Tag: ಡ್ರಗ್ಸ್ ಕೇಸ್
ರಿಯಾ ಚಕ್ರವರ್ತಿಯನ್ನು ಬಂಧಿಸಿದ ಎನ್ಸಿಬಿ!
ಸುಮಾರು 19 ಗಂಟೆಗಳ ವಿಚಾರಣೆ ಬಳಿಕ, ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ನಟಿ ರಿಯಾ ಚಕ್ರವರ್ತಿಯನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್ಸಿಬಿ) ಮಂಗಳವಾರ ಬಂಧಿಸಿದೆ.
ಎನ್ಸಿಬಿಯ ಮೂರನೇ ದಿನದ ವಿಚಾರಣೆಯ ವೇಳೆ, ರಿಯಾ ಚಕ್ರವರ್ತಿ ತಾನು ಗಾಂಜಾ...
ಡ್ರಗ್ಸ್ ದಂಧೆ : ನಟಿ ಸಂಜನಾ ಗಲ್ರಾನಿ ಅರೆಸ್ಟ್!
ಬೆಂಗಳೂರು: ಕನ್ನಡ ಚಲನಚಿತ್ರೋದ್ಯಮದಲ್ಲಿ ಮಾದಕ ದ್ರವ್ಯ ಸೇವನೆ ಕುರಿತು ತನಿಖೆ ನಡೆಸುತ್ತಿರುವ ಕೇಂದ್ರ ಅಪರಾಧ ವಿಭಾಗವು ನಟಿ ಸಂಜನಾ ಗಲ್ರಾನಿಯನ್ನು ಮಂಗಳವಾರ ಬಂಧಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ನಗರದ ಉನ್ನತ ಮಟ್ಟದ ಪಾರ್ಟಿಗಳಲ್ಲಿ...
ನಟಿ ಸಂಜನಾ ಮನೆ ಮೇಲೆ ಸಿಸಿಬಿ ದಾಳಿ!
ಇಂದು ಬೆಳ್ಳಂಬೆಳಗ್ಗೆ ನಡೆದ ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ, ಸ್ಯಾಂಡಲ್ವುಡ್ ನಟಿ ಸಂಜನಾ ಗಲ್ರಾನಿ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ಮೂರು ವಾಹನಗಳಲ್ಲಿ ಬಂದ ಆರಕ್ಕೂ ಹೆಚ್ಚು ಅಧಿಕಾರಿಗಳು ಇಂದು ಬೆಳಿಗ್ಗೆ ಇಂದಿರಾ...
ಡ್ರಗ್ಸ್ ಮಾಫಿಯಾ : ಇಬ್ಬರು ಡ್ರಗ್ಸ್ ಏಜೆಂಟರನ್ನು ಬಂಧಿಸಿದ ಸಿಸಿಬಿ ಪೊಲೀಸರು
ಬೆಂಗಳೂರು ಸೆ.4 : ಪಾರ್ಟಿಗಳಲ್ಲಿ ಕನ್ನಡ ಚಲನಚಿತ್ರ ನಟರಿಗೆ ಮಾದಕ ದ್ರವ್ಯಗಳನ್ನು (ಡ್ರಗ್ಸ್) ಪೂರೈಸಿದ ಆರೋಪದ ಮೇಲೆ ಕರ್ನಾಟಕ ಕೇಂದ್ರ ಅಪರಾಧ ಶಾಖೆ (ಸಿಸಿಬಿ) ಇಬ್ಬರನ್ನು ಬಂಧಿಸಿದೆ ಎಂದು ಪೊಲೀಸ್ ಉನ್ನತ ಅಧಿಕಾರಿಯೊಬ್ಬರು...
ಡ್ರಗ್ಸ್ ದಂಧೆ : ಇಂದು ವಿಚಾರಣೆ ತಪ್ಪಿಸಿದ ರಾಗಿಣಿ!
ಡ್ರಗ್ಸ್ ದಂಧೆ ಸಂಬಂಧ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರ ಎದುರು ವಿಚಾರಣೆಗಾಗಿ ಸೋಮವಾರ ಬೆಳಿಗ್ಗೆ ಹಾಜರಾಗುವುದಾಗಿ ನಟಿ ರಾಗಿಣಿ ದ್ವಿವೇದಿ ತಿಳಿಸಿದ್ದಾರೆ.
I am grateful for all the concern expressed by...
ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್: ಖ್ಯಾತ ನಟಿ ರಾಗಿಣಿ ದ್ವಿವೇದಿಗೆ ನೋಟಿಸ್
ಮಾದಕವಸ್ತು ಜಾಲದ ಜೊತೆ ಸಂಬಂಧ ಹೊಂದಿದ್ದ ಆರೋಪದ ಮೇಲೆ ರಾಗಿಣಿ ಸ್ನೇಹಿತ ಹಾಗೂ ಸಾರಿಗೆ ಇಲಾಖೆಯ ಸಿಬ್ಬಂದಿ ರವಿಶಂಕರ್ ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಸ್ಯಾಂಡಲ್ ವುಡ್ ಗೆ ಡ್ರಗ್ಸ್...