Home Tags ದೆಹಲಿ

Tag: ದೆಹಲಿ

FLASH| ಕೊರೋನಾಗೆ ಶರಣಾದ ಛೋಟಾ ರಾಜನ್ |ದೆಹಲಿಯಲ್ಲಿ ಕೊನೆಯುಸಿರೆಳೆದ ಅಂಡರ್ ವರ್ಲ್ಡ್ ಡಾನ್!

0
ನವದೆಹಲಿ: ಕೊರೊನಾ ಸೋಂಕಿಗೆ ತುತ್ತಾಗಿ ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭೂಗತ ಪಾತಕಿ ಛೋಟಾ ರಾಜನ್ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ನಿಧನರಾಗಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಹೌದು, ಭೂಗತ ಪಾತಕಿ ಮತ್ತು ದರೋಡೆಕೋರ...

BREAKING| ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಗೃಹಬಂಧನ !

0
ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಕೇಂದ್ರ ಸರ್ಕಾರ ಗೃಹ ಬಂಧನದಲ್ಲಿರಿಸಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ. ಕೇಂದ್ರ ಸರ್ಕಾರದ ಕೃಷಿ ಕಾನೂನನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಹಿನ್ನಲೆಯಲ್ಲಿ ನಿನ್ನೆ...

ದೆಹಲಿ : ಜೆಎನ್‌ಯು ಆವರಣದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ

0
ನವದೆಹಲಿ(ನ.12): ಜವಾಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣಗೊಂಡಿದೆ. ಪರ ವಿರೋಧದ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫೆರೆನ್ಸ್ ಮೂಲಕ ವಿವೇಕಾನಂದ ಪ್ರತಿಮೆ ಅನಾವರಣ ಮಾಡಲಾಗಿದೆ. ವರ್ಚುವಲ್ ಕಾರ್ಯಕ್ರಮದ ಮೂಲಕ...

Zomato ಪಟ್ಟಿಯಲ್ಲಿ “ಬಾಬಾ ಕಾ ಡಾಬಾ” – ನಿಮ್ಮೂರಿನ ಹೊಟೇಲ್‌ಗಳನ್ನು Zomato ಗೆ ಶಿಫಾರಸ್ಸು...

0
ನವದೆಹಲಿ: ಸಾಮಾಜಿಕ ಮಾಧ್ಯಮವು ಒಬ್ಬರ ಜೀವನವನ್ನೇ ಬದಲಾಯಿಸುವ ಶಕ್ತಿಯನ್ನು ಹೊಂದಿದೆ. ಅದಕ್ಕೆ ಇತ್ತೀಚಿನ ಉದಾಹರಣೆಯೆಂದರೆ ದೆಹಲಿಯ ವೃದ್ಧ ದಂಪತಿಗಳು ನಡೆಸಿಕೊಂಡು ಹೋಗುತ್ತಿರುವ ಮಾಲ್ವಿಯಾ ನಗರದ "ಬಾಬಾ ಕಾ ಧಾಬಾ" ವನ್ನು ಈಗ ಝೊಮಾಟೊ...

ಕೊರೋನಾ : “ದೆಹಲಿಯಲ್ಲಿ ಪಾಸಿಟಿವ್ – ಜೈಪುರದಲ್ಲಿ ನೆಗೆಟಿವ್”

0
ನಾಗೌರ್ ಲೋಕಸಭಾ ಕ್ಷೇತ್ರದ ಸಂಸದ ಮತ್ತು ರಾಷ್ಟ್ರೀಯ ಲೋಕತಾಂತ್ರಿಕ್ ಪಕ್ಷದ (ಆರ್‌ಎಲ್‌ಪಿ) ರಾಷ್ಟ್ರೀಯ ಕನ್ವೀನರ್ ಹನುಮಾನ್ ಬೆನಿವಾಲ್ ಅವರು ಸೋಮವಾರ ಕೋವಿಡ್-19 ಪರೀಕ್ಷೆಗಳ ಕುರಿತು ಎರಡು ಪ್ರತ್ಯೇಕ ವರದಿಗಳನ್ನು ತೋರಿಸಿದ್ದಾರೆ. ಅವರ ಬಳಿ...

ಕೊರೋನಾ : ದೆಹಲಿಯನ್ನು ಹಿಂದಿಕ್ಕಿದ ಆಂಧ್ರಪ್ರದೇಶ!

0
ನವದೆಹಲಿ: ದೇಶದಲ್ಲಿ ಎಲ್ಲಾ ರಾಜ್ಯಗಳಲ್ಲೂ ಕೊರೋನಾ ತಾಂಡವವಾಡುತ್ತಿದೆ. ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಅದರಲ್ಲೂ ಇತ್ತೀಚೆಗೆ ಆಂಧ್ರಪ್ರದೇಶ ರಾಜ್ಯದಲ್ಲಿ ಬೇರೆಲ್ಲಾ ರಾಜ್ಯಗಳಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರ ಪತ್ತೆಯಾಗುತ್ತಿದೆ. ನಿನ್ನೆ...

ಜುಲೈ 6 ರಿಂದ ತಾಜ್ ಮಹಲ್ ಓಪನ್!

0
ನವದೆಹಲಿ: ಜುಲೈ 6 ರಿಂದ ತಾಜ್‌ಮಹಲ್ ಮತ್ತು ಇತರ ಎಎಸ್‌ಐ ಸಂರಕ್ಷಿತ ಸ್ಮಾರಕಗಳನ್ನು ಪುನಃ ತೆರೆಯುವ ಕುರಿತು, ಕೇಂದ್ರ ಸಂಸ್ಕೃತಿ ಸಚಿವಾಲಯದ ನಿರ್ಧಾರವನ್ನು ಆಗ್ರಾದ ಪ್ರವಾಸೋದ್ಯಮದ ಅಧಿಕಾರಿಗಳು ಸ್ವಾಗತಿಸಿದ್ದಾರೆ.

ದೆಹಲಿಯಲ್ಲಿ ದೇಶದ ಅತಿ ದೊಡ್ಡ ಕೋವಿಡ್ ಕೇರ್ ಸೆಂಟರ್

0
ಹೊಸದಿಲ್ಲಿ: ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ದೆಹಲಿಯಲ್ಲಿ ದೇಶದಲ್ಲೇ ದೊಡ್ಡದಾದ ತಾತ್ಕಾಲಿಕ ಚಿಕಿತ್ಸಾ ಕೇಂದ್ರವನ್ನು ತೆರೆಯಲಾಗಿದೆ. ದೆಹಲಿಯ ಹೊರವಲಯದ ವಿಶಾಲವಾದ ರಾಧಾ ಸೋಮಿ ಸತ್ಸಂಗ ಬಿಯಾಸ್ ಕ್ಯಾಂಪಸ್ ನಲ್ಲಿ ಸುಮಾರು...

ದೆಹಲಿಯಲ್ಲಿ ಶೀಘ್ರದಲ್ಲೇ ತಲೆಯೆತ್ತಲಿದೆ ವಿಶ್ವದ ಅತಿ ದೊಡ್ಡ ಕೋವಿಡ್-ಕೇರ್ ಸೌಲಭ್ಯ!

0
ವೇಗವಾಗಿ ಹರಡುತ್ತಿರುವ ಕೊರೋನವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಹೆಚ್ಚು ಹಾನಿಗೊಳಗಾದ ಪ್ರದೇಶಗಳ ಪೈಕಿ ದೆಹಲಿಯೂ ಒಂದು. ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್ -19 ಪ್ರಕರಣಗಳು ಭಾರಿ ಉಲ್ಬಣವನ್ನು ಕಾಣುತ್ತಿದೆ. ಈ ನಿಟ್ಟಿನಲ್ಲಿ ದೆಹಲಿ...

ದೆಹಲಿಯಲ್ಲಿ ಮತ್ತೊಂದು ಲಾಕ್ಡೌನ್ ಬಗ್ಗೆ ಇದ್ದ ಊಹಾಪೋಹಗಳಿಗೆ ತೆರೆ ಎಳೆದ ಕೇಜ್ರಿವಾಲ್

0
ದೆಹಲಿಯು ಮತ್ತೊಂದು ಲಾಕ್ಡೌನ್ ಗೆ ಸಾಕ್ಷಿಯಾಗಬಹುದೆಂಬ ಊಹಾಪೋಹಗಳಿಗೆ ಅಂತ್ಯ ಹಾಡಿದ ಅರವಿಂದ್ ಕೇಜ್ರಿವಾಲ್, ತಮ್ಮ ಸರ್ಕಾರಕ್ಕೆ ಅಂತಹ ಯಾವುದೇ ಯೋಚನೆ ಇಲ್ಲ ಎಂದು ಹೇಳಿದರು. "ದೆಹಲಿಯಲ್ಲಿ ಮತ್ತೊಂದು ಲಾಕ್ ಡೌನ್...
- Advertisement -

MOST POPULAR

HOT NEWS