Home Tags ನಿಧನ

Tag: ನಿಧನ

FLASH| ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ವಿಧಿವಶ!

0
ಹೊಸದಿಲ್ಲಿ: ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಶನಿವಾರ ನಿಧನರಾದರು. ರಾಜಸ್ಥಾನ ಮಾಜಿ ರಾಜ್ಯಪಾಲರಾಗಿದ್ದ ಸಿಂಗ್ ಅವರಿಗೆ 89 ವರ್ಷ ವಯಸ್ಸಾಗಿತ್ತು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಹಿರಿಯ...

FLASH| ಕಾಂಗ್ರೆಸ್ ಮುಖಂಡ ಆಸ್ಕರ್ ಫೆರ್ನಾಂಡಿಸ್ ರ ನಿಧನದ ಸುದ್ದಿ ಸುಳ್ಳು!

0
ಮಂಗಳೂರು: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ನಿಧನರಾಗಿದ್ದಾರೆ ಎಂಬ ಸುಳ್ಳು ವರದಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಕಳೆದ ಕೆಲವು ದಿನಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿರುವ ಅವರು, ಐಸಿಯು‌ನಲ್ಲಿ...

ಭಾರತೀಯ ಚಿತ್ರರಂಗದ ಹಿರಿಯ ನಟ ದಿಲೀಪ್ ಕುಮಾರ್ ಇನ್ನಿಲ್ಲ!

0
ಭಾರತೀಯ ಚಿತ್ರರಂಗದ ದಂತಕತೆ ದಿಲೀಪ್ ಕುಮಾರ್ ಇನ್ನಿಲ್ಲ. ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟ ಇಂದು ಬೆಳಗ್ಗೆ 7.30ಕ್ಕೆ ಕೊನೆಯುಸಿರೆಳೆದಿದ್ದಾರೆ. 1922 ಡಿಸೆಂಬರ್ 11ರಲ್ಲಿ ಜನಸಿದ್ದ ದಿಲೀಪ್ ಕುಮಾರ್ ನಿಜವಾದ...

MILKHA SINGH| ‘ಫ್ಲೈಯಿಂಗ್ ಸಿಖ್’ ಖ್ಯಾತಿಯ ಓಟಗಾರ ಮಿಲ್ಖಾ ಸಿಂಗ್ ಇನ್ನಿಲ್ಲ!

0
ಬೆಂಗಳೂರು: ಏಷ್ಯನ್‌ ಗೇಮ್ಸ್‌ನಲ್ಲಿ ಭಾರತಕ್ಕೆ ಬರೋಬ್ಬರಿ ನಾಲ್ಕು ಚಿನ್ನದ ಪದಕಗಳನ್ನು ಗೆದ್ದುಕೊಟ್ಟ ದಿಗ್ಗಜ ಓಟಗಾರ ಮಿಲ್ಖಾ ಸಿಂಗ್‌ ಶುಕ್ರವಾರ ಇಹಲೋಕ ತ್ಯಜಿಸಿದ್ದಾರೆ. 'ಫ್ಲೈಯಿಂಗ್‌ ಸಿಖ್' ಎಂದೇ ಖ್ಯಾತಿ ಪಡೆದಿದ್ದ ಚಾಂಪಿಯನ್‌ ಓಟಗಾರ, ಕೊರೊನಾ...

CM UDASI | ಬಿಜೆಪಿ ಶಾಸಕ ಸಿಎಂ ಉದಾಸಿ ಇನ್ನಿಲ್ಲ!

0
ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದಂತ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ ಚಿಕಿತ್ಸೆ ಫಲಕಾರಿಯಾಗದೇ ನಿಧರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದಂತ ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ...

ಸಪ್ನಾ ಬುಕ್ ಹೌಸ್ ಸಂಸ್ಥಾಪಕ ಸುರೇಶ್ ಶಾ ನಿಧನ

0
● ವರದಿ: ಸಿದ್ಧಾರ್ಥ್ 1966ರಲ್ಲಿ ಸಪ್ನಾ ಬುಕ್ ಹೌಸ್ ಮಳಿಗೆಯನ್ನು ಪುಟ್ಟದಾಗಿ ಆರಂಭಿಸಿದ್ದ ಸುರೇಶ್ ಸಿ. ಶಾ ಅವರು ನಂತರ ದಿನಗಳಲ್ಲಿ ಸಪ್ನಾ ಬುಕ್ ಹೌಸ್ ಸಂಸ್ಥೆಯನ್ನು ದೇಶದ ಅತ್ಯಂತ ಪ್ರಮುಖ ಮತ್ತು ಬೃಹತ್...

ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ್ ಇನ್ನಿಲ್ಲ

0
● ವರದಿ: ಸಿದ್ಧಾರ್ಥ್ ಬೆಳಗಾವಿ: ಅಟಲ್‌ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಬಾಬಾಗೌಡ ಪಾಟೀಲ್ (76) ಬೆಳಗಾವಿಯ ಕೆಎಲ್​ಇ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಪತ್ನಿ, ನಾಲ್ವರು ಮಕ್ಕಳನ್ನು ಅಗಲಿರುವ ಹಿರಿಯ ರೈತ ಮುಖಂಡ...

BREAKING | ಖ್ಯಾತ ಉದ್ಯಮಿ, ಮುರುಡೇಶ್ವರದ ಶಿವನ ಪ್ರತಿಮೆಯ ನಿರ್ಮಾತೃ ಆರ್.ಎನ್.ಶೆಟ್ಟಿ ಇನ್ನಿಲ್ಲ!

0
ಬೆಂಗಳೂರು; ಆರ್.ಎನ್.ಎಸ್. ಶಿಕ್ಷಣ ಮತ್ತು ಉದ್ಯಮ ಸಮೂಹಗಳ ಸ್ಥಾಪಕ ಆರ್.ಎನ್. ಶೆಟ್ಟಿ (92) ಗುರುವಾರ ಡಿ.17ರ ನಸುಕಿನ 2 ಗಂಟೆ ಸುಮಾರಿನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು. ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಉತ್ತರ ಹಳ್ಳಿಯ...

BREAKING| ಉಡುಪಿ : ಹಿರಿಯ ವಿದ್ವಾಂಸ ಪದ್ಮಶ್ರೀ ಡಾ| ಬನ್ನಂಜೆ ಗೋವಿಂದಾಚಾರ್ಯ ನಿಧನ

0
ಉಡುಪಿ ಡಿ.13: ದೇಶದ ಪ್ರಮುಖ ವಿದ್ವಾಂಸರಲ್ಲಿ ಒಬ್ಬರಾದ ಉಡುಪಿ ಜಿಲ್ಲೆಯ ಡಾ. ಬನ್ನಂಜೆ ಗೋವಿಂದಾಚಾರ್ಯ ಇಂದು ತಮ್ಮ ಸ್ವಗೃಹ ಅಂಬಲಪಾಡಿಯಲ್ಲಿ 11 ಗಂಟೆಗೆ ನಿಧನರಾಗಿದ್ದಾರೆ. ಇವರಿಗೆ 84 ವರ್ಷ ವಯಸ್ಸಾಗಿತ್ತು. ಬನ್ನಂಜೆ ಗೋವಿಂದಾಚಾರ್ಯ ನಿಧನವನ್ನು...

ಉಡುಪಿ : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ, ಉದ್ಯಾವರ ಮಾಧವ ಆಚಾರ್ಯ ನಿಧನ

0
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಹಾಗೂ ಹಿರಿಯ ರಂಗಕರ್ಮಿ ಉದ್ಯಾವರ ಮಾಧವ ಆಚಾರ್ಯರವರು ನಿನ್ನೆ ನಿಧನರಾದರು. 79 ವರ್ಷದ ಇವರು ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾಗಿದ್ದರು. ಅನೇಕ ರಂಗ ಪ್ರಬಂಧಗಳನ್ನು ಬರೆದ...
- Advertisement -

MOST POPULAR

HOT NEWS