Home Tags ಕ್ರಿಕೆಟ್

Tag: ಕ್ರಿಕೆಟ್

FLASH | ಟಿ 20 ನಾಯಕತ್ವದಿಂದ ಕೆಳಗಿಳಿಯಲು ವಿರಾಟ್ ಕೊಹ್ಲಿ ನಿರ್ಧಾರ!

0
ಟಿ20 ವಿಶ್ವಕಪ್ ಬಳಿಕ ಭಾರತ ಕ್ರಿಕೆಟ್ ತಂಡದ ಟಿ20 ನಾಯಕ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿರುವುದಾಗಿ ವಿರಾಟ್ ಕೊಹ್ಲಿ ಇನ್‌ಸ್ಟಾಗ್ರಾಮ್ ನಲ್ಲಿ ಘೋಷಿಸಿದ್ದಾರೆ. ಈ ಕುರಿತಂತೆ ಸುದೀರ್ಘ ಪತ್ರವೊಂದನ್ನು ಬರೆದಿರುವಂತ ಅವರು, ಭಾರತವನ್ನು ಪ್ರತಿನಿಧಿಸುವುದಷ್ಟೇ...

ದೇಶಿ ಕ್ರಿಕೆಟಿಗರ ಸಂಭಾವನೆ ಏರಿಕೆಗೆ ಮುಂದಾದ ಬಿಸಿಸಿಐ!

0
ಹೊಸದಿಲ್ಲಿ: ಮುಂಬರುವ 2021/22ರ ಆವೃತ್ತಿಯ ರಣಜಿ ಟ್ರೋಫಿ, ವಿಜಯ್‌ ಹಝಾರೆ ಟ್ರೋಫಿ ಹಾಗೂ ಸೈಯದ್‌ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಗಳಲ್ಲಿ ಆಡುವ ದೇಶಿ ಕ್ರಿಕೆಟಿಗರ ಪಂದ್ಯದ ಸಂಭಾವನೆಯನ್ನು ಏರಿಕೆ ಮಾಡುವಂತೆ ಭಾರತೀಯ ಕ್ರಿಕೆಟ್‌...

ಸ್ನೇಹ ರಾಣಾ – ತನಿಯಾ ಭಾಟಿಯಾ ಸಾಹಸ : ಇಂಗ್ಲೆಂಡ್ ವಿರುದ್ಧದ ಮಹಿಳಾ ಟೆಸ್ಟ್...

0
ತಮ್ಮ ಚೊಚ್ಚಲ ಟೆಸ್ಟ್ ಪಂದ್ಯ ಆಡುತ್ತಿರುವ ಸ್ನೇಹ ರಾಣಾ ಮತ್ತು ತಾನಿಯಾ ಭಾಟಿಯಾ ಅವರು ಸಾಹಸದಿಂದಾಗಿ, ಇಂಗ್ಲೆಂಡ್ ವಿರುದ್ಧದ ಏಕೈಕ ಮಹಿಳಾ ಟೆಸ್ಟ್ ಪಂದ್ಯದಲ್ಲಿ ಡ್ರಾ ಸಾಧಿಸಲು ಭಾರತವು ಯಶಸ್ವಿಯಾಗಿದೆ. ಒಂಬತ್ತನೇ ವಿಕೆಟ್‌ಗೆ...

FLASH| ಭಾರತ Vs ನ್ಯೂಜಿಲೆಂಡ್ WTC ಫೈನಲ್ಸ್ : ಮೊದಲ ದಿನದಾಟ ರದ್ದು

0
ಸೌತಾಂಪ್ಟನ್: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ (WTC) ಫೈನಲ್ ಪಂದ್ಯವನ್ನು ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಇಂದು (ಜೂನ್ 18) ಆರಂಭಿಸಬೇಕಿತ್ತು. ಆದರೆ, ಬಹಳ ಕುತೂಹಲ ಮೂಡಿಸಿದ್ದ ಆಟಕ್ಕೆ ಮೊದಲ ದಿನವೇ ವರುಣ ಅಡ್ಡಿಪಡಿಸಿದ್ದಾನೆ....

FLASH| ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ಸ್ | ಭಾರತದ ಪ್ಲೇಯಿಂಗ್ 11 ಪ್ರಕಟಿಸಿದ ಬಿಸಿಸಿಐ

0
ನ್ಯೂಜಿಲೆಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2021 ಫೈನಲ್ ಕಾದಾಟಕ್ಕೆ ಭಾರತ ತಂಡದ ಆಡುವ ಬಳಗವನ್ನು ಬಿಸಿಸಿಐ ಬುಧವಾರ ಪ್ರಕಟಿಸಿದೆ. ನಿರೀಕ್ಷೆಯಂತೆ, ತಂಡವು ಮೂವರು ವೇಗಿಗಳಾದ ಇಶಾಂತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಮತ್ತು...

FLASH| ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ಸ್‌ಗೆ 15 ಆಟಗಾರರ ಭಾರತ ತಂಡ ಪ್ರಕಟ | ಕನ್ನಡಿಗರಿಗಿಲ್ಲ...

0
ನವದೆಹಲಿ: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ಸ್‌ಗೆ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿದೆ.  ಫೈನಲ್ ಪಂದ್ಯದಲ್ಲಿ ಭಾರತವು ನ್ಯೂಜಿಲ್ಯಾಂಡ್‌ ತಂಡವನ್ನು ಎದುರಿಸಲಿದ್ದು, 15 ಆಟಗಾರರ ಬಳಗವನ್ನು ವಿರಾಟ್ ಕೊಹ್ಲಿ ಮುನ್ನಡೆಸಲಿದ್ದಾರೆ. ಅಜಿಂಕ್ಯಾ ರಹಾನೆ...

ಜೂನ್ 18 ರಿಂದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ಸ್ | ಡ್ರಾ ಅಥವಾ ಟೈ...

0
ದುಬೈ: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ (ಡಬ್ಲ್ಯುಟಿಸಿ) ಫೈನಲ್ ಪಂದ್ಯವು ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ಜೂನ್ 18ರಿಂದ 22ರ ವರೆಗೆ ಇಂಗ್ಲೆಂಡ್‌ನ ಸೌಥಾಂಪ್ಟನ್ ಮೈದಾನದಲ್ಲಿ ನಡೆಯಲಿದೆ. ಹಾಗೊಂದು ವೇಳೆ ಪಂದ್ಯ 'ಡ್ರಾ'...

ಐಪಿಎಲ್ 2021ಗೆ ಪುನರ್ಜನ್ಮ! ಸೆಪ್ಟೆಂಬರ್-ಅಕ್ಟೋಬರ್ ತಿಂಗಳಲ್ಲಿ ದುಬೈನಲ್ಲಿ ಆಯೋಜಿಸಲು ಬಿಸಿಸಿಐ ಚಿಂತನೆ

0
ದೆಹಲಿ: ಕೊರೊನಾ ಎರಡನೇ ಅಲೆ ಉಪಟಳದಿಂದಾಗಿ ಅರ್ಧಕ್ಕೆ ಸ್ಥಗಿತಗೊಂಡಿರುವ ಐಪಿಲ್​ 2021ಆವೃತ್ತಿಯನ್ನು ದುಬೈನಲ್ಲಿ ಮುಂದುವರೆಸಲು ಬಿಸಿಸಿಐ ನಿರ್ಧರಿಸಿದೆ. ಸೆಪ್ಟೆಂಬರ್ 18 ಅಥವಾ 19ರಿಂದ ಐಪಿಎಲ್ 14 ಪುನಾರಂಭಗೊಳ್ಳಲಿದ್ದು ಮೂರು ವಾರಗಳ ಕಾಲ ನಡೆಯಲಿರುವ...

ಗುಂಪುಗೂಡಿ ಕ್ರಿಕೆಟ್ ಆಡುವವರ ವಿರುದ್ಧ ಪ್ರಕರಣ ದಾಖಲಿಸಲು ಜಿಲ್ಲಾಧಿಕಾರಿ ಸೂಚನೆ!

0
ಉಡುಪಿ: ಕೊರೋನಾ ಲಾಕ್ ಡೌನ್ ಸಂದರ್ಭ ಯುವಕರು ಗುಂಪುಗೂಡಿ ಕ್ರಿಕೆಟ್ ಆಡುವುದು ಕಂಡು ಬರುತ್ತಿದೆ.ಅಂತಹವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ ಈ ಕುರಿತು...

ಹೊಸ ಭಾಂದವ್ಯ ರೂಪಿಸುವ ಆಟ ಕ್ರಿಕೆಟ್

0
ರವಿವಾರದ ರವಿ ಬಾನಲ್ಲಿ ಮೂಡಿದನೆಂದರೆ ಆಟದ ಮೈದಾನ ಪಡ್ಡೆ ಯುವಕರ ಗುಂಪಿನಿಂದ ತುಂಬಿರುತ್ತದೆ. ಹುಡುಗಿಯರಿಗೆ ಸೀರಿಯಲ್ ಲೈಫ್ ಆದರೆ, ಹುಡುಗರಿಗೆ ಕ್ರಿಕೆಟ್ ಜೀವನ ಮಾತ್ರವಲ್ಲ ಜೀವವೂ ಆಗಿರುತ್ತದೆ. ಈಗಿನ ಲಾಕ್ ಡೌನ್ ಸಮಯದಲ್ಲಂತೂ...
- Advertisement -

MOST POPULAR

HOT NEWS