Home Tags ಕೊಲೆ

Tag: ಕೊಲೆ

ಕಾವೂರು ಮಲ್ಲಿ ಲೇಔಟ್‌ನಲ್ಲಿ ಮಾರಕಾಸ್ತ್ರಗಳಿಂದ ಉದ್ಯಮಿಯೊಬ್ಬರ ಕೊಲೆ!

0
ಮಂಗಳೂರು, ನ.3: ಸ್ಥಳೀಯವಾಗಿ ಫಾರ್ಮ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಕೇರಳ ಮೂಲದ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಚೂರಿಯಿಂದ ಹಾಡಹಗಲೇ ಇರಿದು ಹತ್ಯೆ ಮಾಡಿದ ಘಟನೆ ನಗರದ ಕಾವೂರಿನಲ್ಲಿ ಮಂಗಳವಾರ ನಡೆದಿದೆ. ಕಾವೂರು ಮಲ್ಲಿ ಲೇಔಟ್ ನಿವಾಸಿ...

“ಸೋಜುಗದ ಸೂಜು ಮಲ್ಲಿಗೆ” ಖ್ಯಾತಿಯ ಅನನ್ಯ ಭಟ್‌ರ ತಂದೆ ಕೊಲೆ ಪ್ರಕರಣದಲ್ಲಿ ಬಂಧನ

0
ಮೈಸೂರು: ಸಂಸ್ಕೃತ ಪಾಠ ಶಾಲೆಯ ಕಾರ್ಯದರ್ಶಿ ಕೊಲೆ ಕೇಸ್​ಗೆ ಸಂಬಂಧಿಸಿದಂತೆ ‘ಸೋಜುಗಾದ ಸೂಜಿಮಲ್ಲಿಗೆ’ ಮೂಲಕ ಮನೆಮಾತದ ಖ್ಯಾತ ಗಾಯಕಿ ಅನನ್ಯಾ ಭಟ್ ತಂದೆ ವಿಶ್ವನಾಥ ಭಟ್(52) ಬಂಧನವಾಗಿದೆ. ಸಂಸ್ಕೃತ ಪಾಠ ಶಾಲೆಯ ಕಾರ್ಯದರ್ಶಿಯಾಗಿದ್ದ ನಿವೃತ್ತ...

ವಿದ್ಯಾರ್ಥಿನಿಯನ್ನು ಹಾಡಹಗಲೇ ಕೊಂದ ದುಷ್ಕರ್ಮಿಗಳು – “ಲವ್ ಜಿಹಾದ್” ಎಂದು ಆರೋಪಿಸಿದ ಕುಟುಂಬಸ್ಥರು!

0
ಫರಿದಾಬಾದ್: 21 ವರ್ಷದ ವಿದ್ಯಾರ್ಥಿನಿಯನ್ನು, ತನ್ನ ಕಾಲೇಜಿನ ಮುಂಭಾಗದಲ್ಲಿ, ಹಗಲು ಹೊತ್ತಿನಲ್ಲಿಯೇ ಗುಂಡಿಕ್ಕಿ ಕೊಂದ ಘಟನೆ ಹರಿಯಾಣ ರಾಜ್ಯದ ಫರೀದಾಬಾದ್‌ನಲ್ಲಿ ನಡೆದಿದೆ. ರಸ್ತೆ ಬದಿಯಲ್ಲಿ ನಡೆದ ಕೊಲೆಯ ವೀಡಿಯೊ ಸಿಸಿ ಕ್ಯಾಮರಾದಲ್ಲಿ ಸಿಕ್ಕಿಬಿದ್ದಿದ್ದು,...

ತನ್ನ ತಂದೆಯನ್ನೇ ಕೊಂದ ಅಪ್ರಾಪ್ತ ವಯಸ್ಸಿನ ಮಗಳು!

0
ಭೋಪಾಲ್:ಮದ್ಯದ ಅಮಲಿನಲ್ಲಿ ತಾಯಿಗೆ ಬೈದು, ಹೊಡೆಯುತ್ತಿದ್ದ ತಂದೆಗೆ 16 ವರ್ಷದ ಮಗಳು ಮರದ ಬ್ಯಾಟ್ ನಿಂದ ಹೊಡೆದು ಕೊಂದು ಹಾಕಿರುವ ಘಟನೆ ಭೋಪಾಲ್ ನಲ್ಲಿ ಅ.21 ರ ಬುಧವಾರ ನಡೆದಿರುವುದಾಗಿ ವರದಿ ತಿಳಿಸಿದೆ. ದಿನಂಪ್ರತಿ...

ಭೂ ವಿವಾದ : ಬೆಂಕಿ ಹಚ್ಚಿ ಅರ್ಚಕನ ಕೊಲೆ!

0
ಜೈಪುರ: ರಾಜಸ್ಥಾನ ರಾಜಧಾನಿ ಜೈಪುರ್ ನಿಂದ ಸುಮಾರು 177 ಕಿಲೋ ಮೀಟರ್ ದೂರದಲ್ಲಿರುವ ಕರೌಲಿ ಜಿಲ್ಲೆಯಲ್ಲಿ ಅರ್ಚಕರೊಬ್ಬರನ್ನು ಜೀವಂತವಾಗಿ ಸುಟ್ಟು ಹಾಕಿರುವ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಭೂಮಿ ವಿವಾದದ ಹಿನ್ನೆಲೆಯಲ್ಲಿ...

ಬೆಂಗಳೂರು : ಗೃಹಿಣಿಯ ಹತ್ಯೆಗೈದು ಚಿನ್ನಾಭರಣ ಲೂಟಿ ಮಾಡಿ ಪರಾರಿಯಾದ ದುಷ್ಕರ್ಮಿಗಳು!

0
ಬೆಂಗಳೂರು: ರಾತ್ರಿ ಗಂಡನಿಗಾಗಿ ಕಾದು ಕುಳಿತಿದ್ದ ಗೃಹಿಣಿ ಹೆಂಡತಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆಗೈದು ಪರಾರಿಯಾಗಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಸಿಂಗೇನಾ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. ತಮ್ಮ ಗ್ರಾಮದ ಸಮೀಪವೇ ಇರುವ ತೋಟದ...

10 ವರ್ಷದ ಬಾಲಕಿಯನ್ನು ಕೊಂದ 11 ವರ್ಷದ ಬಾಲಕ!!

0
ಇಬ್ಬರು ಅಪ್ರಾಪ್ತ ವಯಸ್ಕರನ್ನು ಒಳಗೊಂಡ ಒಂದು ಅಪರಾಧ ಪ್ರಕರಣದಲ್ಲಿ, 11 ವರ್ಷದ ಬಾಲಕನು, ತನ್ನ ನೆರೆಹೊರೆಯ 10 ವರ್ಷದ ಬಾಲಕಿಯನ್ನು ಕೊಲೆ ಮಾಡಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ, ಬಾಲಕನನ್ನು ಪೋಲೀಸರು ಬಂಧಿಸಿದ್ದಾರೆ. ಈ ಘಟನೆಯು ಮಧ್ಯಪ್ರದೇಶದ...

ಮೂಡುಬಿದಿರೆ : ಮಾರಕ ಆಯುಧಗಳಿಂದ ಯುವಕನ ಬರ್ಬರ ಹತ್ಯೆ!

0
ಮೂಡುಬಿದಿರೆ : ಇಲ್ಲಿಗೆ ಸಮೀಪವಿರುವ ಬಡಗು ಮಿಜಾರು ಎಂಬಲ್ಲಿ ಒಬ್ಬ ಯುವಕನನ್ನು ಮಾರಕ ಆಯುಧಗಳಿಂದ ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ಬಡಗು ಮಿಜಾರು ಗ್ರಾಮದ ಅರೆಮಜಲು ಪಾಕೆ ನಿವಾಸಿ ಚಂದಯ್ಯ ಗೌಡರ ಪುತ್ರ ಉಮೇಶ್ ಗೌಡ (35)...

ಸುಶಾಂತ್ ಸಾವಿನ ತನಿಖೆ – “ಕೊಲೆಯ ಯಾವುದೇ ಪುರಾವೆ ಕಂಡುಬಂದಿಲ್ಲ” ಎಂದ ಸಿಬಿಐ!

0
ಇತ್ತೀಚಿನ ವರದಿಯ ಪ್ರಕಾರ, ಸುಶಾಂತ್ ಸಿಂಗ್ ರಜಪೂತ್ ಅವರ ನಿಗೂಢ ಸಾವಿನ ಹಿಂದಿನ ಸತ್ಯವನ್ನು ಹುಡುಕಲು ಪ್ರಯತ್ನಿಸುತ್ತಿರುವ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ನ ಮೂವರು ಅಧಿಕಾರಿಗಳು ಸ್ವತಂತ್ರವಾಗಿ ಪ್ರಕಟಣೆಗೆ ತಿಳಿಸಿದ್ದು,...

ಸ್ವಂತ ಮಗಳನ್ನೇ ಕೊಲೆ ಮಾಡಿದ ಅಪ್ಪ!

1
ಗುಂಡ್ಲುಪೇಟೆ: ಎರಡನೇ ಹೆಂಡತಿಗೆ ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ತನ್ನ ಮೊದಲ ಪತ್ನಿಯಲ್ಲಿ ತನಗೆ ಜನಿಸಿದ ಸ್ವಂತ ಮಗಳನ್ನೇ ಕೊಲೆ ಮಾಡಿರುವ ಅಮಾನವೀಯ ಘಟನೆ ವರದಿಯಾಗಿದೆ. ಸೋಮಹಳ್ಳಿ ಗ್ರಾಮದ ಮಹೇಶ ತನ್ನ ಮೊದಲನೇ ಹೆಂಡತಿ ಗೌರಮ್ಮಳಿಗೂ...
- Advertisement -

MOST POPULAR

HOT NEWS