Home Tags ಜಮ್ಮು ಕಾಶ್ಮೀರ

Tag: ಜಮ್ಮು ಕಾಶ್ಮೀರ

18 ತಿಂಗಳ ಬಳಿಕ ಜಮ್ಮು ಕಾಶ್ಮೀರದಲ್ಲಿ 4ಜಿ ಇಂಟರ್ನೆಟ್ ಸೇವೆ ಪುನರಾರಂಭ..!

0
ನವದೆಹಲಿ ಫೆ.8: ಸುಮಾರು 18 ತಿಂಗಳ ಬಳಿಕ, ಜಮ್ಮು ಮತ್ತು ಕಾಶ್ಮೀರದಾದ್ಯಂತ ಹೈಸ್ಪೀಡ್ 4 ಜಿ ಇಂಟರ್ನೆಟ್ ಸೇವೆಗಳನ್ನು ಪುನಃಸ್ಥಾಪಿಸಲಾಗಿದೆ. "4 ಜಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಜಮ್ಮು ಕಾಶ್ಮೀರದಲ್ಲಿ ಮರುಸ್ಥಾಪಿಸಲಾಗುತ್ತಿದೆ" ಎಂದು...

ಜಮ್ಮು ಕಾಶ್ಮೀರದಲ್ಲಿ ಆಯುಷ್ಮಾನ್ ಭಾರತ್ – “ಪಿಎಂ-ಜೆಎವೈ ಸೇಹತ್” ಗೆ ಚಾಲನೆ ನೀಡಿದ ಪ್ರಧಾನಿ...

0
ನವದೆಹಲಿ ಡಿ.27 (ಪಿಐಬಿ): "ಆಯಷ್ಮಾನ್ ಯೋಜನೆಯ ವ್ಯಾಪ್ತಿಯನ್ನು ಎಲ್ಲ ನಿವಾಸಿಗಳಿಗೂ ವಿಸ್ತರಣೆ ಮಾಡಿರುವುದು ಐತಿಹಾಸಿಕ ಕ್ರಮವಾಗಿದೆ. ಜಮ್ಮು ಮತ್ತು ಕಾಶ್ಮೀರ ತನ್ನ ಜನರ ಅಭಿವೃದ್ಧಿಗಾಗಿ ಇಂತಹ ಕ್ರಮಗಳನ್ನು ಕೈಗೊಳ್ಳುತ್ತಿರುವುದು ಸಂತಸ ತಂದಿದೆ....

ನಮ್ಮ ಮನೆಯಲ್ಲಿಯೇ ದೇಶ ವಿರೋಧಿ ಚಟುವಟಿಕೆಗಳು ನಡೆಯುತ್ತಿವೆ : ಶೆಹ್ಲಾ ರಶೀದ್ ತಂದೆಯಿಂದ ಆರೋಪ

0
ಶ್ರೀನಗರ: ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯ(ಜೆಎನ್‌ಯು) ವಿದ್ಯಾರ್ಥಿ ಸಂಘಟನೆಯ ಮಾಜಿ ಉಪಾಧ್ಯಕ್ಷೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಶೆಹ್ಲಾ ರಶೀದ್‌ ವಿರುದ್ಧ ಅವರ ತಂದೆಯೇ ಆರೋಪ ಮಾಡಿದ್ದಾರೆ. ಮಗಳೇ ನನಗೆ ಜೀವ ಬೆದರಿಕೆ ಹಾಕಿದ್ದಾಳೆ ಎಂದು...

ಶ್ರೀನಗರ : ಉಗ್ರರ ದಾಳಿಗೆ ಇಬ್ಬರು ಸಿಆರ್‌ಪಿಎಫ್ ಯೋಧರು ಹುತಾತ್ಮ

0
ಜಮ್ಮು-ಕಾಶ್ಮೀರದ ಶ್ರೀನಗರದ ಹೊರವಲಯದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಇಬ್ಬರು ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ. ಸಿಆರ್‌ಪಿಎಫ್ ಸಿಬ್ಬಂದಿಗಳು ಹೆದ್ದಾರಿಯಲ್ಲಿ ರಕ್ಷಣೆಯ ಕರ್ತವ್ಯದಲ್ಲಿದ್ದ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದರೆಂದು ಪೊಲೀಸರು ತಿಳಿಸಿದ್ದಾರೆ. ಘರ್ಷಣೆಯಲ್ಲಿ ಐವರು...

ಜಮ್ಮು ಕಾಶ್ಮೀರದ ಕ್ರಿಕೆಟ್‌ಗೆ ಉತ್ತೇಜನ ನೀಡುವಂತೆ ಪ್ರಸ್ತಾಪಿಸಿದ ಸುರೇಶ್ ರೈನಾ

0
ಜಮ್ಮು ಮತ್ತು ಕಾಶ್ಮೀರದ ಗ್ರಾಮೀಣ ಭಾಗದಲ್ಲಿ ಕ್ರಿಕೆಟ್‌ನ ಪ್ರಚಾರಕ್ಕಾಗಿ ಭಾರತದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಒಂದು ಪ್ರಸ್ತಾಪವನ್ನು ಮುಂದಿಟ್ಟಿದ್ದಾರೆ. ಇತ್ತೀಚೆಗೆ ಎಲ್ಲಾ ರೀತಿಯ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ ಎಡಗೈ ಬ್ಯಾಟ್ಸ್‌ಮನ್ ರೈನಾ,...

ಜಮ್ಮು-ಕಾಶ್ಮೀರದಿಂದ 10 ಸಾವಿರ ಸೈನಿಕರನ್ನು ಹಿಂದಕ್ಕೆ ಕರೆಸಿಕೊಳ್ಳಲು ಕೇಂದ್ರದ ಆದೇಶ

0
ಕಳೆದ ಆಗಸ್ಟ್‌‌‌‌ನಲ್ಲಿ ಜಮ್ಮು-ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ ಮುನ್ನೆಚ್ಚರಿಕಾ ಕ್ರಮವಾಗಿ ಅಲ್ಲಿಗೆ ಹೆಚ್ಚುವರಿಯಾಗಿ ಸೇನಾಪಡೆಗಳನ್ನು ನಿಯೋಜನೆ ಮಾಡಲಾಗಿತ್ತು. ಇದೀಗ ಸುಮಾರು 10,000 ಅರೆಸೈನಿಕ ಪಡೆಗಳ ಸಿಬ್ಬಂದಿಯನ್ನು ಜಮ್ಮು-ಕಾಶ್ಮೀರದಿಂದ ಕೂಡಲೇ ಹಿಂದಕ್ಕೆ ಕರೆಸಿಕೊಳ್ಳುವಂತೆ...

ಮನೋಜ್ ಸಿನ್ಹಾ, ಜಮ್ಮು ಕಾಶ್ಮೀರದ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ

0
ಬುಧವಾರವಷ್ಟೆ ರಾಜೀನಾಮೆ ಸಲ್ಲಿಸಿದ ಗಿರೀಶ್ ಚಂದ್ರ ಮುರ್ಮು ಅವರ ಬದಲಿಗೆ, ಜಮ್ಮು ಮತ್ತು ಕಾಶ್ಮೀರದ ಹೊಸ ಲೆಫ್ಟಿನೆಂಟ್ ಗವರ್ನರ್ ಆಗಿ ಮಾಜಿ ಕೇಂದ್ರ ಸಚಿವ ಮನೋಜ್ ಸಿನ್ಹಾ ಅವರನ್ನು ನೇಮಕ ಮಾಡಲು ಕೇಂದ್ರ...

ಜಮ್ಮು ಕಾಶ್ಮೀರವನ್ನು ಸೇರಿಸಿ, ತನ್ನ ಹೊಸ ರಾಜಕೀಯ ನಕ್ಷೆಯನ್ನು ಬಿಡುಗಡೆ ಮಾಡಿದ ಪಾಕಿಸ್ತಾನ!

0
ಇಸ್ಲಾಮಾಬಾದ್:  ಭಾರತೀಯ ಸಂವಿಧಾನದ ವಿಧಿ 370 ಮತ್ತು ವಿಧಿ 35 ಎ ರದ್ದುಪಡಿಸಿ ಆಗಸ್ಟ್ 5 ರಂದು 1 ವರ್ಷ ತುಂಬುವ ಹಿನ್ನೆಲೆಯಲ್ಲಿ, ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಮಂಗಳವಾರ ಹೊಸ ರಾಜಕೀಯ...
- Advertisement -

MOST POPULAR

HOT NEWS