Home Tags ಸುಪ್ರೀಂಕೋರ್ಟ್

Tag: ಸುಪ್ರೀಂಕೋರ್ಟ್

ಮಂಗಳೂರು ಗೋಲಿಬಾರ್‌ ಪ್ರಕರಣ: 21 ಆರೋಪಿಗಳಿಗೆ ಸುಪ್ರೀಂ ಜಾಮೀನು

0
2019ರ ಡಿಸೆಂಬರ್‌ 19ರಂದು ಮಧ್ಯಾಹ್ನ ನಗರದ ಸ್ಟೇಟ್‌ ಬ್ಯಾಂಕ್‌ ಸಮೀಪ ನಿಷೇಧಾಜ್ಞೆ ಉಲ್ಲಂಘಿಸಿ ಪೌರತ್ವ ಕಾಯಿದೆ ವಿರುದ್ಧ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿತ್ತು. ಈ ಸಂದರ್ಭ ಪೊಲೀಸರು ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನ ನಡೆಸುತ್ತಿದ್ದ ಸಂದರ್ಭ...

ಪ್ರಥಮ ಮತ್ತು ದ್ವಿತೀಯ ವರ್ಷದ ಪದವಿ ಪರೀಕ್ಷೆ ನಡೆಸಲು ವಿವಿಗಳು ಮುಕ್ತ : ಸುಪ್ರೀಂಕೋರ್ಟ್

0
ಪದವಿ ಕೋರ್ಸ್‌ಗಳ ಪ್ರಥಮ ಮತ್ತು ದ್ವಿತೀಯ ವರ್ಷ ಮತ್ತು ಸ್ನಾತಕೋತ್ತರ ಪದವಿಯ ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಮುಂದಿನ ಸೆಮಿಸ್ಟರ್‌ಗೆ ತೇರ್ಗಡೆಗೊಳಿಸುವ ಸಲುವಾಗಿ ಪರೀಕ್ಷೆಗಳನ್ನು ನಡೆಸಲು ವಿಶ್ವವಿದ್ಯಾಲಯಗಳು ಮುಕ್ತವಾಗಿವೆ ಎಂದು ಸುಪ್ರೀಂ ಕೋರ್ಟ್ ಗುರುವಾರ...

ನೀಟ್, ಜೆಇಇ 2020 : ಆರು ರಾಜ್ಯಗಳು ಸಲ್ಲಿಸಿದ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್!

0
ನವದೆಹಲಿ - ಸೆ.4 : ನಿಗದಿತ ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ಮುಂದೂಡುವಂತೆ ಕೋರಿ ಆರು ರಾಜ್ಯಗಳು ಸಲ್ಲಿಸಿದ್ದ ಅರ್ಜಿಯನ್ನು ಇಂದು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಇವೆರಡೂ ಪರೀಕ್ಷೆಗಳನ್ನು ನಿಗದಿಯಂತೆ ನಡೆಸಬೇಕೆಂದು ಈ ಹಿಂದೆ...

ಡಿಕೆಶಿಗೆ ಸೋಲು – ಐಟಿ ವಿಚಾರಣೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ!

0
ಡಿ.ಕೆ.ಶಿವಕುಮಾರ್ ವಿರುದ್ಧ ಐಟಿ ಇಲಾಖೆ 2017 ಆಗಸ್ಟ್ ನಲ್ಲಿ ತೆರಿಗೆ ವಂಚನೆ ಕೇಸ್ ದಾಖಲಿಸಿದ್ದು, ಬಳಿಕ ಐಪಿಸಿ ಪ್ರಕಾರವೂ ಕೇಸ್ ದಾಖಲಾಗಿತ್ತು. ವಿಚಾರಣಾ ಕೋರ್ಟ್ ನ ತೀರ್ಮಾನವನ್ನು ಕರ್ನಾಟಕ ಹೈಕೋರ್ಟ್ 2019ರ ನವೆಂಬರ್...

ಯುಜಿಸಿ ಮಾರ್ಗಸೂಚಿ : ನಾಳೆ ತನ್ನ ತೀರ್ಪನ್ನು ಪ್ರಕಟಿಸಲಿದೆ ಸುಪ್ರೀಂಕೋರ್ಟ್

0
ಸೆಪ್ಟೆಂಬರ್ 30 ರೊಳಗೆ ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸಲು ಕಡ್ಡಾಯಗೊಳಿಸಿರುವ ವಿಶ್ವವಿದ್ಯಾಲಯ ಧನಸಹಾಯ ಆಯೋಗದ (ಯುಜಿಸಿ) ಪರಿಷ್ಕೃತ ಮಾರ್ಗಸೂಚಿಗಳನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ನಾಳೆ(ಆಗಸ್ಟ್ 26) ಬೆಳಗ್ಗೆ 10.30ಕ್ಕೆ...

ದೇಶಾದ್ಯಂತ ಮೊಹರಂ ಮೆರವಣಿಗೆ ನಡೆಸಲು ಕೋರಿದ ಅನುಮತಿಯನ್ನು ನಿರಾಕರಿಸಿದ ಸುಪ್ರೀಂ ಕೋರ್ಟ್

0
ನವದೆಹಲಿ : ದೇಶಾದ್ಯಂತ ಮೊಹರಂ ಹಬ್ಬದ ಪ್ರಯುಕ್ತ ಮೆರವಣಿಗೆ ನಡೆಸಲು ಅನುಮತಿ ನೀಡಲು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. "ನಾವು ಇದನ್ನು ಅನುಮತಿಸಿದರೆ, ಬಳಿಕ ಅವ್ಯವಸ್ಥೆ ಉಂಟಾಗುತ್ತದೆ ಮತ್ತು ಕೋವಿಡ್ ಹರಡಲು ಒಂದು ನಿರ್ದಿಷ್ಟ ಸಮುದಾಯವನ್ನು...

ಎಲ್ಲಾ ವಿದ್ಯಾರ್ಥಿಗಳ ಚಿತ್ತ ಸುಪ್ರೀಂಕೋರ್ಟ್‌ ನತ್ತ – ರಾಜ್ಯಗಳ ಪ್ರತಿಕ್ರಿಯೆ ಏನು?

0
ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದ (ಯುಜಿಸಿ) ಮಾರ್ಗಸೂಚಿಗಳ ಮೇಲೆ ಸುಪ್ರೀಂಕೋರ್ಟ್‌ ನ ತೀರ್ಪಿಗೆ ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿದ್ದಾರೆ. ಈ ಮಧ್ಯೆ, ಸೆಪ್ಟೆಂಬರ್ 30 ರ ಮೊದಲು ಎಲ್ಲಾ ವಿಶ್ವವಿದ್ಯಾಲಯಗಳು ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸಬೇಕೆಂದು...

ಯುಜಿಸಿ ಮಾರ್ಗಸೂಚಿ : ವಿಚಾರಣೆಯನ್ನು ಮುಗಿಸಿದ ಸುಪ್ರೀಂಕೋರ್ಟ್!

0
ಯುಜಿಸಿ ಮಾರ್ಗಸೂಚಿಗಳ ವಿರುದ್ಧ ಸಲ್ಲಿಸಿದ ಅರ್ಜಿಗಳನ್ನು ವಿಚಾರಣೆಗೆ ಸುಪ್ರೀಂಕೋರ್ಟ್ ಒಳಪಡಿಸಿತು. ಇಂದು ಸುಮಾರು 3 ಘಂಟೆಗಳ ಕಾಲ ಸತತವಾಗಿ, ಬೇರೆ ಬೇರೆ ಅರ್ಜಿದಾರರ ಅಭಿಪ್ರಾಯಗಳನ್ನು ಆಲಿಸಿತು‌ ಕಡೆಗೆ, ಯಾವುದೇ ನಿರ್ಧಾರವನ್ನೂ ಪ್ರಕಟಿಸದ ನ್ಯಾಯಾಲಯ,...

ಜೆಇಇ – ನೀಟ್ ಪರೀಕ್ಷೆ ಮುಂದೂಡುವಂತೆ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

2
ದೆಹಲಿ : ಜೆಇಇ ಹಾಗೂ ನೀಟ್ ಪರೀಕ್ಷೆಗಳನ್ನು ಮುಂದೂಡುವಂತೆ ಸಲ್ಲಿಸಿದ್ದ ಅರ್ಜಿಯನ್ನುಸುಪ್ರೀಂ ಕೋರ್ಟ್ ವಜಾಗೊಳಿಸಿ ಸೆಪ್ಟೆಂಬರ್ ನಲ್ಲಿ ಪರೀಕ್ಷೆಗಳನ್ನು ಮಾಡಬಹುದೆಂಬ ಆಜ್ಞೆ ಹೊರಡಿಸಿದೆ. ಜಸ್ಟೀಸ್ ಅರುಣ್ ಮಿಶ್ರ ನೇತೃತ್ವದ ನ್ಯಾಯ ಪೀಠದಲ್ಲಿ ಅರ್ಜಿಯ...

ಯುಜಿಸಿ ಮಾರ್ಗಸೂಚಿ : ಉಚ್ಛ ನ್ಯಾಯಾಲಯದಲ್ಲಿ ಆಗಸ್ಟ್ 18ರಂದು ಮುಂದಿನ ವಿಚಾರಣೆ!

0
ಅಂತಿಮ ವರ್ಷದ ಪದವಿ ಪರೀಕ್ಷೆಗಳನ್ನು ನಡೆಸುವುದರ ಕುರಿತಾದ ಯುಜಿಸಿ ಮಾರ್ಗಸೂಚಿಗಳ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನಡೆದಿದೆ. ಆದರೆ ಉಚ್ಚ ನ್ಯಾಯಾಲಯವು ತನ್ನ ನಿರ್ಧಾರವನ್ನು ಇನ್ನೂ ಪ್ರಕಟಿಸಲಿಲ್ಲ. ಬದಲಿಗೆ,...
- Advertisement -

MOST POPULAR

HOT NEWS