Home Tags ಮೂಡುಬಿದಿರೆ

Tag: ಮೂಡುಬಿದಿರೆ

ದ್ವಿತೀಯ ಪಿಯು ರಿಸಲ್ಟ್; ರಾಜ್ಯದಲ್ಲೇ ದಾಖಲೆಯ ಫಲಿತಾಂಶ ಪಡೆದ ಆಳ್ವಾಸ್

0
ಮೂಡುಬಿದಿರೆ : ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ್ದು, ರಾಜ್ಯದಲ್ಲೇ ಅತೀ ಹೆಚ್ಚು ವಿದ್ಯಾರ್ಥಿಗಳು 600ಕ್ಕೆ 600 ಅಂಕ ಪಡೆಯುವ ಮೂಲಕ ಆಳ್ವಾಸ್ ಪದವಿ ಪೂರ್ವ ಕಾಲೇಜು...

ವಿದ್ಯಾಗಿರಿಯಲ್ಲಿ ಬೃಹತ್ ಲಸಿಕಾ ಅಭಿಯಾನ | 2,832 ಫಲಾನುಭವಿಗಳಿಗೆ ಲಸಿಕೆ

0
ಮೂಡುಬಿದಿರೆ: ಕರ್ನಾಟಕ ಸರಕಾರ 18 ವರ್ಷ ಮೇಲ್ಪಟ್ಟವರಿಗಾಗಿ ನಡೆಸುತ್ತಿರುವ ಬೃಹತ್ ಉಚಿತ ಲಸಿಕಾ ಅಭಿಯಾನದ ಅಂಗವಾಗಿ ವಿದ್ಯಾಗಿರಿಯ ನುಡಿಸಿರಿ ವೇದಿಕೆಯಲ್ಲಿ ಲಸಿಕೆ ನೀಡಲಾಯಿತು. ಜಿಲ್ಲಾಡಳಿತದ ಸಹಯೋಗದೊಂದಿಗೆ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಹಾಗೂ...

ವಿದ್ಯಾರ್ಥಿ ಲಸಿಕಾ ಅಭಿಯಾನ: ಆಳ್ವಾಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ | ಜೂನ್ 30...

0
ಮೂಡುಬಿದಿರೆ: ಕರ್ನಾಟಕ ಸರಕಾರದ ವಿದ್ಯಾರ್ಥಿ ಲಸಿಕಾ ಅಭಿಯಾನದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾಡಳಿತದ ಸಹಯೋಗದೊಂದಿಗೆ ಆಳ್ವಾಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕೋವಿಶೀಲ್ಡ್ ಲಸಿಕೆ ವಿತರಿಸಲಾಯಿತು. ಆಳ್ವಾಸ್ ಕಾಲೇಜು ಸೇರಿದಂತೆ ಮೂಡುಬಿದಿರೆಯ ವಿವಿಧ ಕಾಲೇಜುಗಳ ಸುಮಾರು ೧೬೧೬...

ಹಳೆಯಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪತ್ರಿಕೋದ್ಯಮ ಕೌಶಲ್ಯ ಕಾರ್ಯಾಗಾರ

0
ಮೂಡುಬಿದಿರೆ: ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವತಿಯಿಂದ ಹಳೆಯಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ತೃತೀಯ ವಿದ್ಯಾರ್ಥಿಗಳಿಗೆ ಒಂದು ದಿನದ ಪತ್ರಿಕೋದ್ಯಮ ಕೌಶಲ್ಯಗಳ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಧರ್...

ಆಳ್ವಾಸ್ ಕಾಲೇಜಿನಲ್ಲಿ ಸ್ವಚ್ಛತಾ ಕಾರ್ಯಕ್ರಮ

0
ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನ ಮಾನವಿಕ ಮತ್ತು ಸಮಾಜ ಕಾರ್ಯ ವಿಭಾಗದ ವತಿಯಿಂದ ಪುತ್ತಿಗೆ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಪುತ್ತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವಣ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾಲೇಜಿನ ಸುಮಾರು...

ಮೂಡುಬಿದಿರೆ : ಶ್ರೀ ಧವಳಾ ಕಾಲೇಜಿನಲ್ಲಿ ಪತ್ರಿಕೋದ್ಯಮ ಕೌಶಲ್ಯಗಳ ಕುರಿತು ಒಂದು ದಿನದ ಕಾರ್ಯಾಗಾರ

0
ಮೂಡುಬಿದಿರೆ: ಆಳ್ವಾಸ್ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ಸ್ನಾತಕೋತ್ತರ ವಿಭಾಗವು ಮೂಡುಬಿದಿರೆಯ ಶ್ರೀಧವಳಾ ಕಾಲೇಜಿನ ಎನ್‌ಎಸ್‌ಎಸ್ ಘಟಕದ ಸಹಯೋಗದಲ್ಲಿ ಪತ್ರಿಕೋದ್ಯಮ ಕೌಶಲ್ಯಗಳ ಕುರಿತು ಒಂದು ದಿನದ ಕಾರ‍್ಯಾಗಾರವನ್ನು ಆಯೋಜಿಸಿತ್ತು. ಕಾರ‍್ಯಾಗಾರವನ್ನು ಉದ್ಘಾಟಿಸಿದ ಆಳ್ವಾಸ್ ಸಮೂಹ...

ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿ ಫೋರಂ “ಅಭಿವ್ಯಕ್ತಿ” ಗೆ ಚಾಲನೆ

0
ಮೂಡುಬಿದಿರೆ: ಮಾಧ್ಯಮವು ವಿವಿಧ ಆಯಾಮಗಳನ್ನು ಹೊಂದಿರುವುದರಿಂದ ಸಮಾಜದಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ಆಳ್ವಾಸ್ ಸ್ನಾತಕೋತ್ತರ ಎಂ.ಕಾಂಂ ವಿಭಾಗದ ಸಂಯೋಜಕ ಪ್ರೊ. ಪವನ್ ಕಿರಣಕೆರೆ ಹೇಳಿದರು. ಆಳ್ವಾಸ್ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ...

“ಮಹಿಳೆಯರ ರಕ್ಷಣೆ ಮತ್ತು ಸಮಾನತೆ”: ಬೀದಿನಾಟಕ ಸ್ಪರ್ಧೆ

0
ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಮಹಿಳೆಯರ ರಕ್ಷಣೆ ಮತ್ತು ಸಮಾನತೆಯ ಕುರಿತು ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ಬೀದಿನಾಟಕ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ತುಳು ಪೋರಂ, ಕಾಮರ್ಸ್ ಪೋರಂನ ಎರಡು ತಂಡಗಳು,...

ಗುಡಿಯೊಳಗಿನ ದೇವರ ಕಂಡವರು ಯಾರು?

0
ಮನುಷ್ಯನ ಬುದ್ಧಿ ತಾನು ಬೆಳೆದಂತೆಲ್ಲಾ ಬದಲಾಗುತ್ತಲೇ ಹೋಗಿದೆ. ಇದು ಕಂಡು ಕೇಳಿರುವ ಸತ್ಯಾನೋ ಹೌದು. ಸ್ಲೇಟ್ ಹಿಡಿದು ಸ್ಕೂಲಿಗೆ ಹೋಗುವ ಮೃದುಮನಸಿನ ಮಗುವಿನ ಬುದ್ಧಿ, ಬುಕ್ ಹಿಡಿದು ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ಇರುವುದಿಲ್ಲ,...

ನಮಗೂ ಫ್ರೀಡಂ ಬೇಕಿದೆ..!

0
ಮೊನ್ನೆ ಗೆಳತಿಯೊಬ್ಬಳು ಯಾವೂದೋ ಶಾಪಿಂಗ್ ಮಾಲ್ ಗೆ ಹೊಗಿದ್ದಾಗ ಸಿಕ್ಕಿದ್ದಳು , ಹೀಗೆ ಮಾತನಾಡುತ್ತಿದ್ದಾಗ ರವಿ ಲೈಫ್ ಹೇಗಿದೆ ಎಂದು ಕೇಳಿದಳು ಅದಕ್ಕೆ ನಾನು‎ ಇಟ್ಸ್ ವಂಡರ್ ಫುಲ್ ಅಂದೆ . ಅದಕ್ಕೆ...
- Advertisement -

MOST POPULAR

HOT NEWS