Home Tags ಬೆಂಗಳೂರು

Tag: ಬೆಂಗಳೂರು

ಸಚಿವ ಸಂಪುಟ ರಚನೆ ಬೆನ್ನಲ್ಲೇ ಜಿಲ್ಲಾ ಉಸ್ತುವಾರಿ ಘೋಷಣೆ : ಯಾವ ಜಿಲ್ಲೆಗೆ ಯಾರು...

0
ಬೆಂಗಳೂರು: ರಾಜ್ಯದ ನೂತನ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ, ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿಯ ( District Incharge Minister ) ಜವಾಬ್ದಾರಿಯನ್ನು ವಹಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿನ ನೆರೆ, ಪ್ರವಾಹ, ಕೊರೋನಾ 3ನೇ...

ಕರ್ನಾಟಕದ 19ನೇ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಿದ ತಾವರ್ ಚಂದ್ ಗೆಹ್ಲೋಟ್

0
ಬೆಂಗಳೂರು: ಕರ್ನಾಟಕದ 19ನೇ ರಾಜ್ಯಪಾಲರಾಗಿ 73 ವರ್ಷದ ತಾವರ್ ಚಂದ್ ಗೆಹ್ಲೋಟ್ ಅವರು ಭಾನುವಾರ ಬೆಳಗ್ಗೆ ಪ್ರಮಾಣವಚನ ಸ್ವೀಕರಿಸಿದರು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಓಕ್​ ಪ್ರತಿಜ್ಞಾವಿಧಿ ಬೋಧಿಸಿದರು. ರಾಜಭವನದ ಗಾಜಿನಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ...

10 ದಿನಗಳಲ್ಲಿ ರಾಜ್ಯದ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ: ಡಿಸಿಎಂ

0
ಬೆಂಗಳೂರು: ರಾಜ್ಯದ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ 10 ದಿನಗಳಲ್ಲಿ ಲಸಿಕೆ ಹಾಕಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಆದ್ಯತೆಯ ಕೋವಿಡ್-19 ಲಸಿಕೆಯ ಅಡಿಯಲ್ಲಿ ಪ್ರಯೋಜನ ಪಡೆಯಲಿರುವವರಲ್ಲಿ...

BIG NEWS| ಜೂನ್ 21 ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ, ಮೆಟ್ರೋ ಸಂಚಾರ ಆರಂಭ

0
ಬೆಂಗಳೂರು(ಜೂ.17): ಸದ್ಯ ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಾಣುತ್ತಿದೆ. ಹೀಗಾಗಿ ಜೂನ್​ 14ರಿಂದ ಬೆಂಗಳೂರು ಸೇರಿ 19 ಜಿಲ್ಲೆಗಳಲ್ಲಿ ಮೊದಲನೇ ಹಂತದ ಅನ್​ಲಾಕ್​ ಜಾರಿಗೊಳಿಸಲಾಗಿದ್ದು, ಕೆಲವು ಕ್ಷೇತ್ರಗಳಿಗೆ ವಿನಾಯಿತಿ ನೀಡಲಾಗಿದೆ. ಜೂನ್...

ಸಿಎಂ ಬದಲಾವಣೆ ಬಹುತೇಕ ಫಿಕ್ಸ್! ಜೂನ್ ತಿಂಗಳಿನಿಂದ ಕರ್ನಾಟಕಕ್ಕೆ ಹೊಸ ಮುಖ್ಯಮಂತ್ರಿ?

0
ಬೆಂಗಳೂರು, ಮೇ. 26: ವಯೋ ಸಹಜ ಕಾರಣದಿಂದ ಬಿ.ಎಸ್.ಯಡಿಯೂರಪ್ಪ ಅವರ ಸಿಎಂ ಪಟ್ಟದಿಂದ ಕೆಳಗೆ ಇಳಿಯಲಿದ್ದಾರೆ. ಅಂದುಕೊಂಡಂತೆ ಆದಲ್ಲಿ ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ 'ಯಂಗ್ ಸಿಎಂ' ಹೆಸರನ್ನು ಪ್ರಧಾನಿ ಮೋದಿ ಅವರೇ...

ಸಪ್ನಾ ಬುಕ್ ಹೌಸ್ ಸಂಸ್ಥಾಪಕ ಸುರೇಶ್ ಶಾ ನಿಧನ

0
● ವರದಿ: ಸಿದ್ಧಾರ್ಥ್ 1966ರಲ್ಲಿ ಸಪ್ನಾ ಬುಕ್ ಹೌಸ್ ಮಳಿಗೆಯನ್ನು ಪುಟ್ಟದಾಗಿ ಆರಂಭಿಸಿದ್ದ ಸುರೇಶ್ ಸಿ. ಶಾ ಅವರು ನಂತರ ದಿನಗಳಲ್ಲಿ ಸಪ್ನಾ ಬುಕ್ ಹೌಸ್ ಸಂಸ್ಥೆಯನ್ನು ದೇಶದ ಅತ್ಯಂತ ಪ್ರಮುಖ ಮತ್ತು ಬೃಹತ್...

ಓದು ಮುಂದುವರೆಸಿ; ಪರೀಕ್ಷೆ ರದ್ದುಗೊಳಿಸುವ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ: ಸಚಿವ ಸುರೇಶ್ ಕುಮಾರ್

0
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯು ಪರೀಕ್ಷೆ ರದ್ದತಿಯ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್...

ಬೆಂಗಳೂರು: ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಹಾಗೂ ನಿರ್ಗಮಿಸುವ ವಿಮಾನಗಳ ಹಾರಾಟ ರದ್ದು!

0
ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ (ಮೇ 10) ರಾಜ್ಯದಲ್ಲಿ ಲಾಕ್​ಡೌನ್​ ಜಾರಿಗೊಳಿಸಿದೆ. ಕೊರೊನಾ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮವನ್ನು ಪಾಲಿಸಬೇಕೆಂದು ತಿಳಿಸಿದೆ. ವಿಧಿಸಿದ ಕಠಿಣ ನಿಯಮಗಳ ಬಿಸಿ ಕೆಂಪೇಗೌಡ ಏರ್​ಪೋರ್ಟ್​ಗೂ ತಟ್ಟಿದೆ. ಕೊರೊನಾ ತಡೆಗಟ್ಟಲು...

ಬೆಡ್ ಬ್ಲಾಕಿಂಗ್ : ಕೇವಲ ಮುಸ್ಲಿಂ ಯುವಕರ ಹೆಸರು ಓದಿದ್ದಕ್ಕೆ ಕ್ಷಮೆಯಾಚಿಸಿದ ಸಂಸದ ತೇಜಸ್ವಿ...

0
ಬೆಂಗಳೂರು, ಮೇ 7: ಕೆಲ ಮಾಧ್ಯಮಗಳಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಗುರುವಾರ (ಮೇ 5) ಸಂಜೆ 7 ಗಂಟೆಗೆ ಬೆಂಗಳೂರು ದಕ್ಷಿಣ ಕೋವಿಡ್ ವಾರ್...

ಕರ್ನಾಟಕದಲ್ಲಿ ಅಘೋಷಿತ ಲಾಕ್‌ಡೌನ್ ? ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುತ್ತಿದ್ದಾರೆ ಪೋಲೀಸರು, ಅಧಿಕಾರಿಗಳು!

0
ಬೆಂಗಳೂರು: ರಾಜ್ಯದಲ್ಲಿ ಯಾವುದೇ ಲಾಕ್ಡೌನ್ ಇಲ್ಲ. ಬದಲಿಗೆ ಕಠಿಣ ನಿಯಮ ಜಾರಿಗೆ ತರಲು ಸಿಎಂ ಸೂಚಿಸಿದ್ದರು. ವೀಕೆಂಡ್ ಕರ್ಫ್ಯೂ ಜಾರಿ ಮಾಡಲು ಆದೇಶಿಸಿದ್ದರು. ಆದ್ರೆ ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಯಲ್ಲಿ ಈಗಲಿಂದಲೇ ಎಲ್ಲವನ್ನು...
- Advertisement -

MOST POPULAR

HOT NEWS