Tag: ಪರೀಕ್ಷೆ
BIG NEWS| ಎಪ್ರಿಲ್ – ಮೇ ತಿಂಗಳಿನಲ್ಲಿ ನಡೆಯಬೇಕಿದ್ದ UPSC ಪರೀಕ್ಷೆಗಳು ಮುಂದೂಡಿಕೆ
ನವದೆಹಲಿ(ಏ.20): ದೇಶದಲ್ಲಿ ಕೋವಿಡ್ - 19 ಪ್ರಕರಣಗಳು ಶೀಘ್ರವಾಗಿ ಏರುತ್ತಿರುವುದರಿಂದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆಯಬೇಕಿದ್ದ ಹಲವಾರು ಪರೀಕ್ಷೆಗಳನ್ನು ಕೇಂದ್ರ ನಾಗರಿಕ ಸೇವಾ ಮಂಡಳಿ (UPSC) ಮುಂದೂಡಿದೆ.
ಉದ್ಯೋಗ ಭವಿಷ್ಯ ನಿಧಿ ಸಂಸ್ಥೆ...
BIG NEWS| ಮೇ 2 ರಿಂದ ನಡೆಯಬೇಕಿದ್ದ UGC-NET ಪರೀಕ್ಷೆ ಮುಂದೂಡಿಕೆ!
ನವದೆಹಲಿ : ಮೇ 2ರಂದು ಪ್ರಾರಂಭವಾಗಬೇಕಿದ್ದ UGC NET ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ತಿಳಿಸಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವ ಅವರು, ಮೇ 2ರಿಂದ ಆರಂಭವಾಗಬೇಕಿದ್ದಂತ ಯುಜಿಸಿ...
BREAKING| 1 ರಿಂದ 9ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೆ ಪಾಸ್!
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ 1 ರಿಂದ 9ನೇ ತರಗತಿ ಪರೀಕ್ಷೆ ನಡೆಸೋದು ಕಷ್ಟ ಎಂಬುದಾಗಿ ತಜ್ಞರು ಅಭಿಪ್ರಯಾ ಪಟ್ಟ ಹಿನ್ನಲೆಯಲ್ಲಿ, ಸಾರ್ವಜನಿಕ ಶಿಕ್ಷಣ ಇಲಾಖೆ, 1...
BREAKING| ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದ ಶಿಕ್ಷಣ ಇಲಾಖೆ
ಮೇ.24 ರಿಂದ ಜೂನ್ 16 ರ ವರೆಗೆ ಬೋರ್ಡ್ ಪರೀಕ್ಷೆ!
ಬೆಂಗಳೂರು : ಈಗಾಗಲೇ ಎಸ್.ಎಸ್.ಎಲ್.ಸಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಇದರ ಬೆನ್ನಲ್ಲೇ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ವೇಳಾಪಟ್ಟಿ ಕೂಡ ಬಿಡುಗಡೆಗೊಂಡಿದೆ. ಮೇ.24ರಿಂದ...
ಸೆ.28ರಂದು ನಡೆಯಲಿರುವ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗಳು ಮುಂದೂಡಿಕೆ
ಬೆಂಗಳೂರು, (ಸೆ.26) : ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ಮಸೂದೆಗಳನ್ನು ವಿರೋಧಿಸಿ ಸೆಪ್ಟೆಂಬರ್ 28ರಂದು ವಿವಿಧ ರೈತ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿವೆ.
ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 28ರಂದು ನಡೆಯಬೇಕಿದ್ದ ಎಸ್ಎಸ್ಎಲ್ಸಿ...
ಮಂಗಳೂರು ವಿವಿ : ಮುಂದೂಡಲಾಗಿದ್ದ ಸೆ.28 ರ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ
ಮಂಗಳೂರು: ಕಾರಣಾಂತರಗಳಿಂದ ಸೆ.28ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಿದ್ದ ಮಂಗಳೂರು ವಿಶ್ವವಿದ್ಯಾಲಯ, ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಂತೆ, ಮುಂದೂಡಲಾಗಿದ್ದ ಎಲ್ಲಾ ವಿಷಯಗಳ ಪರೀಕ್ಷೆಗೆ ನೂತನ ದಿನಾಂಕವನ್ನು ಪ್ರಕಟಿಸಿದೆ. ಅದೇ ರೀತಿ, ಸೆ.15 ರಂದು...
ಕರ್ನಾಟಕ ಬಂದ್ ಹಿನ್ನೆಲೆ – ಸೆ.28 ರಂದು ನಿಗದಿಯಾಗಿರುವ ಮಂಗಳೂರು ವಿವಿ ಪರೀಕ್ಷೆಗಳು ಮುಂದೂಡಿಕೆ!
ಮಂಗಳೂರು ಸೆ.20: ದೇಶಾದ್ಯಂತ ಕೃಷಿ ಮಸೂದೆಯ ವಿರುದ್ಧ ನಡೆಯುತ್ತಿರುವ ಭಾರೀ ಪ್ರತಿಭಟನೆ ಹಾಗೂ ಸೆ.28 ರಂದು ಘೋಷಿಸಿರುವ ಕರ್ನಾಟಕ ಬಂದ್ ಕಾರಣದಿಂದ ಪದವಿ ಕಾಲೇಜುಗಳ ಪರೀಕ್ಷೆ ನಡೆಸಲು ಅಡಚನೆಯುಂಟಾಗಲಿದ್ದು, ಸೆಪ್ಟೆಂಬರ್ 28 ರಂದು...
ಮಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ
ಮಂಗಳೂರು ಸೆ.20: ಕರಾವಳಿ ಜಿಲ್ಲೆಗಳಲ್ಲಿ ನಿರಂತರ ಮಳೆಯ ಪರಿಣಾಮ ಪದವಿ ಕಾಲೇಜುಗಳ ಪರೀಕ್ಷೆ ನಡೆಸಲು ಅಡಚನೆಯುಂಟಾಗಿದ್ದು, ಸೆಪ್ಟೆಂಬರ್ 21 ರಂದು ನಡೆಯಲಿರುವ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಈ ಕುರಿತಂತೆ ಮಂಗಳೂರು...
ಪರೀಕ್ಷೆಗೆ ಓದುವಾಗ ಕೇಳುತ್ತಿದ್ದ ಬಿಟಿಎಸ್ ಹಾಡುಗಳು ನನ್ನಲ್ಲಿ ಒತ್ತಡ ಕಡಿಮೆ ಮಾಡಿದೆ : ಜೆಇಇ...
ಜೆಇಇ ಮೈನ್ಸ್ ಪರೀಕ್ಷೆಯ ಫಲಿತಾಂಶವನ್ನು ನಿನ್ನೆ ಘೋಷಿಸಲಾಯಿತು. ಶೇ.99.97% ಗಳಿಸಿದ ಅನುಷ್ಕಾ, ಜಾರ್ಖಂಡ್ನ ಬಾಲಕಿಯರ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದರು.
ಅನುಷ್ಕಾ ಬುದ್ಧಿವಂತ ವಿದ್ಯಾರ್ಥಿನಿಯಾಗಿದ್ದು, ಯಾವಾಗಲೂ ಉತ್ತಮ ಅಂಕಗಳನ್ನು ಪಡೆಯುತ್ತಿದ್ದರು. ಜೆಇಇ ಯಲ್ಲಿ...
ಪ್ರಥಮ ಮತ್ತು ದ್ವಿತೀಯ ವರ್ಷದ ಪದವಿ ಪರೀಕ್ಷೆ ನಡೆಸಲು ವಿವಿಗಳು ಮುಕ್ತ : ಸುಪ್ರೀಂಕೋರ್ಟ್
ಪದವಿ ಕೋರ್ಸ್ಗಳ ಪ್ರಥಮ ಮತ್ತು ದ್ವಿತೀಯ ವರ್ಷ ಮತ್ತು ಸ್ನಾತಕೋತ್ತರ ಪದವಿಯ ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಮುಂದಿನ ಸೆಮಿಸ್ಟರ್ಗೆ ತೇರ್ಗಡೆಗೊಳಿಸುವ ಸಲುವಾಗಿ ಪರೀಕ್ಷೆಗಳನ್ನು ನಡೆಸಲು ವಿಶ್ವವಿದ್ಯಾಲಯಗಳು ಮುಕ್ತವಾಗಿವೆ ಎಂದು ಸುಪ್ರೀಂ ಕೋರ್ಟ್ ಗುರುವಾರ...