Home Tags ತೋಕೂರು

Tag: ತೋಕೂರು

ತೋಕೂರು: ಸ್ವಚ್ಛತಾ ಅಭಿಯಾನ ಮತ್ತು ಪ್ಲಾಸ್ಟಿಕ್ ಬಳಕೆಯ ಜಾಗೃತಿ

0
ತೋಕೂರು: ಸ್ವಚ್ಛತೆ ನಮ್ಮೆಲ್ಲರ ಮೊದಲ ಆದ್ಯತೆಯಾಗಲಿ ಗ್ರಾಮದ ಸುತ್ತ ಮುತ್ತ ಉತ್ತಮ ವಾತಾವರಣ ನಿರ್ಮಾಣ ಮಾಡಲು ಸಾಧ್ಯ. ಇದರಿಂದ ಆರೋಗ್ಯಕ್ಕೂ ಸಹ ಒಳ್ಳೆಯದು. ಪರಸ್ಪರ ಸ್ನೇಹ ಬಾಂಧವ್ಯವೂ ಹೆಚ್ಚುತ್ತದೆ ಎಂದು ಸಂಸ್ಥೆಯ ಹಿರಿಯ...

ತೋಕೂರು ಸ್ಪೋರ್ಟ್ಸ್ ಕ್ಲಬ್‌ ಆಶ್ರಯದಲ್ಲಿ ನೆರವಿನ ಆಸರೆ

0
ತೋಕೂರು : ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ತೋಕೂರು, ಹಳೆಯಂಗಡಿ ಇದರ ಆಶ್ರಯದಲ್ಲಿ, 2019 ಜೂನ್ ತಿಂಗಳಿನಲ್ಲಿ ಪಡುಪಣಂಬೂರು ಗ್ರಾಮ ಪಂಚಾಯತ್ ವ್ಯಾಪ್ತಿಯ, ಬೆಳ್ಳಯರು...

ತೋಕೂರು : ಡೆಂಗ್ಯೂ, ಮಲೇರಿಯಾ ರೋಗಗಳ ಜಾಗೃತಿ ಕಿರುಚಿತ್ರ ಮತ್ತು ಮಾಹಿತಿ ಕಾರ್ಯಾಗಾರ

0
ಕೋವಿಡ್-19 ನಡುವೆಯೇ ದ.ಕ. ಜಿಲ್ಲೆಯಲ್ಲಿ ಡೆಂಗ್ಯೂ,ಮಲೇರಿಯಾ ರೋಗದ ಭೀತಿಯೂ ಎದುರಾಗಿದೆ. ಕಳೆದ ವರ್ಷದ ಡೆಂಗ್ಯೂ ಪ್ರಕರಣಗಳು ನಮ್ಮ ಮುಂದಿದ್ದು, ಈ ವರ್ಷ ಸ್ವಯಂ ಜಾಗೃತಿ ಹೆಚ್ಚು ಅಗತ್ಯ ಎಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ...

ತೋಕೂರು : ಶಿಕ್ಷಕರ ದಿನಾಚರಣೆ ಪ್ರಯುಕ್ತ ನಿವೃತ್ತ ಶಿಕ್ಷಕರಿಗೆ ಅಭಿನಂದನಾ ಸಮಾರಂಭ

0
ನಿರಂತರ ಅಧ್ಯಯನ ಶೀಲತೆ ಹಾಗೂ ಸಂಶೋಧನಾತ್ಮಕ ಗುಣ ಮೌಲ್ಯ ಹೊಂದಿದ ಶಿಕ್ಷಕರಿಂದ ಮಾತ್ರ ಪರಿಣಾಮಕಾರಿ ಬೋಧನೆ ಸಾದ್ಯ ಎಂದು ರೋಟರಿ ಆಂಗ್ಲ ಮಾಧ್ಯಮ ಶಾಲೆ ಕಿನ್ನಿಗೋಳಿ ಇದರ ಪ್ರಾಂಶುಪಾಲೆ ಶ್ರೀಮತಿ ಸುನೀತಾ ಗುರುರಾಜ್...

ತೋಕೂರು : ಜೀವನ ಕೌಶಲ್ಯ ತರಬೇತಿ ಕಾರ್ಯಾಗಾರ

0
ತೋಕೂರು ಸ್ಪೋರ್ಟ್ಸ್ ಕ್ಲಬ್ ಸಭಾಂಗಣದಲ್ಲಿ, ಪ್ರಜ್ಞಾ ಸಲಹಾ ಕೇಂದ್ರ ಕಂಕನಾಡಿ ಮತ್ತು ಹೆಣ್ಣು ಮಕ್ಕಳ ಹಾಗೂ ಮಹಿಳಾ ಹಕ್ಕುಗಳ ಸಬಲೀಕರಣ ಮತ್ತು ಪ್ರವರ್ತನ ಯೋಜನೆಯ ಆಶ್ರಯದಲ್ಲಿ ಜೀವನ ಕೌಶಲ್ಯ ತರಬೇತಿ ಮಾಹಿತಿ ಕಾರ್ಯಾಗಾರವು...

ತೋಕೂರು : ಸ್ಪೋರ್ಟ್ಸ್ ಕ್ಲಬ್ ನೇತೃತ್ವದಲ್ಲಿ ಸ್ವಚ್ಛತಾ ಕಾರ್ಯ

0
ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ) ಇದರ ಆಶ್ರಯದಲ್ಲಿ, ಸ್ವಚ್ಛ ಭಾರತ ಅಭಿಯಾನದ ಅಡಿಯಲ್ಲಿ ತೋಕೂರು - ಲೈಟ್ ಹೌಸ್ ರಸ್ತೆಯ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ...

ಕೆರೆಕಾಡು ಗ್ರಾಮದ ಕುಟುಂಬಕ್ಕೆ ಉಚಿತ ವಿದ್ಯುತ್ ಸಂಪರ್ಕಕ್ಕೆ ಚಾಲನೆ

0
ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಹಳೆಯಂಗಡಿಯ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಪಡುಪಣಂಬೂರು ಗ್ರಾಮ ಪಂಚಾಯತ್ ವ್ಯಾಪ್ತಿಯ, ಕೆರೆಕಾಡು ಗ್ರಾಮದ ಶೋಭಾ ಪ್ರವೀಣ್ ದೇವಾಡಿಗ ಕುಟುಂಬವು ಸುಮಾರು 7 ವರ್ಷಗಳಿಂದ...

ತೋಕೂರು : ಸ್ವಾತಂತ್ರ್ಯ ಸಂಭ್ರಮದಲ್ಲಿ ನಿವೃತ್ತ ಯೋಧರಿಗೆ ಸನ್ಮಾನ

0
ತೋಕೂರು: ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ತೋಕೂರಿನ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ನಿವೃತ್ತ ಯೋಧರಾದ ಸುಭೇದಾರ್ ಮೇಜರ್ ನಾರಾಯಣ ರೈ, ಅವರು...

ತೋಕೂರಿನಲ್ಲಿ ‘ಆಟಿದ ನೆಂಪು’ ಕಾರ್ಯಕ್ರಮ

0
ತುಳು ಸಂಸ್ಕೃತಿ ಮತ್ತು ಸಂಸ್ಕಾರವು ವಿಶ್ವಾದ್ಯಂತ ಪಸರಿಸಿದೆ ಎಂದು ನಾಟಕಕಾರ ಹಾಗೂ ನಿವೃತ್ತ ರಾಜ್ಯ ಲೆಕ್ಕಪತ್ರ ವಿಭಾಗದ ಉಪನಿರ್ದೇಶಕ ಜನಾರ್ದನ ಪಡುಪಣಂಬೂರು ಹೇಳಿದರು‌. ಅವರು ತೋಕೂರಿನಲ್ಲಿ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್...

ತೋಕೂರು: ದೌರ್ಜನ್ಯ ತಡೆಗಟ್ಟುವಿಕೆ ಮಾಹಿತಿ ಕಾರ್ಯಾಗಾರ

0
ಮಂಗಳೂರಿನ ಪ್ರಜ್ಞಾ ಸಲಹಾ ಕೇಂದ್ರ ಮತ್ತು ಹೆಣ್ಣು ಮಕ್ಕಳ ಹಾಗೂ ಮಹಿಳಾ ಹಕ್ಕುಗಳ ಸಬಲೀಕರಣ ಮತ್ತು ಪ್ರವರ್ತನ ಯೋಜನೆಯ ಆಶ್ರಯದಲ್ಲಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪಡುಪಣಂಬೂರು ಗ್ರಾಮ ಪಂಚಾಯತ್ ಮತ್ತು...
- Advertisement -

MOST POPULAR

HOT NEWS