Home Tags ಸ್ಪೋರ್ಟ್ಸ್ ಕ್ಲಬ್ ತೋಕೂರು

Tag: ಸ್ಪೋರ್ಟ್ಸ್ ಕ್ಲಬ್ ತೋಕೂರು

ತೋಕೂರಿನಲ್ಲಿ ಉಚಿತ ಕೋವಿಡ್ ಲಸಿಕಾ ಕಾರ್ಯಕ್ರಮ

0
ಜಿಲ್ಲಾ, ರಾಜ್ಯ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ) ಇದರ ಸಹಭಾಗಿತ್ವದಲ್ಲಿ ಸಂಸ್ಥೆಯ ಸಭಾಂಗಣದಲ್ಲಿ ಉಚಿತ ಕೋವಿಡ್ ಲಸಿಕಾ ಕಾರ್ಯಕ್ರಮವು ಜರುಗಿತು. ದೇಶಾದ್ಯಂತ ಆರಂಭಗೊಂಡ...

ತೋಕೂರು ಶ್ರಿ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ ಕ್ಲಬ್‌ಗೆ ವಿಶೇಷ ತುಳು ಯುವ ಸಂಘಟನ ಪುರಸ್ಕಾರ

0
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಇದರ ವಾರ್ಷಿಕ ಗೌರವ ಪ್ರಶಸ್ತಿ ಪ್ರಧಾನ ಪುಸ್ತಕ ಬಹುಮಾನ ವಿತರಣೆ ಸಮಾರಂಭ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಮಾ. 7 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಸಭಾಗೃಹದಲ್ಲಿ...

ತೋಕೂರಿನಲ್ಲಿ ಮಾನಸಿಕ ಆರೋಗ್ಯ ಮಾಹಿತಿ ಕಾರ್ಯಾಗಾರ

0
ತೋಕೂರು: ಪ್ರಜ್ಞಾ ಸಲಹಾ ಕೇಂದ್ರ, ಕಂಕನಾಡಿ,ಮಂಗಳೂರು, ಹೆಣ್ಣು ಮಕ್ಕಳ ಹಾಗೂ ಮಹಿಳಾ ಹಕ್ಕುಗಳ ಸಬಲೀಕರಣ ಮತ್ತು ಪ್ರವರ್ತನ ಯೋಜನೆ, ಇದರ ಆಶ್ರಯದಲ್ಲಿ ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ, ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ವ್ಯವಹಾರಗಳಲ್ಲಿ ಭಾಗವಹಿಸಲು ಎಲ್ಲರಿಗೂ ಸಮಾನ ಹಕ್ಕಿದೆ : ಲಕ್ಷ್ಮಣ್ ಪುನರೂರು

0
“ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಸಾರುವುದೇ ಪ್ರಜಾಪ್ರಭುತ್ವ ವ್ಯವಸ್ಥೆ. ಪ್ರತಿಯೊಬ್ಬರೂ ಒಂದಿಲ್ಲೊಂದು ರೀತಿಯಲ್ಲಿ ತನ್ನ ದೇಶದ ಮತ್ತು ಸರಕಾರದ ವ್ಯವಹಾರಗಳಲ್ಲಿ ಭಾಗವಹಿಸಲು ಇಲ್ಲಿ ಅವಕಾಶವಿದೆ. ದೇಶದ ಆಗುಹೋಗುಗಳಲ್ಲಿ ಭಾಗವಹಿಸಲು ಹಕ್ಕುಗಳ ರೂಪದಲ್ಲಿ...

ತೋಕೂರು: 31ನೇ ವರ್ಷದ ಗ್ರಾಮೀಣ ಮಟ್ಟದ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ

0
"ಕ್ರೀಡೆ ಎಂಬುದು ಸಂಘಟಿತ, ಸ್ಪರ್ಧಾತ್ಮಕ, ಮತ್ತು ಕುಶಲತೆಯಿಂದ ಕೂಡಿದ ದೈಹಿಕ ಚಟುವಟಿಕೆಯಾಗಿದೆ. ಕ್ರೀಡೆಗಳನ್ನು ಆಡುವುದರಿಂದ ದೃಢ ಶರೀರದ ಜೊತೆಗೆ ಆರೋಗ್ಯವಂತ ಮನಸ್ಸು ನಿರ್ಮಾಣವಾಗುತ್ತದೆ” ಎಂದು ಉದ್ಯಮಿ ರಮೇಶ್ ದೇವಾಡಿಗ ತೋಕೂರು ಹೇಳಿದರು. ಮೂಲ್ಕಿ ಬಳಿಯ,...

ತೋಕೂರಿನಲ್ಲಿ “ಶಾಂತಿಗಾಗಿ ಯುವ ಜನರು” ಕಾರ್ಯಾಗಾರ

0
ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ತೋಕೂರು ಇದರ ಆಶ್ರಯದಲ್ಲಿ ಜನವರಿ 17, 2021 ರಂದು ಸ್ವಾಮಿ ವಿವೇಕಾನಂದರ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನಾಚರಣೆ ಪ್ರಯುಕ್ತ ಶಾಂತಿಗಾಗಿ ಯುವ ಜನರು ಕಾರ್ಯಾಗಾರವು...

ತೋಕೂರು: ಉದ್ಯೋಗ ಖಾತರಿ ಯೋಜನೆಯ ಅಡಿ ನೀರು ಉಳಿಸಲು ಅಡ್ಡ ಹಲಗೆ ಹಾಕುವ ಕಾರ್ಯ

0
ತೋಕೂರು ಜ:4: ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ (ರಿ) ತೋಕೂರು,ಹಳೆಯಂಗಡಿ ಇದರ ಆಶ್ರಯದಲ್ಲಿ ಭಾನುವಾರ ಬೆಳಿಗ್ಗೆ ಗ್ರಾಮ ಪಂಚಾಯತ್ ಪಡುಪಣಂಬೂರು ವ್ಯಾಪ್ತಿಯ, ಬೆಳ್ಳಾಯರು ಗ್ರಾಮದ,...

ತೋಕೂರು: ಕೃಷಿಕರ ಅನುಕೂಲಕ್ಕಾಗಿ ಅಡ್ಡ ಹಲಗೆಗಳನ್ನು ಹಾಕಿ ನೀರು ಇಂಗಿಸುವ ಕಾರ್ಯ

0
ತೋಕೂರು ಡಿ.27: ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ (ರಿ) ತೋಕೂರು, ಇದರ ಆಶ್ರಯದಲ್ಲಿ ಆದಿತ್ಯವಾರ ತೋಕೂರು ಚಿಕ್ಕಟ್ರಾಯಪಾಡಿ ನಾರಾಯಣ. ವಿ. ಕೋಟ್ಯಾನ್ ಇವರ...

ಶುದ್ಧ ಪರಿಸರ ಮತ್ತು ಆರೋಗ್ಯಯುತ ಸಮಾಜ ಕಟ್ಟಲು ಎಲ್ಲರ ಸಹಕಾರ ಅಗತ್ಯ : ಶ್ರೀ...

0
ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ®️ತೋಕೂರು, ಹಳೆಯಂಗಡಿ, ಇದರ ಆಶ್ರಯದಲ್ಲಿ 10 ನೇ ತೋಕೂರು ಬಸ್ಸು ನಿಲ್ದಾಣದಿಂದ -ವಿಶ್ವಬ್ಯಾಂಕ್ ಸಮಗ್ರ ಗ್ರಾಮೀಣ ನೀರು...

ತೋಕೂರು : ಷಷ್ಠಿ ಮಹೋತ್ಸವದ ಪೂರ್ವಭಾವಿಯಾಗಿ ಸ್ವಚ್ಛತಾ ಕಾರ್ಯಕ್ರಮ

0
ತೋಕೂರು: ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ , ತೋಕೂರು, ಹಳೆಯಂಗಡಿ, ಇದರ ಆಶ್ರಯದಲ್ಲಿ ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ದೇವಸ್ಥಾನದ ಷಷ್ಠಿ ಮಹೋತ್ಸವದ ಪೂರ್ವಭಾವಿಯಾಗಿ...
- Advertisement -

MOST POPULAR

HOT NEWS