Tag: ಯೋಧರು
ಶ್ರೀನಗರ : ಉಗ್ರರ ದಾಳಿಗೆ ಇಬ್ಬರು ಸಿಆರ್ಪಿಎಫ್ ಯೋಧರು ಹುತಾತ್ಮ
ಜಮ್ಮು-ಕಾಶ್ಮೀರದ ಶ್ರೀನಗರದ ಹೊರವಲಯದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಇಬ್ಬರು ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ.
ಸಿಆರ್ಪಿಎಫ್ ಸಿಬ್ಬಂದಿಗಳು ಹೆದ್ದಾರಿಯಲ್ಲಿ ರಕ್ಷಣೆಯ ಕರ್ತವ್ಯದಲ್ಲಿದ್ದ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದರೆಂದು ಪೊಲೀಸರು ತಿಳಿಸಿದ್ದಾರೆ.
ಘರ್ಷಣೆಯಲ್ಲಿ ಐವರು...