Home Tags ಸ್ಯಾಂಡಲ್ವುಡ್

Tag: ಸ್ಯಾಂಡಲ್ವುಡ್

“ರಿಚರ್ಡ್ ಆಂಟನಿ” – ಹೊಸ ಸಿನಿಮಾದ ಟೈಟಲ್ ಲಾಂಚ್ ಮಾಡಿದ ರಕ್ಷಿತ್ ಶೆಟ್ಟಿ

0
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ ರಕ್ಷಿತ್ ಶೆಟ್ಟಿ ಮತ್ತೊಮ್ಮೆ ಸಿನಿಮಾ ನಿರ್ದೇಶನಕ್ಕೆ ರೆಡಿಯಾಗಿದ್ದು, ಇಂದು (ಜುಲೈ 11) ಸಿನಿಮಾ ಟೈಟಲ್ ಲಾಂಚ್ ಆಗಿದೆ. ರಕ್ಷಿತ್ ಶೆಟ್ಟಿ ಅವರು ನಿರ್ದೇಶನ ಮಾಡಲಿರುವ ಹೊಸ ಚಿತ್ರದ...

FLASH| ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಮೆದುಳು ನಿಷ್ಕ್ರಿಯ | ಅಂಗಾಂಗ ದಾನ...

0
ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡು ಕೋಮಾದಲ್ಲಿರುವ ನಟ ಸಂಚಾರಿ ವಿಜಯ್ ಅವರ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ಅಪೊಲೋ ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ.ಅರುಣ್ ನಾಯ್ಕ್ ಮಾಹಿತಿ ನೀಡಿದ್ದಾರೆ. ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು "ಸುದ್ದಿವಾಣಿ" ವಾಟ್ಸಾಪ್ ಗುಂಪಿಗೆ...

ಕೋವಿಡ್ ಸೋಂಕಿನಿಂದ ನಟಿ ಮಾಲಾಶ್ರೀ ಪತಿ, ಖ್ಯಾತ ನಿರ್ಮಾಪಕ ರಾಮು ನಿಧನ!

0
ಬೆಂಗಳೂರು: ಗೋಲಿಬಾರ್, ಎಕೆ 47, ಸಿಂಹದ ಮರಿಯಂತ ಬ್ಲಾಕ್ ಬಸ್ಟರ್ ಚಿತ್ರಗಳನ್ನು ನಿರ್ಮಿಸಿ ಕನ್ನಡದ ಕೋಟಿ ನಿರ್ಮಾಪಕ ಎಂದೇ ಖ್ಯಾತರಾಗಿದ್ದ ರಾಮು ಕೊರೋನಾಗೆ ಬಲಿಯಾಗಿದ್ದಾರೆ. ಇದನ್ನೂ ಓದಿ: ನಾಳೆಯಿಂದ ಕರ್ನಾಟಕದಲ್ಲಿ ಜನತಾ ಕರ್ಫ್ಯೂ ಜಾರಿ...

#NationalCrushRashmika : ಗೂಗಲ್ನಲ್ಲಿ ನ್ಯಾಷನಲ್ ಕ್ರಶ್ ಎಂದು ಹುಡುಕಿದಾಗ ಬರುತ್ತೆ ರಶ್ಮಿಕಾ ಮಂದಣ್ಣ ಹೆಸರು!

0
ನಟಿ ರಶ್ಮಿಕಾ ಮಂದಣ್ಣ ಈಗ ನ್ಯಾಷನಲ್​ ಕ್ರಶ್​ ಆಗಿದ್ದಾರೆ. ಗೂಗಲ್​ನಲ್ಲಿ 2020 national crush ಅಥವಾ national crush​ ಎಂದು ಹುಡುಕಿದರೆ, ರಶ್ಮಿಕಾ ಮಂದಣ್ಣ ಹೆಸರು ಕಾಣಿಸಿಕೊಳ್ಳುತ್ತಿದೆ. ಈ ಮೂಲಕ ರಶ್ಮಿಕಾ ಹವಾ...

ಮತ್ತೆ ಥಿಯೇಟರ್‌ನಲ್ಲಿ ಪ್ರದರ್ಶನ ಕಾಣಲಿದೆ ಕೆಜಿಎಫ್ – ಚಾಪ್ಟರ್ 1, ಟಗರು, ಲವ್ ಮೋಕ್ಟೈಲ್...

0
ಕೊರೊನಾ ಅನ್‌ಲಾಕ್‌ ಪ್ರಕ್ರಿಯೆಯಲ್ಲಿ ಥಿಯೇಟರ್‌ಗಳು, ಮಲ್ಟಿಫ್ಲೆಕ್ಸ್‌ಗಳನ್ನು ಮತ್ತೆ ತೆರೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಆದರೆ, ಕೊರೊನಾ ಸೋಂಕು ಇನ್ನೂ ತನ್ನ ಆಕ್ರಮಣವನ್ನು ಮುಂದುವರೆಸಿದೆ. ಈ ಹಿನ್ನೆಲೆಯಲ್ಲಿ ಈಗಷ್ಟೇ ತೆರೆದಿರುವ ಚಿತ್ರಮಂದಿರಗಳಿಗೆ ಸಿನಿ...

ಗಂಡು ಮಗುವಿಗೆ ಜನ್ಮ ನೀಡಿದ ಮೇಘನಾ ರಾಜ್ – “ಮರಳಿ ಬಂದ ಚಿರಂಜೀವಿ” ಎಂದ...

0
ನಟಿ ಮೇಘನಾ ರಾಜ್‌ ಅವರು ಮುದ್ದಾದ ಗಂಡು ಮಗುವಿಗೆ ಜನ್ಮನೀಡಿದ್ದಾರೆ. ಗುರುವಾರ ಈ ಶುಭ ಸಮಾಚಾರ ಹೊರಬಿದ್ದಿದ್ದು, ಅಭಿಮಾನಿಗಳಲ್ಲಿ ಸಂತಸ ಮನೆ ಮಾಡಿದೆ. ಮೇಘನಾಗೆ ಸ್ನೇಹಿತರು, ಅಭಿಮಾನಿಗಳು, ಚಿತ್ರರಂಗದ ಸೆಲೆಬ್ರಿಟಿಗಳು ಅಭಿನಂದನೆ ತಿಳಿಸುತ್ತಿದ್ದಾರೆ. ಬೆಳಗ್ಗೆ...

ಸ್ಯಾಂಡಲ್‌ವುಡ್ ಡ್ರಗ್ಸ್ : ನಿರೂಪಕ ಅಕುಲ್ ಬಾಲಾಜಿಗೆ ಸಿಸಿಬಿ ನೋಟಿಸ್

0
ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಿರೂಪಕ ಅಕುಲ್ ಬಾಲಾಜಿ ಸೇರಿದಂತೆ ಮೂವರಿಗೆ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಅಕುಲ್ ಸೇರಿದಂತೆ ಮಾಜಿ ಶಾಸಕ ಆರ್.ವಿ ದೇವರಾಜ್ ಮಗ ಯುವರಾಜ್ ಆರ್.ವಿ ಹಾಗೂ ಬಿಗ್...

ಡ್ರಗ್ಸ್ ದಂಧೆ : ನಟ ದಿಗಂತ್, ನಟಿ ಐಂದ್ರಿತಾ ರೇ ಗೆ ಸಿಸಿಬಿ ನೋಟೀಸ್

0
ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಕೇಸ್​​ಗೆ ಸಂಬಂಧಿಸಿದಂತೆ ಇಂದು ಸಿಸಿಬಿ ನಟ ದಿಗಂತ್ ಮತ್ತು ನಟಿ ಐಂದಿತಾ ರೇಗೆ ನೋಟಿಸ್ ಹೊರಡಿಸಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಸಿಸಿಬಿ ಕಚೇರಿ ಎದುರು ದಿಗಂತ್ ಮತ್ತು...

ನಟಿ ಸಂಜನಾ ಮನೆ ಮೇಲೆ ಸಿಸಿಬಿ ದಾಳಿ!

0
ಇಂದು ಬೆಳ್ಳಂಬೆಳಗ್ಗೆ ನಡೆದ ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ, ಸ್ಯಾಂಡಲ್‌‌ವುಡ್‌ ನಟಿ ಸಂಜನಾ ಗಲ್ರಾನಿ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಮೂರು ವಾಹನಗಳಲ್ಲಿ ಬಂದ ಆರಕ್ಕೂ ಹೆಚ್ಚು ಅಧಿಕಾರಿಗಳು ಇಂದು ಬೆಳಿಗ್ಗೆ ಇಂದಿರಾ...

ಡ್ರಗ್ಸ್ ಮಾಫಿಯಾ : ಇಬ್ಬರು ಡ್ರಗ್ಸ್ ಏಜೆಂಟರನ್ನು ಬಂಧಿಸಿದ ಸಿಸಿಬಿ ಪೊಲೀಸರು

0
ಬೆಂಗಳೂರು ಸೆ.4 : ಪಾರ್ಟಿಗಳಲ್ಲಿ ಕನ್ನಡ ಚಲನಚಿತ್ರ ನಟರಿಗೆ ಮಾದಕ ದ್ರವ್ಯಗಳನ್ನು (ಡ್ರಗ್ಸ್) ಪೂರೈಸಿದ ಆರೋಪದ ಮೇಲೆ ಕರ್ನಾಟಕ ಕೇಂದ್ರ ಅಪರಾಧ ಶಾಖೆ (ಸಿಸಿಬಿ) ಇಬ್ಬರನ್ನು ಬಂಧಿಸಿದೆ ಎಂದು ಪೊಲೀಸ್ ಉನ್ನತ ಅಧಿಕಾರಿಯೊಬ್ಬರು...
- Advertisement -

MOST POPULAR

HOT NEWS