವ ಕೋವಿಡ್ 19 ಸಾವುಗಳನ್ನು ಮುಚ್ಚಿಟ್ಟು, ಸುಳ್ಳು ಲೆಕ್ಕಾಚಾರಗಳನ್ನು ನೀಡುತ್ತಿವೆ ಎಂಬ ಆರೋಪದ ನಡುವೆ, ಕೇರಳದಲ್ಲಿಯೂ ಸಾವಿನ ನಿಖರ ಸಂಖ್ಯೆಯನ್ನು ನಮೂದಿಸುವಲ್ಲಿ ಅಧಿಕಾರಿಗಳು ವಿಫಲರಾಗಿರುವುದು ಬೆಳಕಿಗೆ...

ಕೋವಿಡ್ POSITIVE: ಕೊರೋನಾ ವಿರುದ್ಧ ಹೋರಾಡಿ ಗೆದ್ದರು, ಬೆಳ್ತಂಗಡಿಯ ಸಿಯೋನ್ ಆಶ್ರಮವಾಸಿಗಳು!

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದ ಬೆಳ್ತಂಗಡಿಯ ಸಿಯೋನ್ ಆಶ್ರಮದ ಕೊರೊನಾ ಸ್ಫೋಟದಲ್ಲಿ, ಆಶ್ರಮ ವಾಸಿಗಳು ಕೊರೊನಾ ಗೆದ್ದು, ಸಾಹಸ ಮೆರೆದಿದ್ದಾರೆ. ಆಶ್ರಮದಲ್ಲಿ ಒಟ್ಟು 270 ಜನರಿದ್ದು, ಕೊರೊನಾ ಟೆಸ್ಟ್ ನಡೆಸಿದಾಗ 225ಕ್ಕೂ...

ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ ₹4 ಲಕ್ಷ ಪರಿಹಾರ ನೀಡಲು ಸಾಧ್ಯವಿಲ್ಲ: ಕೇಂದ್ರ ಸರ್ಕಾರ

0
ಹೊಸದಿಲ್ಲಿ: ಕೇಂದ್ರದ ಪರಿಹಾರಗಳು ನೈಸರ್ಗಿಕ ವಿಕೋಪಗಳಿಗೆ ಮಾತ್ರ ಅನ್ವಯವಾಗುವುದರಿಂದ ಕೋವಿಡ್ 19 ಸೋಂಕಿನಿಂದ ಮೃತಪಟ್ಟವರ ಕುಟುಂಬದವರಿಗೆ 4 ಲಕ್ಷ ರೂ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ಗೆ ಕೇಂದ್ರ ಸರಕಾರ ತಿಳಿಸಿದೆ. 183...

FLASH| ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ ₹1 ಲಕ್ಷ ಪರಿಹಾರ ಘೋಷಣೆ ಮಾಡಿದ ಕರ್ನಾಟಕ ಸರ್ಕಾರ

0
ಬೆಂಗಳೂರು, ಜೂನ್ 14: ಕೋವಿಡ್ ಸೋಂಕಿನಿಂದಾಗಿ ಕುಟುಂಬದಲ್ಲಿ ವಯಸ್ಕರು ಮೃತಪಟ್ಟಿದ್ದರೆ ಅವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಕರ್ನಾಟಕ ಸರ್ಕಾರ ಘೋಷಣೆ ಮಾಡಿದೆ. ಇಂತಹ ಘೋಷಣೆ ಮಾಡಿದ ಮೊದಲ ರಾಜ್ಯ...

ಉಡುಪಿ: ಜೂನ್ 14 ರಿಂದ ಅನ್ಲಾಕ್ | ಮಾರ್ಗಸೂಚಿಗಳನ್ನು ಪ್ರಕಟಿಸಿದ ಜಿಲ್ಲಾಧಿಕಾರಿ

0
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಜೂನ್ 14ರ ಬೆಳಗ್ಗೆ 6 ಗಂಟೆಯಿಂದ ಕೋವಿಡ್ ನಿಯಂತ್ರಣಕ್ಕೆ ವಿಧಿಸಲಾಗಿದ್ದ ಕೆಲವು ನಿರ್ಬಂಧಗಳನ್ನು ತೆರವುಗೊಳಿಸಲಿದ್ದು, ಈ ಸಂದರ್ಭದಲ್ಲಿ ಸರ್ಕಾರ ಸೂಚಿಸಿರುವ ಚಟುವಟಿಕೆಗಳನ್ನು ಹೊರತುಪಡಿಸಿ, ಇತರೆ ಚಟುವಟಿಕೆಗಳನ್ನು ಕೈಗೊಂಡರೆ...

ತೋಕೂರು: ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಗೋಡೆ ಬರಹ ಮೂಲಕ ಕೊರೋನಾ ಮಾಹಿತಿ – ಜನ...

0
ಜಿಲ್ಲಾ, ರಾಜ್ಯ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ತೋಕೂರು ಹಳೆಯಂಗಡಿ ಇದರ ಆಶ್ರಯದಲ್ಲಿ, ಸಂಸ್ಥೆಯ ಗೌರವ ಅಧ್ಯಕ್ಷರಾದ ಶ್ರೀ ನಾರಾಯಣ್. ಜಿ. ಕೆ...

FLASH| ಜೂನ್ 21 ರಿಂದ ಕೋವಿಡ್ ಲಸಿಕೆ ಎಲ್ಲರಿಗೂ ಉಚಿತ: ಪ್ರಧಾನಿ ಮೋದಿ

0
ನವದೆಹಲಿ: ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ.. ಜೂನ್ 21 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ವ್ಯಾಕ್ಸಿನ್​ ಘೋಷಿಸಿದರು. ಅಂತಾರಾಷ್ಟ್ರೀಯ ಯೋಗ ದಿನವಾದ ಜೂನ್ 21 ರಿಂದ ಇದು ಜಾರಿಯಾಗಲಿದೆ ಎಂದರು. ಇನ್ನು...
- Advertisement -

MOST POPULAR

HOT NEWS