Tag: ಸ್ಪೋರ್ಟ್ಸ್ ಕ್ಲಬ್
ತೋಕೂರು : ರಾಜ್ಯೋತ್ಸವದ ಪ್ರಯುಕ್ತ ಸ್ಪೋರ್ಟ್ಸ್ ಕ್ಲಬ್ನ ವತಿಯಿಂದ ಶ್ರಮದಾನ
ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ®️ತೋಕೂರು, ಹಳೆಯಂಗಡಿ, ಇದರ ಆಶ್ರಯದಲ್ಲಿ ನವೆಂಬರ್ 1 ರಂದು ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ದೇವಸ್ಥಾನದ ಕೆರೆಯ ಸುತ್ತ...
ತೋಕೂರು : ಪೌಷ್ಟಿಕ ಆಹಾರದ ಮಹತ್ವದ ಕುರಿತು ಜಾಗೃತಿ ಕಾರ್ಯಕ್ರಮ
ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಲಬ್ ತೋಕೂರು, ಇದರ ಆಶ್ರಯದಲ್ಲಿ "ಪೌಷ್ಟಿಕ ಆಹಾರದ ಮಹತ್ವ" ಕುರಿತು ಜಾಗೃತಿ ಕಾರ್ಯಕ್ರಮವು ರವಿವಾರ ಸ್ಪೋರ್ಟ್ಸ್ ಕ್ಲಬ್ ಸಭಾಂಗಣದಲ್ಲಿ ಜರಗಿತು.
ಕಾರ್ಯಕ್ರಮದ...
ಪಕ್ಷಿಕೆರೆಯಿಂದ ಹರಿಪಾದವರೆಗೆ ಬೃಹತ್ ಸ್ವಚ್ಛತಾ ಕಾರ್ಯಕ್ರಮ
ಸಾಲುಮರದ ತಿಮ್ಮಕ್ಕ ಅಭಿಮಾನಿ ಬಳಗ, ಪಕ್ಷಿಕೆರೆ ಹಾಗೂ ಶ್ರೀ ಹರಿ ಸ್ಪೋರ್ಟ್ಸ್ ಕ್ಲಬ್ (ರಿ) ಹರಿಪಾದ, ಪಕ್ಷಿಕೆರೆ ಇವರ ಆಶ್ರಯದಲ್ಲಿ ಬೃಹತ್ ಸ್ವಚ್ಛತಾ ಕಾರ್ಯಕ್ರಮವು ನಡೆಯಿತು.
ಈ ಬಳಗದ ಪ್ರಮುಖ ಮೂರು ಉದ್ದೇಶಗಳಲ್ಲಿ ಒಂದಾದ...
ತೋಕೂರು : ಫಿಟ್ ಇಂಡಿಯಾ ಸೈಕಲ್ ಜಾಥಾಕ್ಕೆ ಚಾಲನೆ
ತೋಕೂರು ಸೆ.30: ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ತೋಕೂರು ಹಳೆಯಂಗಡಿ ಇದರ ಆಶ್ರಯದಲ್ಲಿ ಫಿಟ್ ಇಂಡಿಯಾದ ಮೊದಲನೇ ವರ್ಷದ ಭಾಗವಾಗಿ ಸೈಕಲ್ ಜಾಥಾ ಕಾರ್ಯಕ್ರಮವನ್ನು...
ತೋಕೂರು: ಸ್ವಚ್ಛತಾ ಅಭಿಯಾನ ಮತ್ತು ಪ್ಲಾಸ್ಟಿಕ್ ಬಳಕೆಯ ಜಾಗೃತಿ
ತೋಕೂರು: ಸ್ವಚ್ಛತೆ ನಮ್ಮೆಲ್ಲರ ಮೊದಲ ಆದ್ಯತೆಯಾಗಲಿ ಗ್ರಾಮದ ಸುತ್ತ ಮುತ್ತ ಉತ್ತಮ ವಾತಾವರಣ ನಿರ್ಮಾಣ ಮಾಡಲು ಸಾಧ್ಯ. ಇದರಿಂದ ಆರೋಗ್ಯಕ್ಕೂ ಸಹ ಒಳ್ಳೆಯದು. ಪರಸ್ಪರ ಸ್ನೇಹ ಬಾಂಧವ್ಯವೂ ಹೆಚ್ಚುತ್ತದೆ ಎಂದು ಸಂಸ್ಥೆಯ ಹಿರಿಯ...
ತೋಕೂರು : ಡೆಂಗ್ಯೂ, ಮಲೇರಿಯಾ ರೋಗಗಳ ಜಾಗೃತಿ ಕಿರುಚಿತ್ರ ಮತ್ತು ಮಾಹಿತಿ ಕಾರ್ಯಾಗಾರ
ಕೋವಿಡ್-19 ನಡುವೆಯೇ ದ.ಕ. ಜಿಲ್ಲೆಯಲ್ಲಿ ಡೆಂಗ್ಯೂ,ಮಲೇರಿಯಾ ರೋಗದ ಭೀತಿಯೂ ಎದುರಾಗಿದೆ. ಕಳೆದ ವರ್ಷದ ಡೆಂಗ್ಯೂ ಪ್ರಕರಣಗಳು ನಮ್ಮ ಮುಂದಿದ್ದು, ಈ ವರ್ಷ ಸ್ವಯಂ ಜಾಗೃತಿ ಹೆಚ್ಚು ಅಗತ್ಯ ಎಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ...
ತೋಕೂರು : ಶಿಕ್ಷಕರ ದಿನಾಚರಣೆ ಪ್ರಯುಕ್ತ ನಿವೃತ್ತ ಶಿಕ್ಷಕರಿಗೆ ಅಭಿನಂದನಾ ಸಮಾರಂಭ
ನಿರಂತರ ಅಧ್ಯಯನ ಶೀಲತೆ ಹಾಗೂ ಸಂಶೋಧನಾತ್ಮಕ ಗುಣ ಮೌಲ್ಯ ಹೊಂದಿದ ಶಿಕ್ಷಕರಿಂದ ಮಾತ್ರ ಪರಿಣಾಮಕಾರಿ ಬೋಧನೆ ಸಾದ್ಯ ಎಂದು ರೋಟರಿ ಆಂಗ್ಲ ಮಾಧ್ಯಮ ಶಾಲೆ ಕಿನ್ನಿಗೋಳಿ ಇದರ ಪ್ರಾಂಶುಪಾಲೆ ಶ್ರೀಮತಿ ಸುನೀತಾ ಗುರುರಾಜ್...
ತೋಕೂರು : ಜೀವನ ಕೌಶಲ್ಯ ತರಬೇತಿ ಕಾರ್ಯಾಗಾರ
ತೋಕೂರು ಸ್ಪೋರ್ಟ್ಸ್ ಕ್ಲಬ್ ಸಭಾಂಗಣದಲ್ಲಿ, ಪ್ರಜ್ಞಾ ಸಲಹಾ ಕೇಂದ್ರ ಕಂಕನಾಡಿ ಮತ್ತು ಹೆಣ್ಣು ಮಕ್ಕಳ ಹಾಗೂ ಮಹಿಳಾ ಹಕ್ಕುಗಳ ಸಬಲೀಕರಣ ಮತ್ತು ಪ್ರವರ್ತನ ಯೋಜನೆಯ ಆಶ್ರಯದಲ್ಲಿ ಜೀವನ ಕೌಶಲ್ಯ ತರಬೇತಿ ಮಾಹಿತಿ ಕಾರ್ಯಾಗಾರವು...
ತೋಕೂರು : ಸ್ಪೋರ್ಟ್ಸ್ ಕ್ಲಬ್ ನೇತೃತ್ವದಲ್ಲಿ ಸ್ವಚ್ಛತಾ ಕಾರ್ಯ
ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ) ಇದರ ಆಶ್ರಯದಲ್ಲಿ, ಸ್ವಚ್ಛ ಭಾರತ ಅಭಿಯಾನದ ಅಡಿಯಲ್ಲಿ ತೋಕೂರು - ಲೈಟ್ ಹೌಸ್ ರಸ್ತೆಯ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ...
ತೋಕೂರು : ಸ್ವಾತಂತ್ರ್ಯ ಸಂಭ್ರಮದಲ್ಲಿ ನಿವೃತ್ತ ಯೋಧರಿಗೆ ಸನ್ಮಾನ
ತೋಕೂರು: ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ತೋಕೂರಿನ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ನಿವೃತ್ತ ಯೋಧರಾದ ಸುಭೇದಾರ್ ಮೇಜರ್ ನಾರಾಯಣ ರೈ, ಅವರು...