Home Tags ಡಿಕೆಶಿ

Tag: ಡಿಕೆಶಿ

ಕೊರೋನಾ ಲಸಿಕೆಯ ನೇರ ಖರೀದಿಗೆ ೧೦೦ ಕೋಟಿ ನೀಡಲು ಕರ್ನಾಟಕ ಕಾಂಗ್ರೆಸ್ ನಿರ್ಧಾರ

0
ಬೆಂಗಳೂರು: ಕಾಂಗ್ರೆಸ್ ಪಕ್ಷದ ಶಾಸಕರು, ಸಂಸದರಿಗೆ ಮಂಜೂರು ಮಾಡುವ ಪ್ರದೇಶಾಭಿವೃದ್ಧಿ ನಿಧಿಯಿಂದ ನೂರು ಕೋಟಿ ರೂ.ಗಳನ್ನು ಕೊರೊನಾ ಲಸಿಕೆಗಾಗಿ ನೀಡಲು ತೀರ್ಮಾನಿಸಲಾಗಿದೆ ಎಂದು ಕೆಪಿಸಿಸಿ ಘೋಷಿಸಿದೆ. ಶುಕ್ರವಾರ ಬೆಂಗಳೂರಿನಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ವಿಧಾನಸಭೆ...

ಕಾಂಗ್ರೆಸ್ ಮಿಷನ್-150ಗೆ ಚಾಲನೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ

0
ಬೆಂಗಳೂರು, ಜ.6: ರಾಜ್ಯದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮಿಷನ್-150 ಗುರಿ ಇಟ್ಟುಕೊಂಡಿರುವ ಕಾಂಗ್ರೆಸ್ ಪಕ್ಷ, ಅದನ್ನು ಸಾಧಿಸಲು ಪಕ್ಷವನ್ನು ನಾಯಕತ್ವ ಆಧಾರಿತ ಪಕ್ಷದಿಂದ ಕೇಡರ್ ಬೇಸ್ಡ್ ಪಕ್ಷವಾಗಿ ಪರಿವರ್ತಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್...

ಉಪಚುನಾವಣೆಯಲ್ಲಿ ಡಿಕೆಶಿ ನೇತೃತ್ವದ ಕಾಂಗ್ರೆಸ್‌ಗೆ ಗೆಲುವು ನಿಶ್ಚಿತ – ಜನಾರ್ಧನ ಪೂಜಾರಿ

0
ಮಂಗಳೂರು: ಉಪಚುನಾವಣೆಯಲ್ಲಿ ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್​​ಗೆ ಗೆಲುವು ನಿಶ್ಚಿತ. ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಬಲಿಷ್ಠಗೊಂಡಿದೆ. ಶಿವಕುಮಾರ್ ಬಂದ ಬಳಿಕ ಪಕ್ಷದಲ್ಲಿ ಬದಲಾವಣೆ, ವೇಗ ಕಾಣಿಸುತ್ತಿದೆ ಎಂದು ಕಾಂಗ್ರೆಸ್ ನ ಹಿರಿಯ ಮುಖಂಡ,...

ಡಿಕೆಶಿ ಸಹೋದರ, ಸಂಸದ ಡಿ.ಕೆ.ಸುರೇಶ್‌ಗೆ ಕೊರೋನಾ – ಸಿಬಿಐ ಅಧಿಕಾರಿಗಳಿಗೆ ಆತಂಕ!

0
ಸಂಸದ ಡಿ.ಕೆ.ಸುರೇಶ್ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದಾಗಿ ಕಳೆದ ಎರಡು ದಿನಗಳಿಂದ ಇವರೊಂದಿಗೆ ಇದ್ದ ಹಲವಾರು ಸಿಬಿಐ ಅಧಿಕಾರಿಗಳಿಗೂ ಈಗ ಆತಂಕ ಎದುರಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಕೋವಿಡ್-19...

ಐದು ವರ್ಷಗಳಲ್ಲಿ ಡಿಕೆಶಿ ಆಸ್ತಿ 128 ಕೋಟಿ ರೂ.ಗೆ ಏರಿಕೆ ..!

0
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರ ಆಸ್ತಿ ಮೌಲ್ಯ ಐದು ವರ್ಷಗಳಲ್ಲಿ 33.92 ಕೋಟಿ ರೂ.ಗಳಿಂದ 128.60 ಕೋಟಿ ರೂ.ಗೆ ಏರಿಕೆಯಾಗಿದೆ. ಖರ್ಚು ವೆಚ್ಚಗಳನ್ನು ಕಳೆದ ಬಳಿಕ ಆದಾಯಕ್ಕೆ ಮೀರಿ ಶೇ. 44ರಷ್ಟು...

ಅಧಿಕೃತವಾಗಿ ಕಾಂಗ್ರೆಸ್ ಕೈ ಹಿಡಿದ ಡಿ.ಕೆ.ರವಿ ಪತ್ನಿ ಕುಸುಮಾ

0
ಬೆಂಗಳೂರು ಅ.04 : ರಾಜರಾಜೇಶ್ವರಿ ನಗರದ ಟಿಕೆಟ್​ ಆಕಾಂಕ್ಷಿ ದಿವಂಗತ ಡಿ.ಕೆ.ರವಿ ಪತ್ನಿ ಕುಸುಮಾ ಇಂದು ಅಧಿಕೃತವಾಗಿ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಗೆ ಕುಟುಂಬ ಸಮೇತರಾಗಿ ಆಗಮಿಸಿದ್ದ ಕುಸುಮಾ ಇಂದು ಬೆಳಗ್ಗೆ...

ಡಿಕೆಶಿಗೆ ಸೋಲು – ಐಟಿ ವಿಚಾರಣೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ!

0
ಡಿ.ಕೆ.ಶಿವಕುಮಾರ್ ವಿರುದ್ಧ ಐಟಿ ಇಲಾಖೆ 2017 ಆಗಸ್ಟ್ ನಲ್ಲಿ ತೆರಿಗೆ ವಂಚನೆ ಕೇಸ್ ದಾಖಲಿಸಿದ್ದು, ಬಳಿಕ ಐಪಿಸಿ ಪ್ರಕಾರವೂ ಕೇಸ್ ದಾಖಲಾಗಿತ್ತು. ವಿಚಾರಣಾ ಕೋರ್ಟ್ ನ ತೀರ್ಮಾನವನ್ನು ಕರ್ನಾಟಕ ಹೈಕೋರ್ಟ್ 2019ರ ನವೆಂಬರ್...

ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಕೊರೋನಾ!

0
ಕರ್ನಾಟಕ ಕಾಂಗ್ರೆಸ್ ಪ್ರಾದೇಶಿಕ ಪಕ್ಷದ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಕರೋನವೈರಸ್ ಸೋಂಕು ದೃಢಪಟ್ಟಿದೆ. ಡಿಕೆಶಿಯವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರು ಪ್ರವಾಹದಿಂದ ಉಂಟಾದ ಹಾನಿಗಳ ಬಗ್ಗೆ ಪರಿಶೀಲಿಸಲು ಮತ್ತು...

ಭ್ರಷ್ಟಾಚಾರ ಆರೋಪ: ಡಿಕೆಶಿ, ಸಿದ್ದರಾಮಯ್ಯಗೆ ಲೀಗಲ್ ನೋಟಿಸ್ ನೀಡಿದ ಬಿಜೆಪಿ

1
ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಕೊರೊನಾವೈರಸ್ ಸಂಬಂಧಿತ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ...

ಮಂಗಳೂರು : ಕೊರೋನಾ ಹೆಸರಿನಲ್ಲಿ ಭಾರೀ ಭ್ರಷ್ಟಾಚಾರ – ಡಿಕೆಶಿ ಆರೋಪ

0
ಮಂಗಳೂರು : "ಕೊರೋನದ ಹೆಸರಿನಲ್ಲಿ ಭ್ರಷ್ಟಾಚಾರ ಉತ್ತುಂಗದಲ್ಲಿದೆ. ಬಿಜೆಪಿಯ ಭ್ರಷ್ಟಾಚಾರವು ಕರೋನವೈರಸ್ಗಿಂತ ಭಯಾನಕವಾಗಿದೆ. ಬಿಜೆಪಿ ಸರ್ಕಾರ ಜನರಿಗೆ ಶಾಪವಾಗಿದೆ. ಸಾರ್ವಜನಿಕ ಹಣದ ಬಳಕೆಯಲ್ಲಿ ಪಾರದರ್ಶಕತೆ ಇರಲು ಸರ್ಕಾರ ಸಾರ್ವಜನಿಕ ಖಾತೆ...
- Advertisement -

MOST POPULAR

HOT NEWS