Tag: ಮಂಗಳೂರು ವಿಶ್ವವಿದ್ಯಾನಿಲಯ
ಮುಷ್ಕರದ ಬಿಸಿ: ಏಪ್ರಿಲ್ 10 ರವರೆಗಿನ ಮಂಗಳೂರು ವಿವಿ ಪದವಿ ಪರೀಕ್ಷೆ ಮುಂದೂಡಿಕೆ!
ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಿಬ್ಬಂದಿಗಳ ಮುಷ್ಕರ ಅನಿರ್ಧಿಷ್ಟಾವಧಿಗೆ ಮುಂದುವರಿದ ಕಾರಣ ಮಂಗಳೂರು ವಿಶ್ವವಿದ್ಯಾಲಯವು ನಿಗದಿಪಡಿಸಿದ್ದ ಎಪ್ರಿಲ್ 8ರಿಂದ 10ರ ವರೆಗಿನ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದೂಡಿದ ಪರಿಷ್ಕೃತ ದಿನಾಂಕಗಳನ್ನು ಶೀಘ್ರವೇ...
ಎ.10ರಂದು ಮಂಗಳೂರು ವಿವಿ ಘಟಿಕೋತ್ಸವ – ವಿದ್ಯಾರ್ಥಿಗಳ ಭಾಗವಹಿಸುವಿಕೆಗೆ ಮಿತಿ
ಮಂಗಳೂರು ವಿಶ್ವವಿದ್ಯಾನಿಲಯದ 39 ನೇ ಘಟಿಕೋತ್ಸವ ಏಪ್ರಿಲ್ 10 (ಶನಿವಾರ) ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದ್ದು, ಕೊರೋನಾ ಎರಡನೇ ಅಲೆಯ ಆತಂಕವಿರುವುದರಿಂದ ಕಾರ್ಯಕ್ರಮಕ್ಕೆ ಅರ್ಹ ವಿದ್ಯಾರ್ಥಿಗಳ ಹಾಜರಿಯನ್ನು ಮಿತಿಗೊಳಿಸಲು ತೀರ್ಮಾನಿಸಲಾಗಿದೆ.
ಮಾರ್ಚ್ 29...
ಮಂಗಳೂರು : ವಿವಿ ಕಾಲೇಜಿನಲ್ಲಿ ಬಿ.ಕಾಂ ಹಾಗೂ ಎಂ.ಕಾಂ ಪಠ್ಯಪುಸ್ತಕ ಲೋಕಾರ್ಪಣೆ
ಮಂಗಳೂರು ಡಿ.23: ಬರವಣಿಗೆ ಎಲ್ಲರಿಗೂ ಸಿದ್ಧಿಸುವುದಿಲ್ಲ. ನಮ್ಮಲ್ಲಿ ಪರಿಪಕ್ವತೆ, ಇಚ್ಛಾಶಕ್ತಿ ಮತ್ತು ಅವಕಾಶಗಳನ್ನು ಹುಡುಕಿಕೊಳ್ಳದೆ ಅದು ಸಾಧ್ಯವಾಗುವುದಿಲ್ಲ, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಸುಬ್ರಹ್ಮಣ್ಯ ಯಡಪಡಿತ್ತಾಯ ಹೇಳಿದರು.
ಅವರು ನಗರದ ವಿಶ್ವವಿದ್ಯಾನಿಲಯ ಕಾಲೇಜಿನ...
ಮಂಗಳೂರು : ವಿವಿ ಕಾಲೇಜಿಗೆ ಕುಲಸಚಿವರ ಭೇಟಿ | ಬೋಧಕ-ಬೋಧಕೇತರ ಸಿಬ್ಬಂದಿಗಳೊಂದಿಗೆ ಸಭೆ
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಶೀಘ್ರದಲ್ಲೇ ಯುಜಿಸಿ ನಿಯಮಗಳನ್ನು ಆಧರಿಸಿ ನವೀಕೃತ ವಾರ್ಷಿಕ ವೇಳಾಪಟ್ಟಿ ಪ್ರಕಟಿಸಲಿದ್ದು ವಿದ್ಯಾರ್ಥಿಗಳು, ಪೋಷಕರು ಮತ್ತು ಪ್ರಾಧ್ಯಾಪಕರು ಆತಂಕಿತರಾಗಬೇಕಿಲ್ಲ ಎಂದು ಕುಲಸಚಿವ ಕೆ. ರಾಜು ಮೊಗವೀರ (ಕೆ.ಎ.ಎಸ್) ಹೇಳಿದ್ದಾರೆ.
ಕುಲಸಚಿವರಾಗಿ ಅಧಿಕಾರ...
ಭಾರತ ಕೇಂದ್ರಿತ ಶಿಕ್ಷಣದತ್ತ ಹೊರಳುವುದೇ ನೂತನ ಶಿಕ್ಷಣ ನೀತಿ: ಪ್ರೊ. ಕಟ್ಟಿಮನಿ
ಮಂಗಳೂರು: ಇಂಡಿಯಾ ಶಿಕ್ಷಣದಿಂದ ಭಾರತ ಕೇಂದ್ರಿತ ಶಿಕ್ಷಣದತ್ತ ಹೊರಳುವುದೇ ರಾಷ್ಟ್ರೀಯ ಶಿಕ್ಷಣದ ಪ್ರಮುಖ ಉದ್ದೇಶ ಎಂದು ಆಂಧ್ರ ಪ್ರದೇಶದ ಕೇಂದ್ರ ಬುಡಕಟ್ಟು ವಿಶ್ವವಿದ್ಯಾನಿಲಯದ ಕುಲಪತಿ ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಸಮಿತಿ...
ಮಂಗಳೂರು ವಿವಿಯ ಸಂಯೋಜಿಕ ಕಾಲೇಜು ಬಂದ್ ವಿರೋಧಿಸಿ ಎಬಿವಿಪಿಯಿಂದ ಮನವಿ
ಮಂಗಳೂರು: ವಿಶ್ವವಿದ್ಯಾಲಯದ ಸಂಯೋಜಿಕ ಕಾಲೇಜುಗಳನ್ನು ಬಂದ್ ಮಾಡುತ್ತಿರುವ ಕ್ರಮವನ್ನು ಖಂಡಿಸಿ, ವಿವಿ ಕುಲಪತಿಗಳಿಗೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಮನವಿ ಮಾಡಿದೆ.
ಮಂಗಳೂರು ವಿಶ್ವವಿದ್ಯಾಲಯದ ಸಂಯೋಜಿತ ಕಾಲೇಜುಗಳಾಗಿರುವ ಮಂಗಳೂರು ವಿಶ್ವವಿದ್ಯಾಲಯ ಸಂಧ್ಯಾ ಕಾಲೇಜು ಮತ್ತು...
ಮಂಗಳೂರು ವಿವಿಯಲ್ಲಿ ಪದವಿ ಪರೀಕ್ಷೆಗೆ ಸಕಲ ಸಿದ್ಧತೆ
ಮಂಗಳೂರು: ಯುಜಿಸಿ ಮಾರ್ಗಸೂಚಿಯಂತೆ ಇದೀಗ ದೇಶದಾದ್ಯಂತ ಬಹುತೇಕ ವಿವಿಗಳು ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಮುಂದಾಗಿವೆ. ಇದೀಗ ಮಂಗಳೂರು ವಿವಿಯೂ ಕೂಡ ಪರೀಕ್ಷೆಯ ಸಿದ್ದತೆಗಳ ಕುರಿತು ಪ್ರಕಟಣೆ ಬಿಡುಗಡೆ...