Home Tags ಮಂಗಳೂರು

Tag: ಮಂಗಳೂರು

ಮಂಗಳೂರು ವಿವಿ: ಮುಂದೂಡಲ್ಪಟ್ಟ ಉದ್ಯೋಗಮೇಳ

0
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ  ನ.16 ಹಾಗೂ 17 ರಂದು ನಡೆಯಬೇಕಾಗಿದ್ದ ಉದ್ಯೋಗ ಮೇಳವನ್ನು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಚುನಾವಣಾ ನೀತಿ ಸಂಹಿತೆ ಹಿನ್ನಲೆಯಲ್ಲಿ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಶೀಘ್ರವೇ ಪ್ರಕಟಿಸಲಾಗುವುದೆಂದು ಹೇಳಲಾಗಿದೆ.

ಸಿಎ ಫೈನಲ್ಸ್: ಮಂಗಳೂರಿನ ರುತ್ ಡಿಸಿಲ್ವಾಗೆ ಪ್ರಥಮ ರ‍್ಯಾಂಕ್

0
ಮಂಗಳೂರು : ಮೊದಲ ಬಾರಿಗೆ ಮಂಗಳೂರಿನವರೋರ್ವರು ರಾಷ್ಟ್ರ ಮಟ್ಟದ ಸಿಎ ಪರೀಕ್ಷೆಯಲ್ಲಿ ಮೊದಲ ರ್ಯಾಂಕ್ ಪಡೆದಿದ್ದಾರೆ. ಮಂಗಳೂರಿನ ರೂತ್ ಕ್ಲಾರಾ ಡಿಸಿಲ್ವಾ ಕಳೆದ ಜುಲೈನಲ್ಲಿ ನಡೆದ ಸಿಎ ಅಂತಿಮ ಪರೀಕ್ಷೆಯಲ್ಲಿ ಒಂದನೇ ಸ್ಥಾನ...

ದಕ್ಷಿಣ ಕನ್ನಡ: ಶಾಲಾ ಆರಂಭ ಒಂದು ವಾರ ಮುಂದೂಡಿಕೆ!

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರವು ಶೇ 2ಕ್ಕಿಂತ ಹೆಚ್ಚಿರುವ ಕಾರಣ ಶಾಲಾ ಆರಂಭವನ್ನು ಆಗಸ್ಟ್ 28ರ ನತಕ ಮುಂದೂಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ (ಡಿಡಿಪಿಐ) ಮಲ್ಲೇಸ್ವಾಮಿ...

ಮಂಗಳೂರು ವಿವಿ: ʼಆಜಾದಿ ಕ ಅಮೃತ್‌ ಮಹೋತ್ಸವ್‌ʼ ಉದ್ಘಾಟಿಸಿದ ಡಾ. ಶಿಕಾರಿಪುರ ಕೃಷ್ಣಮೂರ್ತಿ

0
ಮಂಗಳೂರು: ದೇಶದಲ್ಲಿ ಜನರ ಮೂಲಭೂತ ಅಗತ್ಯಗಳಾದ ಆಹಾರ, ನೀರು ಮತ್ತು ವಿದ್ಯೆ ಉಚಿತವಾಗಿ ಸಿಗುವಂತಾಗಬೇಕು. ಇದನ್ನು ಬಿಟ್ಟು ಎಲ್ಲವನ್ನೂ ವ್ಯಾವಹಾರಿಕ ದೃಷ್ಟಿಯಿಂದ ನೋಡಿದರೆ ಸಮಾಜ ಅಧೋಗತಿಗಿಳಿಯುವುದು ಖಚಿತ, ಎಂದು ನಿವೃತ್ತ ಪ್ರಾಧ್ಯಾಪಕ, ನಟ,...

5 ನಿಮಿಷ ಉಷ್ಟ್ರಾಸನದಲ್ಲಿ ನಿಂತು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂರಿನ 5ರ...

0
ಮಂಗಳೂರು: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್​ನಲ್ಲಿ ಮಂಗಳೂರಿನ ವಿನಂತಿ ಹರಿಕಾಂತ ದಾಖಲೆ ಬರೆಯುವ ಮೂಲಕವಾಗಿ ಸುದ್ದಿಯಾಗಿದ್ದಾರೆ. ಸಾಧನೆಗೆ ವಯಸ್ಸಿನ ಹಂಗಿಲ್ಲ ಎನ್ನುವುದಕ್ಕೆ ಅದೆಷ್ಟೋ ನಿದರ್ಶನಗಳನ್ನು ನಾವು ಗಮನಿಸುತ್ತೇವೆ. ಸಣ್ಣ ಮಕ್ಕಳಿಂದ ಹಿಡಿದು ಹಣ್ಣು ಹಣ್ಣು...

ಶೇ.100 ಲಸಿಕೆಯ ಗುರಿ ತಲುಪಿತು ದ.ಕ ಜಿಲ್ಲೆಯ ಎರಡು ಗ್ರಾಮಗಳು

0
ಮಂಗಳೂರು: ಆರೋಗ್ಯ ವಲಯ ಕಾರ್ಯಕರ್ತರ ನಿರಂತರ ಪ್ರಯತ್ನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಎರಡು ಕುಗ್ರಾಮಗಳಾದ ಬಡಗನ್ನೂರು ಮತ್ತು ಸಿರಿಬಾಗಿಲು ಗ್ರಾಮಗಳಲ್ಲಿ ಶೇಕಡಾ 100ರಷ್ಟು ಲಸಿಕೆಯ ಗುರಿಯನ್ನು ತಲುಪಲಾಗಿದೆ. ವಿದ್ಯಾಗಿರಿಯಲ್ಲಿ ಬೃಹತ್ ಲಸಿಕಾ ಅಭಿಯಾನ |...

ಆಸ್ಕರ್ ಫೆರ್ನಾಂಡಿಸ್‌ಗೆ ಐಸಿಯುನಲ್ಲಿ ಚಿಕಿತ್ಸೆ ; ವದಂತಿ ಹರಡಬೇಡಿ: ಕುಟುಂಬಸ್ಥರ ಮನವಿ

0
ಮಂಗಳೂರು : ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರು ಮಂಗಳೂರಿನ ಯನೆಪೋಯ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ನಿಧನರಾಗಿದ್ದಾರೆ ಎಂಬುದು ಸುಳ್ಳು ಸುದ್ದಿ ಎಂದು ಅವರ ಕುಟುಂಬದ...

FLASH| ಕಾಂಗ್ರೆಸ್ ಮುಖಂಡ ಆಸ್ಕರ್ ಫೆರ್ನಾಂಡಿಸ್ ರ ನಿಧನದ ಸುದ್ದಿ ಸುಳ್ಳು!

0
ಮಂಗಳೂರು: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ನಿಧನರಾಗಿದ್ದಾರೆ ಎಂಬ ಸುಳ್ಳು ವರದಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಕಳೆದ ಕೆಲವು ದಿನಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿರುವ ಅವರು, ಐಸಿಯು‌ನಲ್ಲಿ...

ಅಕ್ಷರ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಣಾ ಕಾರ್ಯಕ್ರಮ

0
ಮಂಗಳೂರು: ಕೋವಿಡ್ ನಿಂದ ಕಳೆದ ಎರಡು ವರ್ಷಗಳಿಂದ ಶಾಲಾ ಮಕ್ಕಳು ಶೈಕ್ಷಣಿಕವಾಗಿ ದೂರವಾಗಿದ್ದಾರೆ. ಮಕ್ಕಳು ಇರುವಲ್ಲಿಯೇ ಗಣಿತ ವಿಷಯಗಳನ್ನು ಬೋಧಿಸುವ ನೂತನ ಪರಿಕಲ್ಪನೆಯುಳ್ಳ ಪರಿಕರಗಳನ್ನು ನೀಡುವ ಮೂಲಕ ಮನೆಯಲ್ಲೇ ಮಾಡೋಣ ಲೆಕ್ಕ ಎಂಬ...

ಮಂಗಳೂರು| ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ: ಅಪರಾಧಿ ರಹೀಂಗೆ 10 ವರ್ಷ ಕಠಿಣ ಜೈಲು ಶಿಕ್ಷೆ

0
ಮಂಗಳೂರು: ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಗಾಂಜಾ ಮಾರಾಟ ಆರೋಪ ಜಿಲ್ಲಾ ಪ್ರಧಾನ ಮತ್ತು ವಿಶೇಷ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿಗೆ 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ, 1 ಲಕ್ಷ ರೂಪಾಯಿ ದಂಡ...
- Advertisement -

MOST POPULAR

HOT NEWS