Home Tags ಲಾಕ್ಡೌನ್

Tag: ಲಾಕ್ಡೌನ್

ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ 13 ಜಿಲ್ಲೆಗಳಲ್ಲಿ ಹಿಂದಿನ ನಿಯಮಗಳೇ ಅನ್ವಯ!

0
ಮಂಗಳೂರು: ಜೂನ್ 21 ರಿಂದ ಲಾಕ್‌ಡೌನ್ ನಿಯಮಗಳನ್ನು ಇನ್ನಷ್ಟು ಸಡಿಲಗೊಳಿಸಿ, ಸಿಎಂ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ಇದರನ್ವಯ, ಶೇ.5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ 16 ಜಿಲ್ಲೆಗಳಲ್ಲಿ ಅನ್ಲಾಕ್ ನಿಯಮಗಳು ಜಾರಿಯಾಗಲಿದೆ. ಹಾಗೆಯೇ,...

FLASH| ಲಾಕ್‌ಡೌನ್ ಇನ್ನಷ್ಟು ಸಡಿಲ | ಬಸ್ ಓಡಾಟಕ್ಕೆ ಷರತ್ತುಬದ್ಧ ಅನುಮತಿ

0
ಬೆಂಗಳೂರು : ರಾಜ್ಯದಲ್ಲಿ ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವಂತ 16 ಜಿಲ್ಲೆಗಳಲ್ಲಿ ಅನ್ ಲಾಕ್ ಮಾಡಲಾಗುತ್ತಿದೆ. ಇನ್ನುಳಿದಂತೆ ಪಾಸಿಟಿವಿಟಿ ದರಗಳು ಹೆಚ್ಚಿರುವಂತ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಸಲಾಗುತ್ತಿದೆ. ಜೊತೆಗೆ ಶೇ.50ರಷ್ಟು...

ಲಾಕ್ಡೌನ್ ಇನ್ನಷ್ಟು ಸಡಿಲಿಕೆಯಾದ್ರೂ ರಸ್ತೆಗಿಳಿಯಲ್ಲ ಖಾಸಗಿ ಬಸ್‌ಗಳು!

0
ಮಂಗಳೂರು: ರಾಜ್ಯದಲ್ಲಿ ಲಾಕ್ಡೌನ್ ಸಡಿಲಿಕೆಯಾದರೂ ಖಾಸಗಿ ಬಸ್ ಗಳನ್ನು ರಸ್ತೆಗಿಳಿಸದಿರಲು ರಾಜ್ಯ ಖಾಸಗಿ ಬಸ್ ಮಾಲೀಕರ ಒಕ್ಕೂಟ ನಿರ್ಧರಿಸಿದೆ. ಒಕ್ಕೂಟದ ಅಧ್ಯಕ್ಷ ರಾಜವರ್ಮಾ ಬಳ್ಳಾಲ್ ಈ ಬಗ್ಗೆ ಮಾಹಿತಿ ನೀಡಿದ್ದು, ಖಾಸಗಿ ಬಸ್...

ಆರ್ಥಿಕ ಸಂಕಷ್ಟ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ!

0
ಚಾಮರಾಜನಗರ: ತಾಲ್ಲೂಕಿನ ಎಚ್.ಮೂಕಹಳ್ಳಿಯಲ್ಲಿ ಒಂದೇ ಕುಟುಂಬದ ನಾಲ್ವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ಮಹದೇವಪ್ಪ (46), ಅವರ  ಪತ್ನಿ ಮಂಗಳಮ್ಮ (40) ವರ್ಷ, ಮಕ್ಕಳಾದ ಜ್ಯೋತಿ (14) ವರ್ಷ, ಶ್ರುತಿ (12) ಮೃತಪಟ್ಟವರು....

ಲಾಕ್ಡೌನ್ ಉಲ್ಲಂಘಿಸಿದ ವಾಹನ ಚಾಲಕರಿಗೆ ಕಸ ಎತ್ತುವ ಶಿಕ್ಷೆ..!

0
ಉಡುಪಿ: ಲಾಕ್ಡೌನ್ ನಿಯಮಗಳನ್ನು ಮೀರಿ ರಸ್ತೆಗೆ ಇಳಿಯುವ ಜನರಿಗೆ ಉಡುಪಿಯಲ್ಲಿ ಹೊಸ ರೀತಿಯ ಶಿಕ್ಷೆ ಕೊಡಲಾಗಿದೆ. ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಮಬಾಹಿರವಾಗಿ ಓಡಾಡುತ್ತಿದ್ದ ವಾಹನಗಳನ್ನು ತಡೆಹಿಡಿದ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಅದೇ ವಾಹನದಲ್ಲಿ...

ಕೂಲಿ ಕಾರ್ಮಿಕರಿಗೆ, ಶ್ರಮಿಕರು, ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ : ಮಾಜಿ ಸಿಎಂ...

0
● ವರದಿ: ಸಿದ್ಧಾರ್ಥ್ ಲಾಕ್ ಡೌನ್ ವಿಸ್ತರಣೆ ಮಾಡುವುದು ಅನಿವಾರ್ಯ. ಇನ್ನೂ ಒಂದು ತಿಂಗಳು‌ ಲಾಕ್ ಡೌನ್ ವಿಸ್ತರಣೆ ಮಾಡಬೇಕು. ಲಾಕ್ ವಿಸ್ತರಣೆ ಮಾಡದೆ ಇದ್ದರೆ ಮುಂದೆ ದೊಡ್ಡ ಅನಾಹುತ ಆಗುತ್ತದೆ. ಕೇವಲ ಲಾಕ್...

ಲಾಕ್‌ಡೌನ್ ಮಾರ್ಗಸೂಚಿಯಲ್ಲಿ ಬದಲಾವಣೆ: ಮನೆಯಲ್ಲೇ ಮದುವೆ – 40 ಜನರಿಗೆ ಸೀಮಿತ!

0
ಬೆಂಗಳೂರು: ಲಾಕ್ ಡೌನ್ ಘೋಷಣೆ ಮಾಡಿದೆ. ಇದಕ್ಕೆ ಸಂಬಂಧಿಸಿದ ಮಾರ್ಗಸೂಚಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಪರಿಷ್ಕೃತ ಮಾರ್ಗಸೂಚಿಯ ಪ್ರಕಾರ ಮದುವೆಯಲ್ಲಿ 40 ಜನರು ಭಾಗವಹಿಸಬಹುದು. ಮೊದಲು ವಿವಾಹ ಕಾರ್ಯಕ್ರಮದಲ್ಲಿ 50 ಜನರು ಪಾಲ್ಗೊಳ್ಳಲು ಅವಕಾಶ...

UPDATE| ಮೇ 10 ರಿಂದ 14 ದಿನಗಳ ಕಾಲ ಕರ್ನಾಟಕದಲ್ಲಿ ಲಾಕ್‌ಡೌನ್ | ಏನಿರುತ್ತೆ,...

0
ಬೆಂಗಳೂರು, ಮೇ 7: ಕೋವಿಡ್ 19 ಸೋಂಕು ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ ನಿರ್ಣಾಯಕ ಹೋರಾಟ ನಡೆಸಿದ್ದು, ರಾಜ್ಯವನ್ನು ಸಂಪೂರ್ಣ ಲಾಕ್‌ಡೌನ್ ಮಾಡುವ ಕಠಿಣ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಶುಕ್ರವಾರ ಸಂಜೆ...

FLASH| ಮೇ 8 ರಿಂದ 16 ರವರೆಗೆ ಕೇರಳದಲ್ಲಿ ಲಾಕ್‌ಡೌನ್ ಜಾರಿ!

0
ತಿರುವನಂತಪುರಂ, ಮೇ 06: ಕೇರಳದಲ್ಲಿ ಕೋವಿಡ್ 2ನೇ ಅಲೆ ತೀವ್ರ ಸ್ವರೂಪದಲ್ಲಿ ಹರಡುತ್ತಿರುವ ಹಿನ್ನಲೆಯಲ್ಲಿ ,ಇದಕ್ಕೆ ತಡೆ ಒಡ್ಡುವ ನಿಟ್ಟಿನಲ್ಲಿ ಅಲ್ಲಿನ ಸರಕಾರ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದೆ....

ಕೋವಿಡ್ ೨ನೇ ಅಲೆ ತಡೆಗೆ ಲಾಕ್​ಡೌನ್ ಹೇರುವ ಬಗ್ಗೆ ಸರ್ಕಾರ ಆಲೋಚಿಸಬೇಕು: ಸುಪ್ರೀಂ ಕೋರ್ಟ್...

0
ದೆಹಲಿ: ‘ದೇಶದಲ್ಲಿ ಕೊರೊನಾ 2ನೇ ಅಲೆಯ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದೆ. ಹೆಚ್ಚು ಜನರು ಸೇರುವ, ಸೂಪರ್ ಸ್ಪ್ರೆಡರ್ ಕಾರ್ಯಕ್ರಮಗಳನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಬೇಕು. ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಲಾಕ್​ಡೌನ್ ಹೇರುವ ಬಗ್ಗೆಯೂ ಕೇಂದ್ರ ಮತ್ತು...
- Advertisement -

MOST POPULAR

HOT NEWS